Sunday, March 22, 2026
Sunday, March 22, 2026

Karnataka

ಶಿವಮೊಗ್ಗ- ರೇಣಿಗುಂಟ ಹಾಗೂ ಶಿವಮೊಗ್ಗ-ಚನ್ನೈ ರೈಲು ಸಂಚಾರ ಆರಂಭ

ಕೊರೊನಾ ಕಾರಣಕ್ಕೆ ಸ್ಥಗಿತವಾಗಿದ್ದ ಶಿವಮೊಗ್ಗ-ರೇಣಿಗುಂಟ (ತಿರುಪತಿ) ಹಾಗೂ ಶಿವಮೊಗ್ಗ-ಬೆಂಗಳೂರು-ಮದ್ರಾಸ್‌ ಎಕ್ಸ್‌ಪ್ರೆಸ್‌ ರೈಲು ಸಂಚಾರ ಏ.17ರಿಂದ ‍ಪುನರಾರಂಭಗೊಳ್ಳಲಿದೆ. ಶಿವಮೊಗ್ಗದಿಂದ ಭಾನುವಾರ ಹಾಗೂ ಮಂಗಳವಾರ ಮತ್ತು ಮದರಾಸ್‌ನಿಂದ ಸೋಮವಾರ ಮತ್ತು ಬುಧವಾರ ಈ ರೈಲು ಸಂಚರಿಸಲಿದೆ. ವಾರಕ್ಕೆ ಎರಡು...

ದೇಶದಲ್ಲಿ 185.38 ಕೋಟಿಗೂ ಅಧಿಕ ಕೋವಿಡ್ ನಿರೋಧಕ ಲಸಿಕೆ ನೀಡಲಾಗಿದೆ

ಭಾರತದಲ್ಲಿ ಕಳೆದ 24ಗಂಟೆಯಲ್ಲಿ 1,109 ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದೆ. 43 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿ ಅಂಶದಿಂದ ತಿಳಿದು ಬಂದಿದೆ. ದೇಶದಲ್ಲಿ ಈವರೆಗೆ ಕೊರೋನಾ ಸೋಂಕು...

ಚಂದ್ರು ಹತ್ಯೆ ಪ್ರಕರಣ ಗೃಹಸಚಿವರ ಹೇಳಿಕೆ ಪ್ರಚೋದನಕಾರಿ ಕಾಂಗ್ರೆಸ್ ದೂರು

ಉರ್ದು ಮಾತನಾಡದಿದ್ದಕ್ಕೆ ಬೆಂಗಳೂರಿನಲ್ಲಿ ಚಂದ್ರು ಕೊಲೆಯಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಅಲ್ಲದೇ ಅವರು ವಿರುದ್ದ ಕೋಮು ಗಲಭೆಗೆ ಪ್ರಚೋದನೆ ನೀಡುತ್ತಿದ್ದಾರೆ ಎನ್ನುವ ಆರೋಪಗಳು...

ಶಕ್ತಿ ಧಾಮಕ್ಕೆ 5 ಕೋಟಿ ರೂ.ಗಳ ಅನುದಾನ ನೀಡಿಕೆ – ಸಿಎಂ

ಶಕ್ತಿಧಾಮ ಮಾನವ ಸಂಪನ್ಮೂಲ ಅಭಿವೃದ್ಧಿಗೆ ಪ್ರಮುಖ ಪಾತ್ರ ನಿರ್ವಹಿಸುತ್ತಿದೆ. ಶಕ್ತಿಧಾಮಕ್ಕೆ 5 ಕೋಟಿ ರೂ.ಗಳ ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ಮೈಸೂರಿನ ಶಕ್ತಿಧಾಮದಲ್ಲಿ ಇನ್‍ಫೋಸಿಸ್ ಪ್ರತಿಷ್ಠಾನ ವತಿಯಿಂದ ನಿರ್ಮಿಸಿರುವ ಇನ್‍ಫೋಸಿಸ್ ಬ್ಲಾಕ್...

ಅನ್ನ ದಾಸೋಹ ಯೋಜನೆಯಡಿ ಬಿಸಿಯೂಟ ತಯಾರಕರಿಗೆ ಸಿಹಿ ಸುದ್ದಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು 2022-23ನೇ ಸಾಲಿನ ಅಯವ್ಯಯ ಮಂಡನೆಯ ಸಂದರ್ಭದಲ್ಲಿ ಅಕ್ಷರ ದಾಸೋಹ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವಂತ ಬಿಸಿಯೂಟ ತಯಾರಕರು, ಸಹಾಯಕರಿಗೆ ಗೌರವ ಧನ ಹೆಚ್ಚಿಸೋದಾಗಿ ಘೋಷಣೆ ಮಾಡಿದ್ದರು. ಈ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢ...

Popular

Subscribe

spot_imgspot_img