Wednesday, December 17, 2025
Wednesday, December 17, 2025

Karnataka

ರಾಜ್ಯ ವಿವಿಗಳಲ್ಲಿ ಇ-ಆಫೀಸ್ ತಂತ್ರಾಂಶ ಬಳಕೆ ಕಡ್ಡಾಯ

ರಾಜ್ಯದ ಎಲ್ಲ ಸರಕಾರಿ ವಿಶ್ವವಿದ್ಯಾಲಯಗಳೂ ಮಾರ್ಚ್ 1ರ ವೇಳೆಗೆ ಪೂರ್ಣ ಪ್ರಮಾಣದಲ್ಲಿ ಇ-ಆಫೀಸ್ ತಂತ್ರಾಂಶವನ್ನು ಅಳವಡಿಸಿಕೊಳ್ಳಬೇಕು. ಇಲ್ಲದಿದ್ದರೆ ವಿ.ವಿ.ಗಳಿಂದ ಬರುವ ಯಾವುದೇ ಪತ್ರ, ಕಡತ ಮತ್ತು ಪ್ರಸ್ತಾವನೆಗಳನ್ನು ಪರಿಗಣಿಸದೆ, ವಾಪಸ್ ಕಳಿಸುವುದಾಗಿ ಉನ್ನತ...

ಮೃತ ಹರ್ಷನ ಕುಟುಂಬಕ್ಕೆ ಡಾ.ಅಶ್ವತ್ಥನಾರಾಯಣ ಪ್ರತಿಷ್ಠಾನದಿಂದ ಹತ್ತು ಲಕ್ಷ ರೂ ನೆರವು.

ಶಿವಮೊಗ್ಗದಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾಗಿರುವ ಭಜರಂಗದಳದ ಕಾರ್ಯಕರ್ತ ಹರ್ಷ ಅವರ ಕುಟುಂಬಕ್ಕೆ 'ಡಾ.ಸಿ.ಎನ್.ಅಶ್ವತ್ಥನಾರಾಯಣ ಪ್ರತಿಷ್ಠಾನ'ವು 10 ಲಕ್ಷ ರೂ.ಗಳ ನೆರವು ಘೋಷಿಸಿದೆ. ಈ ಬಗ್ಗೆ ಬುಧವಾರ ಪತ್ರಿಕಾ ಪ್ರಕಟಣೆ ನೀಡಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್....

ಸಂಸ್ಕೃತಿ ಇಲಾಖೆಯ ‌ಆಶ್ರಯದಲ್ಲೇ ಕೆಳದಿ ಉತ್ಸವ ನಡೆಯಲಿ

ಸಾಗರ ತಾಲೂಕಿನ ಕೆಳದಿ ಗ್ರಾಮದಲ್ಲಿ ಫೆಬ್ರುವರಿ 27ರಂದು ಕೆಳದಿ ರಾಣಿ ಚೆನ್ನಮ್ಮ ಉತ್ಸವ ಆಚರಿಸಲು ನಿರ್ಧರಿಸಲಾಗಿದೆ. ಪ್ರತಿವರ್ಷ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ಸರ್ಕಾರಿ ಕಾರ್ಯಕ್ರಮವನ್ನಾಗಿ ಉತ್ಸವ ನಡೆಯಬೇಕೆಂದು ಎಂಎಸ್ಐಎಲ್ ಅಧ್ಯಕ್ಷ ಹಾಗೂ...

ಹಿಂದುಳಿದ ವರ್ಗಗಳ ರಾಜಕೀಯ ಮೀಸಲಾತಿ ಸಮಸ್ಯೆ ಬಗೆಹರಿಸಿ

ಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಅವರು ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿಗೆ ಅಳಿವು-ಉಳಿವಿನ ಪ್ರಶ್ನೆ ಎದುರಾಗಿದೆ. ಈ ಕುರಿತಂತೆ ಉನ್ನತ ಸಭೆ ಕರೆದು ಸುಪ್ರೀಂಕೋರ್ಟ್ ನ ಮಧ್ಯಂತರ ಆದೇಶಕ್ಕೆ ರಾಜ್ಯದಲ್ಲಿ ಸಿದ್ಧಪಡಿಸಿದ...

ಮನರೇಗಾ ಯೋಜನೆ ಚಾಮರಾಜನಗರ ಜಿಲ್ಲೆ ಪ್ರಥಮ

ಕಾರ್ಮಿಕರಿಗೆ ಉದ್ಯೋಗ ನೀಡುವುದರ ಜೊತೆಗೆ ಗ್ರಾಮೀಣ ಭಾಗದ ಅಭಿವೃದ್ಧಿಯ ಆಶಯವನ್ನಿಟ್ಟುಕೊಂಡು ಜಾರಿಯಾಗಿರುವ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಎಸ್ಸಿ ಎಸ್ಟಿ ಕುಟುಂಬಗಳಿಗೆ ಉದ್ಯೋಗ ದೊರಕಿಸಿ ಕೊಡುವಲ್ಲಿ ಚಾಮರಾಜನಗರ ಜಿಲ್ಲೆ ಪ್ರಥಮ...

Popular

Subscribe

spot_imgspot_img