Wednesday, March 11, 2026
Wednesday, March 11, 2026

Karnataka

ರಷ್ಯದ ವಿರುದ್ಧ ಹೋರಾಡಲು ಉಕ್ರೇನ್ ವಾಸಿ ರಷ್ಯನ್ನರಿಗೆ ಝೆಲೆನ್ಸ್ಕಿಕರೆ

ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ತಮ್ಮ ದೇಶದ ಮೇಲಿನ ಆಕ್ರಮಣವನ್ನು ವಿರೋಧಿಸಿ ಬೀದಿಗಿಳಿಯಲು ನೇರವಾಗಿ ರಷ್ಯನ್ನರಿಗೆ ಮನವಿ ಮಾಡಿದರು. ಕಳೆದ ವಾರದಿಂದ, ರಷ್ಯಾದಲ್ಲಿ ಸಾವಿರಾರು ಜನರನ್ನು ಉಕ್ರೇನ್ ಆಕ್ರಮಣದ ವಿರುದ್ಧ ಪ್ರತಿಭಟಿಸುವುದಕ್ಕಾಗಿ ಬಂಧಿಸಲಾಗಿದೆ....

ಹೈಬ್ರೀಡ್ ಪವರ್ ಪಾರ್ಕ್ ಸ್ಥಾಪನೆ ಬಗ್ಗೆ ಚಿಂತನೆ- ಸುನೀಲ್ ಕುಮಾರ್

ರಾಜ್ಯದಲ್ಲಿ5000 ಮೆಗಾ ವ್ಯಾಟ್ ಸಾಮರ್ಥ್ಯದ ಹೈಬ್ರಿಡ್ ಪವರ್ ಪಾರ್ಕ್ ಸ್ಥಾಪನೆಯ ಸಾಧ್ಯಾ ಸಾಧ್ಯತೆ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ಅವರು ಹೇಳಿದ್ದಾರೆ. ವಿಧಾನ ಪರಿಷತ್ ಸದಸ್ಯ ವೈ.ಎಂ.ಸತೀಶ್ ಅವರ...

ಬೆಂಗಳೂರು ನ್ಯಾನೋ ತಂತ್ರಜ್ಞಾನದ ತೊಟ್ಟಿಲಾಗಲಿ-ಸಿಎಂ

ನ್ಯಾನೋ ತಂತ್ರಜ್ಞಾನದ ಮೂಲಕ ತಯಾರಿಸಿರುವ ನ್ಯಾನೋ ಯೂರಿಯಾ ರಸಗೊಬ್ಬರವು ಪರೀಕ್ಷಾ ಹಂತದಲ್ಲಿ ಯಶಸ್ವಿಯಾಗಿದೆ. ಇದು ಮುಂಬರುವ ದಿನಗಳಲ್ಲಿ ರೈತರ ಬದುಕನ್ನು ಹಸನಾಗಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವರ್ಚುಯಲ್ ಮಾದರಿಯಲ್ಲಿ ಏರ್ಪಡಿಸಿರುವ ಮೂರು...

ಮರಳಿ ಬಂದ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಿ-ಎಚ್. ಡಿ.ಕೆ.

ಉಕ್ರೇನ್ ದೇಶದಿಂದ ವಾಪಸ್ ಬಂದು ವೈದ್ಯ ಶಿಕ್ಷಣದಲ್ಲಿ ಅತಂತ್ರರಾಗಿರುವ ಎಲ್ಲ ವಿದ್ಯಾರ್ಥಿಗಳ ನೆರವಿಗೆ ಕೇಂದ್ರ ಸರಕಾರ ಧಾವಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಒತ್ತಾಯಿಸಿದ್ದಾರೆ. ಅಲ್ಲದೆ, ಜೀವ ಉಳಿಸಿಕೊಂಡು ರಾಜ್ಯಕ್ಕೆ ವಾಪಸ್...

ರಸ್ತೆಯಲ್ಲಿ ಕಾದಿದ್ದಾನೆ ಯಮರಾಜ

ಭೂಮಿಯ ಮೇಲೆ ಹುಟ್ಟಿದ ನಂತರ ಸಾವು ನಿಶ್ಚಿತ ಎನ್ನುವುದು ಎಲ್ಲರಿಗೂ ಗೊತ್ತೇ ಇದೆ. ಪ್ರಪಂಚದಾದ್ಯಂತ ದಿನನಿತ್ಯ ಸಾವಿರಾರು ಜನರು ತಮ್ಮ ಪ್ರಾಣವನ್ನು ಬಿಡುತ್ತಾರೆ. ಸಾವು ಯಾವ ರೂಪದಲ್ಲಾದರೂ ನಮ್ಮ ಮುಂದೆ ಬಂದು ನಿಲ್ಲಬಹುದು. ವಯೋಸಹಜ...

Popular

Subscribe

spot_imgspot_img