Wednesday, March 11, 2026
Wednesday, March 11, 2026

Karnataka

ಉಕ್ರೇನ್ ನ ನಾಲ್ಕು ನಗರಗಳಲ್ಲಿ ತಾತ್ಕಾಲಿಕ ಕದನ ವಿರಾಮ

ಉಕ್ರೇನ್ ಮೇಲಿನ ಸಮರ ಮುಂದುವರೆಸಿರುವ ರಷ್ಯಾ ಸೇನೆ ಇದೀಗ ರಾಜಧಾನಿ ಕೀವ್ ಸೇರಿದಂತೆ ನಾಲ್ಕು ನಗರಗಳಲ್ಲಿ ತಾತ್ಕಾಲಿಕ ಕದನ ವಿರಾಮ ಘೋಷಿಸಿದೆ. ಕೀವ್, ಕಾರ್ಖೀವ್, ಮರಿಯಪೋಲ್ ಹಾಗೂ ಸುಮಿ ನಗರಗಳಲ್ಲಿ ರಷ್ಯಾ ತಾತ್ಕಾಲಿಕ ಕದನ...

ಚಿತ್ರದುರ್ಗ ಜಿಲ್ಲೆಯಲ್ಲಿ ಬಾಲ್ಯ ವಿವಾಹ ನಿಷೇಧ ರಥ ಅಭಿಯಾನ

ಬಾಲ್ಯವಿವಾಹ ಶಿಕ್ಷಾರ್ಹ ಅಪರಾಧವಾಗಿದ್ದು, ಒತ್ತಾಯಪೂರ್ವಕವಾಗಿ ಬಾಲ್ಯವಿವಾಹಕ್ಕೆ ಮುಂದಾದರೆ ತಾವೇ ಪ್ರತಿಭಟನೆಗೆ ಮುಂದಾಗಬೇಕು ಎಂದು ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್ ಅವರು ತಿಳಿಸಿದರು.ಚಿತ್ರದುರ್ಗದ ಚಿತ್ರಾ ಡಾನ್ ಬೋಸ್ಕೋ ಸಂಸ್ಥೆಯಲ್ಲಿ...

ಮೃತ ನವೀನ್ ಮನೆಗೆ ಬೊಮ್ಮಾಯಿ ಭೇಟಿ ಪರಿಹಾರ ಚೆಕ್ ವಿತರಣೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರಾಣಿಬೆನ್ನೂರು ತಾಲ್ಲೂಕಿನ ಚಳಗೇರಿಗೆ ಭೇಟಿ ನೀಡಿ ಇತ್ತೀಚಿಗೆ ಉಕ್ರೇನ್ ನಲ್ಲಿ ಮೃತಪಟ್ಟ ವೈದ್ಯಕೀಯ ವಿದ್ಯಾರ್ಥಿ ನವೀನ ಗ್ಯಾನಗೌಡರ್ ಅವರ ಪಾಲಕರಿಗೆ ಸಾಂತ್ವನ ತಿಳಿಸಿದರು. ಮುಖ್ಯಮಂತ್ರಿಗಳೊಂದಿಗೆ ಕೃಷಿ ಸಚಿವರಾದ ಸನ್ಮಾನ್ಯ...

ಭಾರತೀಯ ವಿದ್ಯಾರ್ಥಿಗಳ ಸ್ಥಳಾಂತರಕ್ಕೆ ರಷ್ಯಾ ಸಿದ್ಧ

ಉಕ್ರೇನ್ ನಲ್ಲಿ ನಡೆಯುತ್ತಿರುವ ಸಂಘರ್ಷದ ನಡುವೆಯೇ ಭಾರತೀಯ ವಿದ್ಯಾರ್ಥಿಗಳು ಸೇರಿದಂತೆ ಇತರೆ ವಿದೇಶಿ ಪ್ರಜೆಗಳನ್ನು ಸ್ಥಳಾಂತರಿಸಲು ನಾವು ಸಿದ್ಧರಿದ್ದೇವೆ ಎಂದು ರಷ್ಯಾ ವಿಶ್ವಸಂಸ್ಥೆಯ ಭದ್ರತಾ ಮಂಡಳಿಗೆ ತಿಳಿಸಿದೆ. ಪೂರ್ವ ಉಕ್ರೇನ್ ಖಾರ್ಕೀವ್ ಹಾಗೂ ಸುಮಿ...

ಮೃತ ನವೀನ್ ಪೋಷಕರಿಗೆ ತರಳಬಾಳುಶ್ರೀ ಸಾಂತ್ವನ

ಉಕ್ರೇನ್ ಹಾಗೂ ರಷ್ಯಾ ನಡುವಿನ ಸಂಘರ್ಷದಲ್ಲಿ ಬಲಿಯಾದ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ್ ಗ್ಯಾನಗೌಡ್ರ ನಿವಾಸಕ್ಕೆ ಪರಮಪೂಜನೀಯ ಶ್ರೀ ತರಳಬಾಳು ಜಗದ್ಗುರುಗಳವರು ಡಾ॥ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರು ದಯಮಾಡಿಸಿ...

Popular

Subscribe

spot_imgspot_img