Friday, March 20, 2026
Friday, March 20, 2026

Karnataka

ಸಾಂಪ್ರದಾಯಿಕ ವೈದ್ಯ ಪದ್ಧತಿ ಅಧ್ಯಯನಕ್ಕೆ ಶೈಕ್ಷಣಿಕ ಅರ್ಹತೆ ಕಡ್ಡಾಯ

ಸಾಂಪ್ರಾದಾಯಿಕ ವೈದ್ಯ ಪದ್ಧತಿ ಅಧ್ಯಯನ ಮಾಡುವವರಿಗೆ ಶೈಕ್ಷಣಿಕ ಅರ್ಹತೆ ಕಡ್ಡಾಯ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಅವರು ತಿಳಿಸಿದ್ದಾರೆ. ಈ ಸಂಬಂಧ ವಿಧಾನಸಭೆಯಲ್ಲಿ ಮಾತನಾಡಿದ ಅವರು, ಆಯುಷ್‌ ವೈದ್ಯ ಪದ್ಧತಿಗಳ ಕುರಿತು ಕೇಂದ್ರ ಸರ್ಕಾರವೇ...

ಪಂಚಾಯತ್ ರಾಜ್ ಇಲಾಖೆಉದ್ಯೋಗಾವಕಾಶಗಳು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕವು ಅಧಿಕೃತ ಅಧಿಸೂಚನೆ ಮೂಲಕ ಪ್ರೋಗ್ರಾಮರ್‌ ಹುದ್ದೆಗಳ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ಬಹಳ ದಿನಗಳಿಂದ ಕೆಲಸ ಹುಡುಕುತ್ತಿರುವ...

ಶ್ರೀಲಂಕಾ- ಭಾರತ ದ್ವಿಪಕ್ಷೀಯ ಅಭಿವೃದ್ಧಿ ಸಭೆ 6 ಒಪ್ಪಂದಗಳಿಗೆ ಸಹಿ

ಭಾರತ ಮತ್ತು ಶ್ರೀಲಂಕಾ ನಡುವಿನ ದ್ವಿಪಕ್ಷೀಯ ಸಂಬಂಧ ವೃದ್ಧಿ ನಿಟ್ಟಿನಲ್ಲಿ 6 ಒಪ್ಪಂದಗಳಿಗೆ ಉಭಯ ರಾಷ್ಟ್ರಗಳು ಸಹಿ ಹಾಕಿವೆ. ಶ್ರೀಲಂಕಾ ರಾಜಧಾನಿ ಕೊಲೊಂಬೋದಲ್ಲಿ 18ನೇ ಬಂಗಾಲ ಕೊಲ್ಲಿ ಬಹು ಕ್ಷೇತ್ರೀಯ ತಾಂತ್ರಿಕ ಮತ್ತು ಆರ್ಥಿಕ...

ದೇಶದ ಪ್ರಧಾನಿಗಳ ಸಾಧನೆ ಗುರುತಿಸುವಮಾಜಿ ಪಿಎಂ ಗಳ ಸಂಗ್ರಹಾಲಯ

ದೇಶದ 14 ಮಾಜಿ ಪ್ರಧಾನಿಗಳು ತಮ್ಮ ಆಡಳಿತಾವಧಿಯಲ್ಲಿ ರಾಷ್ಟ್ರಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಿ, ಗೌರವಿಸಲು ದೆಹಲಿಯ ನೆಹರು ಮ್ಯೂಸಿಯಂನಲ್ಲಿ ಕೇಂದ್ರ ಸರ್ಕಾರ 'ಪ್ರಧಾನಮಂತ್ರಿ ಸಂಗ್ರಹಾಲಯ'ವನ್ನು ಸ್ಥಾಪನೆ ಮಾಡಿದೆ. ಇದನ್ನು ಏ.14ರಂದು ಉದ್ಘಾಟನೆ ಮಾಡಲಾಗುತ್ತದೆ...

ಹಳೇ ಶ್ರೀನಗರದಲ್ಲಿ ಭದ್ರತಾ ಪಡೆಗಳಿಂದ ಇಬ್ಬರು ಉಗ್ರರ ಹತ್ಯೆ

ಇಂದು ನಸುಕಿನ ಜಾವ ಭದ್ರತಾ ಪಡೆಗಳು ಉಗ್ರರನ್ನು ಭೇಟೆಯಾಡಿದ್ದು, ಈ ಭೇಟೆಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಹಳೆ ಶ್ರೀನಗರದ ರೈನಾವಾರಿ ಪ್ರದೇಶದಲ್ಲಿ ಈ ಕಾರ್ಯಾಚಾರಣೆ ನಡೆದಿದ್ದು, ಹತ್ಯೆಯಾದವರ ಪೈಕಿ ಓರ್ವ ನಿಷೇಧಿತ ಭಯೋತ್ಪಾದಕ ಸಂಘಟನೆ...

Popular

Subscribe

spot_imgspot_img