Thursday, March 19, 2026
Thursday, March 19, 2026

Karnataka

ಅನೇಕರ ತ್ಯಾಗ ಬಲಿದಾನಗಳ ಫಲ ನಮ್ಮ ಸ್ಯಾತಂತ್ರ್ಯ- ಅನುರಾಧ

ನಮಗೆ ದೊರೆತಂತಹ ಸ್ವಾತಂತ್ರ್ಯ ಅನೇಕ ಮಹಾನ್ ವ್ಯಕ್ತಿಗಳ ತ್ಯಾಗ ಬಲಿದಾನದ ಪ್ರತೀಕವಾಗಿದೆ. ಪ್ರಸ್ತುತ ಯುವಜನತೆಯು ಜಾತ್ಯತೀತವಾಗಿ ನಾವೆಲ್ಲಾ ಒಂದೇ ಎಂಬ ಭಾವನೆಗಳನ್ನುಬೆಳಸಿಕೊಳ್ಳುವ ಮೂಲಕ ದೇಶದ ಪ್ರಗತಿಗೆ ಶ್ರಮಿಸಬೇಕು ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವೆ...

ಸೋಲದ ಉಕ್ರೇನ್ ಛಲ ಬಿಡದ ರಷ್ಯ

ರಷ್ಯಾ ಉಕ್ರೇನ್‌ನಿಂದ ತೀವ್ರ ಪ್ರತಿರೋಧವನ್ನು ಎದುರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಹೇಗಾದರೂ ಮಾಡಿ ಕೀವ್ ವಶಪಡಿಸಿಕೊಳ್ಳುವ ಗುರಿಯೊಂದಿಗೆ ರಷ್ಯಾ ತನ್ನ ಶಸ್ತ್ರಾಗಾರದಲ್ಲಿರುವ ಒಂದೊಂದು ಅಸ್ತ್ರವನ್ನೂ ಹೊರ ತೆಗೆಯುತ್ತಿದೆ. ಈಗಾಗಲೇ ಎರಡು ಬಾರಿ ಕಿಂಜಾಲ್ ಹೈಪರ್ಸಾನಿಕ್ ಕ್ಷಿಪಣಿ...

ಸಾವಯವ ಸಿರಿ ಯೋಜನೆ ರಾಜ್ಯಾದ್ಯಂತ ಅನುಷ್ಠಾನಕ್ಕೆ ಆದೇಶ

ಸಾವಯವ ಸಿರಿ ಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ತಾಲ್ಲೂಕುಗಳಲ್ಲಿ ಸಾವಯವ ಕೃಷಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಹಾಗೂ ಹತ್ತು ವರ್ಷಗಳ ಅನುಭವವುಳ್ಳ ಆಯಾ ತಾಲ್ಲೂಕುಗಳ ಟ್ರಸ್ಟ್ ಅಥವಾ ಸೊಸೈಟಿ ಕಾಯ್ದೆಯಡಿ ನೊಂದಾಯಿತ ಸಾವಯವ...

ತಮಿಳುನಾಡು ವಿರುದ್ಧ ಖಂಡನಾ ನಿರ್ಣಯಸದನದಲ್ಲಿ ಅಂಗೀಕಾರ

ತಮಿಳುನಾಡು ವಿರುದ್ಧದ ಖಂಡನಾ ನಿರ್ಣಯಕ್ಕೆ, ವಿಧಾನಸಭೆಯಲ್ಲಿ ರಾಜ್ಯ ಸರ್ಕಾರದಿಂದ ನಿರ್ಣಯ ಮಂಡಿಸಲಾಗಿತ್ತು. ಕೆಲ ಸಣ್ಣ ತಿದ್ದುಪಡಿಯ ನಂತರ ಸರ್ವಾನುಮತದಿಂದ ಅಂಗೀಕಾರ ಕೂಡ ದೊರೆತಿತ್ತು. ತಮಿಳುನಾಡಿನಲ್ಲಿ ಮತ್ತೊಬ್ಬ ಆರೋಪಿ ಅರೆಸ್ಟ್ನಿರ್ಣಯದ ಬಗ್ಗೆ ಪ್ರತಿಪಕ್ಷಗಳು ಕೇಳಿದ್ದಂತಹ ಪ್ರಶ್ನೆಗೆ...

ಪಾಕ್ ಪ್ರಧಾನಿ ವಿರುದ್ಧ ಅವಿಶ್ವಾಸ ಮಂಡನೆ ಕೊಂಚ ಮುಂದೂಡಿಕೆ

ಪಾಕಿಸ್ತಾನ ಸಂಸತ್ ಅಧಿವೇಶನದಲ್ಲಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧದ ಅವಿಶ್ವಾಸ ಗೊತ್ತುವಳಿ ಮಂಡಿಸದೆ ಶುಕ್ರವಾರ ಮುಂದೂಡಲಾಗಿದೆ. ಅಧಿವೇಶನವನ್ನು ಸೋಮವಾರಕ್ಕೆ ಮುಂದೂಡಲಾಗಿದೆ ಎಂದು ಪಾಕಿಸ್ತಾನ ಮೂಲದ ಮಾಧ್ಯಮ ಸಂಸ್ಥೆ ಡಾನ್ ವರದಿ ಮಾಡಿದೆ. ಪ್ರಧಾನಿ ಖಾನ್...

Popular

Subscribe

spot_imgspot_img