Tuesday, March 24, 2026
Tuesday, March 24, 2026

Karnataka

ಸಮಯೋಚಿತ ನಿರ್ಧಾರ ಮತ್ತು ಕ್ರಮಗಳನ್ನ ವಿಪಕ್ಷಗಳಿಂದ ಕಲಿಯಬೇಕಿಲ್ಲ- ಬೊಮ್ಮಾಯಿ

ವಿಚಾರಗಳನ್ನು ಪ್ರಚಾರ ಮಾಡುವ ಸಂಘಟನೆಗಳಿಗೆ ಸರ್ಕಾರ ಅಡ್ಡಿಪಡಿಸುವುದಿಲ್ಲ. ಆದರೆ, ಕಾನೂನು ಕೈಗೆತ್ತಿಕೊಂಡು ಹಿಂಸೆಗೆ ಇಳಿದರೆ ಅದನ್ನು ಸಹಿಸಲಾಗದು ಇಂದು ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಎಚ್ಚರಿಕೆಯನ್ನು ನೀಡಿದ್ದಾರೆ. ಶಾಂತಿ ಕದಡುವ ಶಕ್ತಿಗಳ ಬಗ್ಗೆ...

ಉಕ್ರೇನ್ ದೇಶದ ಬುಚಾದಲ್ಲಿನ ನಾಗರಿಕರ ಹತ್ಯೆಯನ್ನ ಭಾರತ ಖಂಡಿಸುತ್ತದೆ- ಮೋದಿ

ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ನಿನ್ನೆ ರಾತ್ರಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ರಷ್ಯಾ,ಉಕ್ರೇನ್‌ ನಡುವಣ ಬಿಕ್ಕಟ್ಟು ಪರಿಹಾರದ ಬಗ್ಗೆ ಗಂಭೀರ ಚರ್ಚೆ...

ಪಾಕ್ ನೂತನ ಪ್ರಧಾನಿಗೆ ಮೋದಿ ಶುಭಹಾರೈಕೆ

ಪಾಕಿಸ್ತಾನದ ನೂತನ ಪ್ರಧಾನಿ ಶಾಹಬಾಝ್‌ ಷರೀಫ್‌ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದರು. ಭಾರತವು ಶಾಂತಿ, ಸ್ಥಿರತೆಯನ್ನು ಬಯಸುತ್ತದೆ. ಇದರಿಂದ ಅಭಿವೃದ್ಧಿ ಸವಾಲುಗಳತ್ತ ಕೇಂದ್ರೀಕರಿಸಬಹುದು. ಅಲ್ಲದೆ ಜನರ ಯೋಗಕ್ಷೇಮ, ಸಮೃದ್ಧಿಯನ್ನು ಖಾತ್ರಿಪಡಿಸಿಕೊಳ್ಳಬಹುದು ಎಂದಿದ್ದಾರೆ. ನಾವು...

ಭಾರತದೊಂದಿಗೆ ಮಿಲಿಟರಿ ಆಧುನೀಕರಣಕ್ಕೆ ಚರ್ಚೆ ನಡೆಯುತ್ತಿದೆ

ಉಕ್ರೇನ್ - ರಷ್ಯಾ ಯುದ್ಧ ಪ್ರಾರಂಭವಾಗಿ ಸುಮಾರು 2 ತಿಂಗಳುಗಳು ಆಗಿವೆ. ರಷ್ಯಾ ಉಕ್ರೇನ್ ಮೇಲೆ ಆಕ್ರಮಣ ಮಾಡುವುದರೊಂದಿಗೆ ಅಲ್ಲಿ ಹಿಂಸಾಚಾರವನ್ನು ಮಾಡುತ್ತಿದೆ ಎಂದು ತಿಳಿದುಬಂದಿದೆ. ಈ ಹಿನ್ನಲೆಯಲ್ಲಿ ರಷ್ಯಾದೊಂದಿಗೆ ಶಸ್ತ್ರಾಸ್ತ್ರ ವಹಿವಾಟುಗಳನ್ನು ನಡೆಸದಂತೆ...

ವಿದ್ಯಾರ್ಥಿಗಳಿಗೆ ಸಹಾಯಕವಾಗುವಂತೆ ಸಿಎಂ ಮಾರ್ಗದರ್ಶಿ ಯೋಜನೆ

ರಾಜ್ಯದ ಗ್ರಾಮೀಣ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಲು ಮುಂದಾಗಿದೆ. ರಾಜ್ಯದ ಪ್ರತಿಯೊಂದು ಹಳ್ಳಿಯ ವಿದ್ಯಾರ್ಥಿಗಳೂ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸಲು ಸಹಾಯಕವಾಗುವಂತೆ ಸಿಎಂ ಮಾರ್ಗದರ್ಶಿ ಯೋಜನೆಯಲ್ಲಿ ಜಾರಿಗೆ ತರಲಾಗುತ್ತಿದೆ ಎಂದು ಸಿಎಂ ಬೊಮ್ಮಾಯಿ...

Popular

Subscribe

spot_imgspot_img