Wednesday, March 18, 2026
Wednesday, March 18, 2026

Karnataka

ರಾಜ್ಯದಲ್ಲಿ ಹಲವೆಡೆ ಮಳೆ ಹವಾಮಾನ ಮುನ್ಸೂಚನೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮಾರ್ಚ್ 21 ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತೆ ಇದೆ. ಇಂದು ಕರಾವಳಿ ಜಿಲ್ಲೆಗಳಾದ...

ವರ್ಷದ ಮೊದಲ ಸೈಕ್ಲೋನ್ ಅಸಾನಿ ಬಗ್ಗೆ ಮಾಹಿತಿ

ಈ ವರ್ಷದ ಮೊದಲ ಚಂಡಮಾರುತ ಅಸಾನಿ ಇದೇ ಮಾರ್ಚ್ 21 ರಂದು ಮಧ್ಯ ಬಂಗಾಳ ಕೊಲ್ಲಿಯಲ್ಲಿ ಅಪ್ಪಳಿಸುವ ಸಾಧ್ಯತೆ ಇದೆ. ಇದು ಭಾರತದ ಕರಾವಳಿಯನ್ನು ದಾಟುವ ಸಾಧ್ಯತೆಯಿಲ್ಲ. ಆದರೆ, ಅಂಡಮಾನ್ ಮತ್ತು ನಿಕೋಬಾರ್...

ರಾಜ್ಯ ನಿವೃತ್ತ ನೌಕರರಿಗೂ ಸಂಜೀವಿನಿ ಸವಲತ್ತುಪರಿಶೀಲನೆ- ಸಿಎಂ

ರಾಜ್ಯದ ನಿವೃತ್ತ ಸರ್ಕಾರಿ ನೌಕರರಿಗೆ ಸಿಎಂ ಬಸವರಾಜ ಬೊಮ್ಮಾಯಿ ಸಿಹಿಸುದ್ದಿ ನೀಡಿದ್ದಾರೆ. ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ಜ್ಯೋತಿ ಸಂಜೀವಿನಿ ಯೋಜನೆಯನ್ನು ನಿವೃತ್ತ ನೌಕರರಿಗೂ ವಿಸ್ತರಿಸುವ ಬಗ್ಗೆ ಪರಿಶೀಲಿಸಲಾಗುವುದು...

ಅಂತಾರಾಷ್ಟ್ರೀಯ ಕೋರ್ಟ್ ಗೂ ಕ್ಯಾರೆ ಅನ್ನದೆ ದಾಳಿ ಮುಂದುವರೆಸಿದ ರಷ್ಯ

ಕೂಡಲೇ ಯುದ್ಧ ನಿಲ್ಲಿಸಿ ಎಂಬ ಅಂತಾರಾಷ್ಟ್ರೀಯ ನ್ಯಾಯಾಲಯದ ಆದೇಶವನ್ನು ಗಾಳಿಗೆ ತೂರಿರುವ ರಷ್ಯಾ, ಗುರುವಾರ ಉಕ್ರೇನ್‌ ಮೇಲಿನ ದಾಳಿಯನ್ನು ಇನ್ನಷ್ಟು ತೀವ್ರಗೊಳಿಸಿದೆ. ಗುರುವಾರ ಬೆಳ್ಳಂಬೆಳಗ್ಗೆಯೇ ಕೀವ್‌ನ ಕಟ್ಟಡಗಳನ್ನು ರಷ್ಯಾ ರಾಕೆಟ್‌ಗಳು ಅಪ್ಪಳಿಸಿವೆ. 16 ಅಂತಸ್ತಿನ...

ಮತ್ತೆ ನೆರವು ನೀಡಿ ಉಕ್ರೇನ್ ಬೆಂಬಲಿಸಿದ ಅಮೆರಿಕ

ರಷ್ಯಾವು ಯುರೋಪಿನಾದ್ಯಂತ ಶೀತಲ ಸಮರದ ಹೊಸ ಗೋಡೆ ನಿರ್ಮಿಸುತ್ತಿದೆ ಎಂದು ಉಕ್ರೇನ್‌ ಅಧ್ಯಕ್ಷ ವೊಲೊಡೊಮಿರ್‌ ಝೆಲೆನ್‌ಸ್ಕಿ ಆರೋಪಿಸಿದ್ದಾರೆ. ರಷ್ಯಾದ ಶೆಲ್ ದಾಳಿಯಲ್ಲಿ 21 ನಾಗರಿಕರು ಹತರಾದ ಬೆನ್ನಲ್ಲೇ ಝೆಲೆನ್‌ಸ್ಕಿ ಈ ಹೇಳಿಕೆ ನೀಡಿದ್ದಾರೆ.ಮರಿಯುಪೋಲ್‌ನಲ್ಲಿ ಸುಮಾರು...

Popular

Subscribe

spot_imgspot_img