Wednesday, March 18, 2026
Wednesday, March 18, 2026

Karnataka

ಉಕ್ರೇನ್ ಜೀವಗಳ ನಾಶಕ್ಕೆ ರಷ್ಯಾ ಹೊಣೆ

ಯುದ್ಧ ಬಾಧಿತ ಉಕ್ರೇನ್ ನಲ್ಲಿನ ಜೀವ ಹಾನಿಗೆ ರಷ್ಯಾ ಹೊಣೆ ಹೊರಬೇಕಾದ ಅಗತ್ಯವಿದೆ ಎಂದು ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಸೋಮವಾರ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ವರ್ಚುಯಲ್ ಶೃಂಗಸಭೆಯಲ್ಲಿ ಮಾತನಾಡಿದ ಮಾರಿಸನ್,...

ರಷ್ಯಕ್ಕೆ ಬೆಂಬಲ ನೀಡಿದರೆ ಚೀನಾಗೆ ಅಪಾಯವಿದೆ- ಲಿಂಡಾ ಥಾಮಸ್

ನಿರ್ಬಂಧಗಳಿಂದ ತಪ್ಪಿಸಿಕೊಳ್ಳಲು ಅನುವು ಮಾಡಿಕೊಡುವ ರಷ್ಯನ್ನರಿಗೆ ಗಣನೀಯ ಮಿಲಿಟರಿ ಅಥವಾ ಆರ್ಥಿಕ ಬೆಂಬಲವನ್ನು ನೀಡಲು ನಿರ್ಧರಿಸಿದರೆ ಚೀನಾಗೆ ಅಪಾಯ ಉಂಟಾಗುತ್ತದೆ ಎಂದು ಅಮೆರಿಕದ ಉನ್ನತ ರಾಜತಾಂತ್ರಿಕರೊಬ್ಬರು ಭಾನುವಾರ ಎಚ್ಚರಿಸಿದ್ದಾರೆ. ಚೀನಾದ ಅಧ್ಯಕ್ಷ xiಜಿಂಗ್‌ಪಿಂಗ್ ಅವರು...

ಪ್ರಸವಪೂರ್ವ ಲಿಂಗ ಪತ್ತೆ ನಿಷೇಧ ಕಾಯಿದೆಕಟ್ಟುನಿಟ್ಟು ಜಾರಿಗೆ

ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ಮಾಡದಂತೆ ಹಾಗೂ ಹೆಣ್ಣು ಮಕ್ಕಳ ಲಿಂಗಾನುಪಾತವನ್ನು ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಜಾರಿಗೆ ತಂದಿರುವ ಗರ್ಭಧಾರಣ ಪೂರ್ವ ಮತ್ತು ಪ್ರಸವಪೂರ್ವ ಪತ್ತೆತಂತ್ರ ವಿಧಾನಗಳ (ಲಿಂಗ ಆಯ್ಕೆ ನಿಷೇಧ)...

ಉದ್ಯೋಗ ವಾರ್ತೆ

ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಖಾಲಿ ಇರುವಂತ ಜವಾನರ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ 28 ಸಾವಿರದವರೆಗೆ ವೇತನವನ್ನು ನಿಗದಿ ಪಡಿಸಲಾಗಿದೆ. ಈ ಬಗ್ಗೆ ಶಿವಮೊಗ್ಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು...

ಸಂಧಾನಕ್ಕೆ ಸಿದ್ಧ- ಝೆಲೆನ್ಸ್ಕಿ

ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರ ಜೊತೆ ಸಂಧಾನಕ್ಕೆ ಸಿದ್ಧನಿದ್ದೇನೆ. ಆದರೆ ಸಂಧಾನಕಾರರ ಪ್ರಯತ್ನ ವಿಫಲಗೊಂಡರೆ 3ನೇ ವಿಶ್ವಯುದ್ಧವೆಂದೇ ಅರ್ಥ' ಎಂದು ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್‌ಸ್ಕಿ ಹೇಳಿದ್ದಾರೆ. ಈ ಕುರಿತು ಉಕ್ರೇನ್‌ನ ಮಾಧ್ಯಮ...

Popular

Subscribe

spot_imgspot_img