Monday, December 22, 2025
Monday, December 22, 2025

Karnataka

ಹಿಜಾಬ್ ಧರಿಸಿ ಪರೀಕ್ಷೆಗೆ ಬರೆದ ವಿದ್ಯಾರ್ಥಿನಿಯರು

ಹಿಜಾಬ್ ಧರಿಸಿಕೊಂಡೇ ತರಗತಿಗೆ ಹೋಗುತ್ತೇವೆ. ನಿರಾಕರಿಸಿದರೆ ಮನೆಗೆ ತೆರಳುತ್ತೇವೆ ಎಂದು ರಾಯಚೂರಿನ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿಯರು ಶಾಲಾ ಕೊಠಡಿ ಪ್ರವೇಶಿಸಿ ಎಸ್ ಎಸ್ ಎಲ್ ಸಿ ಪೂರ್ವಭಾವಿ ಪರೀಕ್ಷೆ ಬರೆದರು. ಕಳೆದೊಂದು ವಾರದಿಂದ ಶಾಲೆಯ...

ಉತ್ತರಪ್ರದೇಶದಲ್ಲಿ ಬಿಜೆಪಿಗೇ ಬಹುಮತ-ಅಮಿತ್ ಶಾ

ಉತ್ತರಪ್ರದೇಶದಲ್ಲಿ ಬಿಜೆಪಿಯು ಸ್ಪಷ್ಟ ಬಹುಮತದೊಂದಿಗೆ ಮತ್ತೊಂದು ಅವಧಿಗೆ ಸರ್ಕಾರ ರಚಿಸಲಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಮಾಧ್ಯಮ ಸಂಸ್ಥೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು , ಪ್ರಧಾನಿ...

ಸಚಿವರ ರಾಜಿನಾಮೆಗೆ ಆಗ್ರಹಿಸಿ ಪ್ರತಿಭಟನೆ

ರಾಷ್ಟ್ರ ಧ್ವಜದ ಬಗ್ಗೆ ಹೇಳಿಕೆ ನೀಡಿರುವ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಸಚಿವ ಸಂಪುಟ ವಜಾಗೊಳಿಸಿ, ಅವರ ವಿರುದ್ಧ ರಾಷ್ಟ್ರದ್ರೋಹದ ಪ್ರಕರಣ ದಾಖಲಿಸ ಬೇಕೆಂದು ಆಗ್ರಹಿಸಿ ಭದ್ರಾವತಿ ನಗರದ ಬ್ಲಾಕ್ ಮತ್ತು ಗ್ರಾಮಾಂತರ...

ಶಿವಮೊಗ್ಗ ನಗರ ಪರಿಸ್ಥಿತಿ ನಿಯಂತ್ರಣದಲ್ಲಿದೆ

ಭಜರಂಗದಳ ಕಾರ್ಯಕರ್ತನ ಹತ್ಯೆ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಾದ್ಯಂತ ಶಾಂತಿ-ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹೆಚ್ಚುವರಿ ಪೊಲೀಸರನ್ನು ಸೂಚಿಸಲಾಗಿದೆ. ಭಜರಂಗದಳದ ಕಾರ್ಯಕರ್ತ ಹರ್ಷನ ಹತ್ಯೆಗೈದ ಮೂವರು ಆರೋಪಿಗಳನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ.12 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತ...

ಇನ್ನು ಮುಂದೆ ಆನ್ ಲೈನ್ ಮೂಲಕ ಸ್ನಾತಕ ಮತ್ತು ಸ್ನಾತಕೋತ್ತರ ಶಿಕ್ಷಣ

ಇನ್ನು ಮುಂದೆ ದೇಶದ ವಿಶ್ವವಿದ್ಯಾಲಯಗಳು ಮಾತ್ರವಲ್ಲದೆ,900ಕ್ಕೂ ಹೆಚ್ಚು ಸ್ವಾಯುತ್ತ ಸ್ಥಾನಮಾನಗಳನ್ನು ಪಡೆದಿರುವ ಕಾಲೇಜುಗಳು ಆನ್ ಲೈನ್ ನಲ್ಲಿ ಪದವಿ ನೀಡಲಿವೆ. ಕೇಂದ್ರ ಸರ್ಕಾರವು ಆನ್ ಲೈನ್ ಶಿಕ್ಷಣ ವಲಯದಲ್ಲಿ ಗಮನಾರ್ಹ ಸುಧಾರಣೆ ತರಲು ಬಯಸಿದೆ.ರಾಷ್ಟ್ರೀಯ...

Popular

Subscribe

spot_imgspot_img