Monday, March 9, 2026
Monday, March 9, 2026

Karnataka

ಭಾರತೀಯರನ್ನ ಕರೆ ತರುವಲ್ಲಿ ವಿದೇಶಾಂಗ ಇಲಾಖೆ ಅಹೋರಾತ್ರಿ ಶ್ರಮ

ರಷ್ಯಾ ದಾಳಿಯಿಂದ ತತ್ತರಿಸಿದ ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯರನ್ನು ಸುರಕ್ಷಿತವಾಗಿ ಕರೆ ತರುವ ಕಾರ್ಯಾಚರಣೆ ಬಿರುಸುಗೊಂಡಿದೆ. 219 ಭಾರತೀಯರನ್ನು ಹೊತ್ತ ಏರ್ ಇಂಡಿಯಾ ವಿಮಾನ ಶನಿವಾರ ರೊಮೇನಿಯಾ ರಾಜಧಾನಿ ಬುಕಾರೆಸ್ಟ್ ನಿಂದ ಹೊರಟಿದ್ದು...

ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಇಳಿಕೆ

ಕರ್ನಾಟಕದಲ್ಲಿ ಕೊರೋನಾ ಸೋಂಕಿನ ಸಂಖ್ಯೆ ದಿನದಿಂದ ದಿನಕ್ಕೆ ಕಡಿಮೆ ಆಗುತ್ತಿದೆ. ನಿನ್ನೆ 61,040 ಜನರಿಗೆ ಕೊರೋನಾ ಪರೀಕ್ಷೆ ನಡೆಸಲಾಗಿದೆ. 514 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. 19 ಜನರು ಮೃತಪಟ್ಟಿದ್ದಾರೆ. 6,940 ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ...

ಸಂಘಟನೆಗಳೊಂದಿಗೆ ಸಿಎಂ ಬಜೆಟ್ ಪೂರ್ವಭಾವಿ ಸಭೆ

ಮುಂದಿನ 2022-23 ನೇ ಸಾಲಿನ ಬಜೆಟ್ ಮಂಡನೆಗೆ ದಿನಗಣನೆ ಆರಂಭವಾಗಿದೆ. ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಶನಿವಾರ ವಾಣಿಜ್ಯ-ಕೈಗಾರಿಕಾ, ಸಾರಿಗೆ ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ಬಜೆಟ್ ಪೂರ್ವಭಾವಿ ಸಭೆ ನಡೆಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ...

ಐಪಿಎಲ್2022 ಕ್ರಿಕೆಟ್ ಪಂದ್ಯ ಪಟ್ಟಿ ಪ್ರಕಟ

ಐಪಿಎಲ್ ಆಡಳಿತ ಮಂಡಳಿ ಶುಕ್ರವಾರ 2022ನೆ ಸಾಲಿನ ಟೂರ್ನಿಯ ಮಾದರಿಯನ್ನು ಬಿಡುಗಡೆ ಮಾಡಿದೆ.ಅದರನ್ವಯ, ಸ್ಪರ್ಧೆಯಲ್ಲಿರುವ 10 ತಂಡಗಳನ್ನು ತಲಾ ಒಂದರಂತೆ ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಆದರೆ, ಆರಂಭಿಕ ಹಂತದಲ್ಲಿ ತಂಡಗಳು ಆಡುವ ಪಂದ್ಯಗಳ...

ಪ್ರೊ ಕಬಡ್ಡಿ ಲೀಗ್ ಪ್ರಶಸ್ತಿ ಬಾಚಿದ ದಬಾಂಗ್

ಪ್ರೊ ಕಬಡ್ಡಿ ಲೀಗ್ ಎಂಟನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಪಾಟ್ನಾ ಪೈರೇಟ್ಸ್ ವಿರುದ್ಧ ದಬಾಂಗ್ ದಿಲ್ಲಿ ತಂಡವು ರೋಚಕ ಗೆಲುವು ಸಾಧಿಸಿದೆ. ಇದೇ ಮೊದಲ ಬಾರಿಗೆ ಚಾಂಪಿಯನ್ ಆಗಿ ದಬಾಂಗ್ ಡೆಲ್ಲಿ ತಂಡ ಹೊರಹೊಮ್ಮಿದೆ....

Popular

Subscribe

spot_imgspot_img