Monday, March 16, 2026
Monday, March 16, 2026

Karnataka

ರಷ್ಯ ದಾಳಿ ನಿಂತಿಲ್ಲ ಉಕ್ರೇನ್ ನಾಶ ತಪ್ಪಿಲ್ಲ!

ಉಕ್ರೇನ್ ನಲ್ಲಿ ರಷ್ಯಾ ಸೇನೆ ಮಾರಣ ಹೋಮ ಮುಂದುವರೆಸಿದೆ. ಆಸ್ಪತ್ರೆ, ಜನವಸತಿ ಪ್ರದೇಶಗಳ ಮೇಲೆ ಭೀಕರ ಶೆಲ್ ದಾಳಿ ನಡೆಸಿದೆ. ಈ ನಡುವೆ ಮರಿಯಪೋಲ್ ನಲ್ಲಿ ರಷ್ಯಾ ನಡೆಸಿದ ದಾಳಿಗೆ 1500 ಜನರು...

ಗೆಲುವು ನಮ್ಮ ಗುರಿ-ಝೆಲೆನ್ಸ್ಕಿ

ವಿಜಯದತ್ತ ಉಕ್ರೇನ್ ಸೇನೆ ದಾಪುಗಾಲು ಇಡುತ್ತಿದೆ. ಯಾವಾಗ ಜಯ ಸಿಗುತ್ತದೆ ಎಂದು ಹೇಳಲಾಗುವುದಿಲ್ಲ. ಯುದ್ಧದಲ್ಲಿ ರಷ್ಯಾ ವಿರುದ್ಧ ಗೆಲ್ಲುವುದೇ ನಮ್ಮ ಗುರಿ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಅವರು ತಿಳಿಸಿದ್ದಾರೆ. ಉಕ್ರೇನ್​- ರಷ್ಯಾ...

ಹಳೇ ನೋಟು ನಾಣ್ಯ ಖರೀದಿ ಬಗ್ಗೆ ಆರ್ ಬಿಐ ಮಹತ್ವದ ಸೂಚನೆ

ಭಾರತೀಯ ರಿಸರ್ವ್ ಬ್ಯಾಂಕ್ ಹಳೆಯ ನೋಟುಗಳು ಮತ್ತು ನಾಣ್ಯಗಳನ್ನು ಖರೀದಿಸುವ ಅಥವಾ ಮಾರಾಟ ಮಾಡುವ ಕೊಡುಗೆಗಳಿಗೆ ಬಲಿಯಾಗದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ. ಅಪೆಕ್ಸ್ ಬ್ಯಾಂಕ್ ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಟ್ವೀಟ್ ಮಾಡಿದೆ. ಕೆಲವು...

ಆಪರೇಷನ್ ಗಂಗಾ ಯಶಸ್ವಿಯಾಗಿದೆ-ಸಚಿವ ಅಶೋಕ್

ಯುದ್ಧಪೀಡಿತ ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲಾಗಿದೆ. ಆಪರೇಷನ್ ಗಂಗಾ ಕಾರ್ಯಾಚರಣೆ ಯಶಸ್ವಿಯಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಅವರು ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಆರ್. ಅಶೋಕ್ ಅವರು, ಉಕ್ರೇನ್ ಮೇಲೆ...

ನ್ಯಾಟೋ ದೇಶಗಳ ರಕ್ಷಣೆಗೆ ಸೇನೆ ನಿಯೋಜನೆ-ಬೈಡೆನ್

ಲಾಟ್ವಿಯಾ, ಎಸ್ಟೋನಿಯಾ, ಲಿಥುವೇನಿಯಾ ಮತ್ತು ರೊಮೇನಿಯಾದಂತಹ ರಷ್ಯಾದ ಗಡಿಯಲ್ಲಿ 12,000 ಸೈನಿಕರನ್ನು ನಿಯೋಜಿಸಿರುವುದಾಗಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ತಿಳಿಸಿದ್ದಾರೆ. ಉಕ್ರೇನ್ ವಿರುದ್ಧ ನಡೆಸುತ್ತಿರುವ ಯುದ್ಧದಲ್ಲಿ ವ್ಲಾಡಿಮಿರ್ ಪುಟಿನ್ ಅವರು ವಿಜಯಶಾಲಿಯಾಗುವುದಿಲ್ಲ ಎಂದು...

Popular

Subscribe

spot_imgspot_img