Thursday, March 19, 2026
Thursday, March 19, 2026

Karnataka

ನವೋದ್ಯಮಗಳಿಗೆ ರಾಜ್ಯದಲ್ಲಿ ಸಾಕಷ್ಟು ಪ್ರೋತ್ಸಾಹ-ಬೊಮ್ಮಾಯಿ

ಸ್ಟಾರ್ಟ್‌ಅಪ್ ಉದ್ದಿಮೆಗಳ ಸ್ಥಾಪನೆಯಲ್ಲಿ ರಾಜ್ಯ ಮುಂದಿದೆ. ಕೈಗಾರಿಕೆ, ಉದ್ದಿಮೆ ಸ್ಥಾಪಿಸಲು ಹೆಚ್ಚಿನ ಸವಲತ್ತು ಹಾಗೂ ಸಹಾಯಧನವನ್ನು ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ನೀಡಲಾಗಿದೆ. ಮಹಿಳಾ ಉದ್ದಿಮೆದಾರರಿಗೂ ಆರ್ಥಿಕ ಸಹಾಯ ಘೋಷಿಸಲಾಗಿದೆ ಎಂದು ಮಾನ್ಯ ಮುಖ್ಯಮಂತ್ರಿ...

ಬೆಂಗಳೂರಿಗೆ ಹರ್ಷ ಕೊಲೆ ಆರೋಪಿಗಳ ಸ್ಥಳಾಂತರ ಪ್ರಕ್ರಿಯೆ

ಶಿವಮೊಗ್ಗದ ಹಿಂದೂ ಕಾರ್ಯಕರ್ತ ಹರ್ಷನ ಕೊಲೆ ಪ್ರಕರಣ ಸಂಬಂಧ ಎಫ್‌ಐಆರ್‌ ದಾಖಲಿಸಿ ಕೊಳ್ಳಲಾಗಿದೆ. ರಾಷ್ಟ್ರೀಯ ತನಿಖಾ ದಳವು ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಹತ್ತು ಮಂದಿ ಆರೋಪಿಗಳನ್ನು ಶಿವಮೊಗ್ಗ ಜೈಲಿನಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ...

ರಷ್ಯದ ದಾಳಿ ಬಲವಾಗಿದೆ ಉಕ್ರೇನ್ ಶಕ್ತಿಗುಂದಿದೆ-ಸೆರ್ಗೆಯ ರಷ್ಯ

ಉಕ್ರೇನ್‌ ರಾಜಧಾನಿ ಕೀವ್‌ ಮೇಲೆ ಕಣ್ಣಿಟ್ಟು ನಿರಂತರ ದಾಳಿ ನಡೆಸುತ್ತಿದ್ದ ರಷ್ಯಾ ಸದ್ಯ ತನ್ನ ಗುರಿಯನ್ನು ಬದಲಾಯಿಸಿದಂತಿದೆ. ಕೀವ್‌ ಬದಲಿಗೆ ದೇಶದ ಪೂರ್ವದಲ್ಲಿರುವ ಕೈಗಾರಿಕಾ ಪ್ರದೇಶ ಡೋನ್‌ಬಾಸ್‌ ಸ್ವತಂತ್ರಕ್ಕೆ ಕರೆ ನೀಡುತ್ತಿದೆ ಎಂದು...

ಮತ್ತೆ ವಿಮಾನ ಯಾನ ಆರಂಭ

ಕೊರೋನಾ ಸಾಂಕ್ರಾಮಿಕದಿಂದಾಗಿ ಎರಡು ವರ್ಷಗಳ ಹಿಂದೆ ಸ್ಥಗಿತಗೊಳಿಸಲಾಗಿದ್ದ ಎಲ್ಲಾ ಅಂತಾರಾಷ್ಟ್ರೀಯ ವಿಮಾನ ಸೇವೆಯನ್ನು ಇಂದಿನಿಂದ ಪುನಾರಂಭಿಸಲಾಗುತ್ತದೆ. ದೇಶದಲ್ಲಿ ಕೊರೋನಾ ಸಾಂಕ್ರಾಮಿಕ ಗಣನೀಯವಾಗಿ ಕಡಿಮೆಯಾಗಿರುವುದರಿಂದ ಕೋವಿಡ್‌ ಪೂರ್ವದಲ್ಲಿದ್ದಂತೆ ಎಲ್ಲಾ ವಿಮಾನ ಸೇವೆಯನ್ನು ಪುನಾರಂಭಿಸಲಾಗುತ್ತದೆ ಎಂದು...

ಸ್ವಯಂ ಸೇವಾ ಸಂಸ್ಥೆಗಳು ಸಮುದಾಯಕ್ಕೆ ಒಳಿತು ಮಾಡುವ ಗುರಿ ಹೊಂದಬೇಕು

ಬೆಂಗಳೂರಿನ ಸ್ವಯಂ ಸೇವಾ ಸಂಸ್ಥೆಗಳು ಸುಳ್ಳಿನ ಮೂಟೆ ನೀಡುವ ಸಂಸ್ಥೆಗಳಾಗದೇ ಸತ್ಯದ ಹಾದಿಯಲ್ಲಿ ನಡೆದು ಜನರಿಗೆ ಒಳಿತನ್ನು ಮಾಡುವ ಕೆಲಸಗಳನ್ನು ಮಾಡಬೇಕು ಎಂದು ನಿವೃತ್ತ ಹಿರಿಯ ಪೊಲೀಸ್ ಅಧಿಕಾರಿ ಹಾಗೂ ಕಾಡು ಮಲ್ಲೇಶ್ವರ...

Popular

Subscribe

spot_imgspot_img