Thursday, March 19, 2026
Thursday, March 19, 2026

Karnataka

ಫ್ರಂಚ್ ನೌಕಾಪಡೆ ಮುಖ್ಯಸ್ಥ ಪಿಯರೆ

ಭಾರತಕ್ಕೆ ಭೇಟಿ ಫ್ರೆಂಚ್ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಪಿಯರೆ ವಾಂಡಿಯರ್ ಅವರು ಇಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ. ಮೂರು ದಿನಗಳ ಪ್ರವಾಸವನ್ನು ಕೈಗೊಳ್ಳಲಿದ್ದಾರೆ. ಉಕ್ರೇನ್‌ನಲ್ಲಿನ ಬಿಕ್ಕಟ್ಟಿನ ಮಧ್ಯೆ ಅವರು ಭೇಟಿ ಬಂದಿರುವುದರಿಂದ, ಇಂಡೋ-ಪೆಸಿಫಿಕ್ ಪ್ರದೇಶದ...

ಝೆಲೆನ್ಸ್ಕಿ ಸಂದರ್ಶನ ಪ್ರಕಟಿಸದಂತೆಮಾಧ್ಯಮಗಳಿಗೆ ಎಚ್ಚರಿಕೆ ನೀಡಿದ ರಷ್ಯ

ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್‌ಸ್ಕಿ ಅವರ ಜತೆ ನಡೆಸಿದ ಸಂದರ್ಶನವನ್ನು ಪ್ರಕಟಿಸದಂತೆ ರಷ್ಯಾ ಮಾಧ್ಯಮಗಳಿಗೆ ಅಲ್ಲಿನ ಸರ್ಕಾರ ಎಚ್ಚರಿಕೆ ನೀಡಿದೆ. ಉಕ್ರೇನ್‌ ನಾಯಕನ ಸಂದರ್ಶನ ನಡೆಸಿದ ಮಾಧ್ಯಮ ಸಂಸ್ಥೆಗಳ ಬಗ್ಗೆ ತನಿಖೆ ಆರಂಭಿಸಲಾಗಿದೆ ಎಂದು...

ಪ್ರತಿಯೊಬ್ಬರೂ ಆತ್ಮವಿಶ್ವಾಸದಿಂದ ಬರೆಯಿರಿ- ಎಚ್ ಡಿಕೆ

ಇಂದಿನಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗಿದೆ. ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ ಮಕ್ಕಳಿಗೂ ನನ್ನ ಶುಭ ಹಾರೈಕೆಗಳು. ಶೈಕ್ಷಣಿಕ ಜೀವನದಲ್ಲಿ 10ನೇ ತರಗತಿ ಪರೀಕ್ಷೆ ಅತ್ಯಂತ ಪ್ರಮುಖ ಘಟ್ಟ. ಪ್ರತಿಯೊಬ್ಬರೂ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಬೇಕು ಎಂದು...

ಜೂನ್ ನಲ್ಲಿ ಮತ್ತೆ ಕೋವಿಡ್ ನಾಲ್ಕನೇ ಅಲೆ?

ಕೊರೊನಾ ಸಾಂಕ್ರಾಮಿಕದ ನಿಗ್ರಹಕ್ಕೆ ವಿಶ್ವಾದ್ಯಂತ ಲಸಿಕೆ ಕಂಡು ಹಿಡಿದಿದ್ದರೂ ಅದರ ರೂಪಾಂತರಿಗಳು ಮಾತ್ರ ಜಗತ್ತನ್ನೇ ಆತಂಕಕ್ಕೆ ದೂಡುತ್ತಿವೆ. ಹಾಗಾಗಿಯೇ ಇಂದು ಜಗತ್ತಿನ ಹಲವು ರಾಷ್ಟ್ರಗಳಲ್ಲಿ ಸೋಂಕಿನ ಐದು, ಆರನೇ ಅಲೆಗಳು ಕಾಣಿಸಿಕೊಳ್ಳುತ್ತಿವೆ. ಅದರಲ್ಲೂ,...

ಪರೀಕ್ಷೆ ವಿದ್ಯಾರ್ಥಿಗಳಿಗೆ ಸಿಎಂ ಶುಭ ಹಾರೈಕೆ ನುಡಿ

ರಾಜ್ಯಾದ್ಯಂತ ಇಂದಿನಿಂದ ಎಸ್‌ಎಸ್‌ಎಲ್ ಸಿ ಪರೀಕ್ಷೆ ಆರಂಭವಾಗಿದೆ. ಮಾ.28ರಿಂದ ಎ.11ರವರೆಗೆ ಹತ್ತನೇ ತರಗತಿ ವಿದ್ಯಾರ್ಥಿಗಳ ಪರೀಕ್ಷೆ ನಡೆಯಲಿದೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಆಲ್‌ ದಿ...

Popular

Subscribe

spot_imgspot_img