Friday, March 20, 2026
Friday, March 20, 2026

Karnataka

ನ್ಯಾ.ಕೆ.ಎನ್. ಫಣೀಂದ್ರ ಉಪ ಲೋಕಾಯುಕ್ತರಾಗಿಪ್ರಮಾಣ ವಚನ ಸ್ವೀಕಾರ

ಕಳೆದ ಕೆಲ ವರ್ಷಗಳಿಂದ ಖಾಲಿ ಇದ್ದಂತ ಉಪ ಲೋಕಾಯುಕ್ತ ಹುದ್ದೆಗೆ ರಾಜ್ಯ ಸರ್ಕಾರದಿಂದ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆ.ಎಂ.ಫಣೀಂದ್ರ ಅವರನ್ನು ನೇಮಕ ಮಾಡಲಾಗಿತ್ತು. ಅವರು, ಇಂದು ಉಪ ಲೋಕಾಯುಕ್ತರಾಗಿ ಪ್ರಾಮಾಣ ವಚನ ಸ್ವೀಕರಿಸಿ, ಅಧಿಕಾರ...

ಒಡೆದು ಆಳುವ ಬಿಜೆಪಿ ರಾಜಕೀಯ ನಡೆಯದು- ಸಿದ್ಧರಾಮಯ್ಯ

ಕರ್ನಾಟಕದಲ್ಲಿ ಬಿಜೆಪಿ ತಂತ್ರಗಳನ್ನು ಅರಿತುಕೊಳ್ಳುವಷ್ಟು ಮತದಾರರು ಪ್ರಬುದ್ಧತೆ ಹೊಂದಿರುವುದರಿಂದ ಹಿಂದೂಗಳನ್ನು ಕೋಮು ಧ್ರುವೀಕರಣಗೊಳಿಸಬೇಕು. ಒಡೆದು ಆಳುವ ಬಿಜೆಪಿ ರಾಜಕೀಯ ನಡೆಯುವುದಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಕರ್ನಾಟಕವು ಉತ್ತರ ಪ್ರದೇಶ, ಮಣಿಪುರ,...

ಧಾರ್ಮಿಕ ಸಾಮರಸ್ಯ ಕಾಪಾಡಲು ಸಾಹಿತಿಗಳ ಮನವಿ

ರಾಜ್ಯದಲ್ಲಿ ಧರ್ಮ ಸಂಘರ್ಷ ಮುಂದುವರಿದಿದೆ.ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರಿರುವುದು ಸರಿಯಲ್ಲ. ಮುಸ್ಲಿಂ ವ್ಯಾಪಾರಿಗಳಿಗೆ ತೊಂದರೆಯಾಗದಂತೆ ಕಾನೂನು ತಿದ್ದುಪಡಿ ಮಾಡಬೇಕೆಂದು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ 61 ಸಾಹಿತಿಗಳು ಪತ್ರ ಬರೆದಿದ್ದಾರೆ. ಡಾ.ಕೆ.ಮರುಳ ಸಿದ್ದಪ್ಪ, ಎಸ್.ಜಿ.ಸಿದ್ದರಾಮಯ್ಯ,...

ವರ್ಷವಡೀ ಕನ್ನಡಿಗರಾಗಿರಬೇಕು- ಸುಶೀಲಾದೇವಿ ಆರ್ ರಾವ್

ಕನ್ನಡಿಗರಿಗೆ ತಾಯಿನಾಡಿನ ಬಗ್ಗೆ ಪ್ರೀತಿ ಬರಬೇಕು. ಕೇವಲ ನವೆಂಬರ್ ಕನ್ನಡಿಗರಾಗದ್ದೇ ವರ್ಷವಿಡಿ ಎಲ್ಲಿದ್ದರೂ ನಾವು ಕನ್ನಡಿಗರಾಗಿರಬೇಕು ಎಂಬ ಭಾಷಾಭಿಮಾನ ಒಡಮೂಡಬೇಕು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷೆ ಜಿ.ಎಸ್. ಸುಶಿಲಾದೇವಿ ಆರ್. ರಾವ್...

ಹೆದ್ದಾರಿ ದ್ವಿಪಥ ರಸ್ತೆಗೆ ₹ 96.20 ಕೋಟಿ ಮಂಜೂರು,- ಬಿ,ವೈ.ರಾಘವೇಂದ್ರ

ತೀರ್ಥಹಳ್ಳಿ ತಾಲೂಕು ಭಾರತಿಪುರ ಬಳಿಯ ಅಪಾಯಕಾರಿ ತಿರುವಿಗೆ ಚತುಷ್ಪಥ ಮೇಲ್ಸೇತುವೆ ಮತ್ತು ಮೇಗರವಳ್ಳಿ-ಆಗುಂಬೆ ದ್ವೀಪಥ ರಸ್ತೆ ಅಭಿವೃದ್ಧಿ ಯೋಜನೆಗೆ ಕೇಂದ್ರ ಭೂಸಾರಿಗೆ ಸಚಿವಾಲಯವು ಅನುಮೋದನೆ ನೀಡಿದೆ. ರಾಷ್ಟ್ರೀಯ ಹೆದ್ದಾರಿ 169ಎದಲ್ಲಿ ಭಾರತೀಪುರ ಬಳಿ ಇದ್ದ...

Popular

Subscribe

spot_imgspot_img