Monday, March 16, 2026
Monday, March 16, 2026

Karnataka

ಭಾರತದ ಹೆಲಿಕಾಪ್ಟರ್ ಪತನ

ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಜಮ್ಮು-ಕಾಶ್ಮೀರದ ಗುರೆಜ್ ಸೆಕ್ಟರ್‌ನಲ್ಲಿ ಪತನಗೊಂಡಿದೆ. ಚೀತಾ ಹೆಲಿಕಾಪ್ಟರ್, ಅಸ್ವಸ್ಥ ಬಿಎಸ್‌ಎಫ್ ಸಿಬ್ಬಂದಿಯನ್ನು ಕರೆದುಕೊಂಡು ಬರಲು ಹೊರಟಿತ್ತು. ಆದರೆ ಗುರೆಜ್ ಸೆಕ್ಟರ್ ನಲ್ಲಿ ಹೆಲಿಕಾಪ್ಟರ್ ಪತನಗೊಂಡಿದೆ. ಹೆಲಿಕಾಪ್ಟರ್ ನಲ್ಲಿ ಇದ್ದ ಇಬ್ಬರು...

ಉದ್ಯೋಗಾವಕಾಶ ಬ್ರಿಟಿಷ್ ಸಂಸ್ಥೆಗಳೊಂದಿಗೆ ಸರ್ಕಾರದ ಒಡಂಬಡಿಕೆ

ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದಲ್ಲಿ ಉದ್ಯೋಗಾವಕಾಶಗಳನ್ನು ತಂದುಕೊಡುವ ಮೂರು ವರ್ಷಗಳ ಒಡಂಬಡಿಕೆಗೆ ಕರ್ನಾಟಕ ಸರ್ಕಾರ ಮತ್ತು ಬ್ರಿಟಿಷ್ ಕೌನ್ಸಿಲ್ ಸಂಸ್ಥೆಗಳು ಅಂಕಿತ ಹಾಕಿವೆ. ವಿಕಾಸಸೌಧದಲ್ಲಿ ಇದರ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರದ ಪರವಾಗಿ...

ಹಂದಿ ಹೃದಯ ಕಸಿ ಮಾಡಿಸಿಕೊಂಡಿದ್ದ ಡೆವಿಡ್ ನಿಧನ

ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಹೃದಯ ಕಸಿಗೊಳಗಾಗಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಹಂದಿ ಹೃದಯ ಕಸಿಗೊಳಗಾಗಿದ್ದ ಡೇವಿಡ್ ಬೆನೆಟ್(58) ಶಸ್ತ್ರಚಿಕಿತ್ಸೆ ನಡೆದು 2 ತಿಂಗಳ ನಂತರ ಸಾವನ್ನಪ್ಪಿದ್ದಾರೆ. ಅಮೆರಿಕ ವೈದ್ಯರು 2022ರ ಜನವರಿ 11 ರಂದು...

ಗೋವಾ ವಿಧಾನ ಸಭೆ ಬಿಜೆಪಿಗೆ ಮೂವರು ಪಕ್ಷೇತರರ ಬೆಂಬಲ

ಗೋವಾ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಚುನಾವಣೆಯಲ್ಲಿ ಗೆದ್ದ ಮೂವರು ಪಕ್ಷೇತರ ಅಭ್ಯರ್ಥಿಗಳು ಬಿಜೆಪಿಗೆ ಬೆಂಬಲ ಘೋಷಣೆ ಮಾಡಿದ್ದು, ಪಕ್ಷ ಸರ್ಕಾರ ರಚನೆ ಮಾಡಲಿದೆ. 40 ಸದಸ್ಯ ಬಲದ ವಿಧಾನಸಭೆಯಲ್ಲಿ ಸರ್ಕಾರ ರಚನೆ...

ನಾವು ಯಾವುದೇ ರಾಸಾಯನಿಕ ಅಸ್ತ್ರಗಳ ತಯಾರಿಕೆ ಮಾಡಿಲ್ಲ- ಝಲೆನ್ಸ್ಕಿ

ಉಕ್ರೇನಿಯನ್ ಪ್ರಯೋಗಾಲಯಗಳಲ್ಲಿ ಜೈವಿಕ ಶಸ್ತ್ರಾಸ್ತ್ರಗಳನ್ನು ತಯಾರಿಸಲಾಗಿದೆ ಎಂಬ ರಷ್ಯಾದ ಆರೋಪಗಳಿಗೆ ಪ್ರತಿಕ್ರಿಯಿಸಿದ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ತಮ್ಮ ದೇಶದಲ್ಲಿ 'ಯಾವುದೇ ರಾಸಾಯನಿಕ ಅಥವಾ ಯಾವುದೇ ಸಾಮೂಹಿಕ ವಿನಾಶಕಾರಿ ಶಸ್ತ್ರಾಸ್ತ್ರಗಳನ್ನು ಅಭಿವೃದ್ಧಿಪಡಿಸಲಾಗಿಲ್ಲ' ಎಂದು...

Popular

Subscribe

spot_imgspot_img