Tuesday, March 17, 2026
Tuesday, March 17, 2026

Karnataka

ನವೀನ್ ಮೃತದೇಹ ತರಲು ಎಲ್ಲಾ ಪ್ರಯತ್ನ ಮಾಡಿ – ಪ್ರಧಾನಿ ಮೋದಿ

ಭದ್ರತಾ ಕುರಿತ ಸಂಪುಟ ಸಮಿತಿಯ ಸಭೆಯಲ್ಲಿ, ಯುದ್ಧಪೀಡಿತ ಉಕ್ರೇನ್ʼನ ಖಾರ್ಕಿವ್ʼನಲ್ಲಿ ಶೆಲ್ ದಾಳಿಯಿಂದ ಮೃತಪಟ್ಟ ಎಂಬಿಬಿಎಸ್ ವಿದ್ಯಾರ್ಥಿ ನವೀನ್ ಶೇಖರಪ್ಪನ್ ಅವ್ರ ಪಾರ್ಥಿವ ಶರೀರವನ್ನ ಮರಳಿ ತರಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನ ಮಾಡಬೇಕೆಂದು...

ಇಂಡೋನೇಷಿಯ ಸಾಗರದೊಳಗೆ ಭೂಕಂಪನ

ಇಂದು ಬೆಳಗ್ಗೆ ಪಶ್ಚಿಮ ಇಂಡೋನೇಷ್ಯಾದಲ್ಲಿ ಪ್ರಬಲ ಮತ್ತು ಸಮುದ್ರದೊಳಗೆ ಭೂಕಂಪ ಸಂಭವಿಸಿದೆ. ಯಾವುದೇ ಗಂಭೀರ ಹಾನಿ ಬಗ್ಗೆ ವರದಿಯಾಗಿಲ್ಲ. ಜಕಾರ್ತ ಸರ್ಕಾರ ಸುನಾಮಿಯ ಅಪಾಯವಿಲ್ಲ ಎಂದು ಸ್ಪಷ್ಟಪಡಿಸಿದೆ. ರಿಕ್ಟರ್​ ಮಾಪಕದಲ್ಲಿ ಭೂಕಂಪನ ತೀವ್ರತೆ 6.6...

ಇಂದು ಮೇಲುಕೋಟೆಯಲ್ಲಿ ಪ್ರಸಿದ್ಧ ವೈರಮುಡಿ ಉತ್ಸವ

ನಮ್ಮ ಕನ್ನಡ ನಾಡಿನ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಮಹತ್ವದ ಸ್ಥಾನ ಪಡೆದಿರುವ ಮೇಲುಕೋಟೆಯಲ್ಲಿನ ಬ್ರಹ್ಮೋತ್ಸವ ಕಾರ್ಯಕ್ರಮಗಳು ಪ್ರಸಿದ್ಧವಾಗಿವೆ. ಭೂ ವೈಕುಂಠ ಎಂಬ ಖ್ಯಾತಿಯ ಮಂಡ್ಯ ಜಿಲ್ಲೆ ಮೇಲುಕೋಟೆ ಹಲವು ಹತ್ತು ಪುರಾಣೇತಿಹಾಸಗಳನ್ನು ತನ್ನೊಡಲಲ್ಲಿ ತುಂಬಿಕೊಂಡ...

ಒಲವಿನ ತಮ್ಮ ಪುನೀತ್ ನ ನೆನೆದು ದುಃಖಿಸಿದ ಅಣ್ಣ ಶಿವಣ್ಣ

ರಾಘವೇಂದ್ರ ರಾಜ್ ಕುಮಾರ್​ಗೆ ಹುಷಾರಿಲ್ಲದಂತಾಗಿದೆ. ಅಪ್ಪು ನಮ್ಮನ್ನು ಅಗಲಿದ್ದಾರೆ. ಇದನ್ನೆಲ್ಲಾ ನೋಡಿಕೊಂಡು ನಾನು ಇರಬೇಕಲ್ಲ. ಏನ್ ಮಾಡೋದು ಹೇಳಿ, ನಾವೆಲ್ಲಾ ಒಟ್ಟಿಗೆ ಬೆಳೆದವರು ಎಂದು ನಟ, ಸಹೋದರ ಶಿವರಾಜ್​ ಕುಮಾರ್ ಭಾವುಕರಾದರು. ಈ ಹಿಂದೆಯೇ...

ಕೆನಡಾದಲ್ಲಿ ಅಪಘಾತಕ್ಕೀಡಾಗಿ ಐದು ಭಾರತೀಯ ವಿದ್ಯಾರ್ಥಿಗಳ ಸಾವು

ಕೆನಡಾದಲ್ಲಿ ಸಂಭವಿಸಿದ ಆಟೋ ಅಪಘಾತದಲ್ಲಿ ಕನಿಷ್ಠ 5 ಭಾರತೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಇಬ್ಬರು ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೆನಡಾದಲ್ಲಿನ ಭಾರತದ ಕಮಿಷನರ್ ಅಜಯ್ ಬಿಸಾರಿಯಾ ತಿಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ANI...

Popular

Subscribe

spot_imgspot_img