Wednesday, March 18, 2026
Wednesday, March 18, 2026

Karnataka

ರಾಜ್ಯದ 20 ಜಿಲ್ಲೆಗಳಲ್ಲಿ ಎಸಿಬಿ ಹಠಾತ್ ದಾಳಿ

ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ರಾಜ್ಯ ಸರ್ಕಾರದ ಅಧಿಕಾರಿಗಳಿಗೆ ಸಂಬಂಧಿಸಿದಂತೆ 20 ಜಿಲ್ಲೆಗಳಲ್ಲಿ ನಿನ್ನೆ ಏಕಕಾಲಕ್ಕೆ ಶೋಧ ನಡೆಸಿರುವ ಭ್ರಷ್ಟಾಚಾರ ನಿಗ್ರಹ ದಳ, 9.4 ಕೆಜಿ ಚಿನ್ನ,60.3 ಕೆಜಿ ಬೆಳ್ಳಿ,...

ಪರೀಕ್ಷೆಗೆ ಗೈರಾದವರಿಗೆ ಮರು ಅವಕಾಶ ಇಲ್ಲ-ಮಾಧುಸ್ವಾಮಿ

ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಪರೀಕ್ಷೆ ತಪ್ಪಿಸಿಕೊಂಡರೆ ಮತ್ತೆ ಪರೀಕ್ಷೆ ಬರೆಯಲು ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಸಚಿವ ಜೆ. ಮಾಧುಸ್ವಾಮಿ ಅವರು ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಶಾಸಕ ರಘುಪತಿ ಭಟ್, ಹಿಜಾಬ್...

ಕ್ಷಿಪಣಿಯ ನೆಪವೊಡ್ಡಿ ಭಾರತದ ಮೇಲೆ ದಾಳಿಮಾಡಲು ಮುಂದಾದ ಪಾಕ್ ಗೆ ಮನವರಿಕೆ

ಕಳೆದ ವಾರ ಭಾರತದಿಂದ ಆಕಸ್ಮಿಕವಾಗಿ ಪಾಕಿಸ್ತಾನದತ್ತ ಹಾರಿಹೋಗಿದ್ದ ಬ್ರಹ್ಮೋಸ್‌ ಕ್ಷಿಪಣಿ ಪ್ರಕರಣವನ್ನು ಆರಂಭದಲ್ಲಿ ತಪ್ಪಾಗಿ ಅರ್ಥೈಸಿದ್ದ ಪಾಕಿಸ್ತಾನ ಸರ್ಕಾರ, ಭಾರತದ ಮೇಲೆ ತಾನೂ ಒಂದು ಕ್ಷಿಪಣಿ ಹಾರಿಸಲು ಸಿದ್ಧತೆ ನಡೆಸಿತ್ತು ಎಂದು ಬ್ಲೂಮ್‌ಬರ್ಗ್‌...

ರಸ್ತೆ ಅಪಘಾತ ತಗ್ಗಿಸಲು ₹7500 ಕೋಟಿ ಯೋಜನೆ- ಗಡ್ಕರಿ

ಭಾರತದಲ್ಲಿ ಪ್ರತಿ ವರ್ಷ ರಸ್ತೆ ಅಪಘಾತದಲ್ಲಿ ಇಡೀ ವಿಶ್ವದಲ್ಲೇ ಅತೀ ಹೆಚ್ಚು ಅಂದರೆ 1.5 ಲಕ್ಷಕ್ಕೂ ಅಧಿಕ ಸಾವುಗಳನ್ನು ದಾಖಲಿಸಿದೆ ಎಂದು ಕೇಂದ್ರ ಸರ್ಕಾರ ಬುಧವಾರದಂದು ರಾಜ್ಯ ಸಭೆಗೆ ಮಾಹಿತಿ ನೀಡಿದೆ. ಪ್ರಶ್ನೋತ್ತರ ವೇಳೆಯಲ್ಲಿ...

ಕೇಂದ್ರದಂತೆ ಸರ್ಕಾರಿ ನೌಕರರಿಗೆ ಸಮಾನ ವೇತನ ಆಯೋಗ ರಾಜ್ಯದಲ್ಲಿ ರಚನೆ

ಕೇಂದ್ರ ಸರಕಾರಿ ನೌಕರರ ಸಮಾನ ವೇತನ ಆಯೋಗ ರಚನೆ ಮಾಡಬೇಕು ಎಂದು ಬೇಡಿಕೆ ಮುಂದಿಟ್ಟಿದ್ದ ರಾಜ್ಯ ಸರಕಾರಿ ನೌಕರರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತೋಷದ ಸುದ್ದಿ ನೀಡಿದ್ದಾರೆ. ವಿಧಾನಸಭೆಯಲ್ಲಿ ಬಜೆಟ್‌ ಮೇಲಿನ ಚರ್ಚೆಯಲ್ಲಿ ಮಾತನಾಡಿದ...

Popular

Subscribe

spot_imgspot_img