Saturday, March 7, 2026
Saturday, March 7, 2026

Karnataka

ಉಕ್ರೇನ್ ಗಡಿಯಲ್ಲಿ ರಷ್ಯಾ ಸೇನೆ ಬಿರುಸಿನ ಚಟುವಟಿಕೆ

ಉಕ್ರೇನ್ ಮೇಲೆ ರಷ್ಯಾದ ಸಂಭವನೀಯ ಆಕ್ರಮಣ ತಡೆಯಲು ರಾಜತಾಂತ್ರಿಕ ಪ್ರಯತ್ನಗಳು ನಡೆಯುತ್ತಿರುವಾಗಲೇ ರಷ್ಯಾ ಮತ್ತು ಅಮೆರಿಕ ನಾಯಕರ ನಡುವಿನ ಶೃಂಗಸಭೆಗೆ ಯಾವುದೇ ಮಹತ್ವ ಇಲ್ಲ ಎಂದು ಹೇಳಿದೆ. ಇದರಿಂದಾಗಿ ಉಕ್ರೇನ್ ಬಿಕ್ಕಟ್ಟು ಶಮನಗೊಳಿಸುವ...

ಶಿವಮೊಗ್ಗ ನಗರದಲ್ಲಿ ಕರ್ಫ್ಯೂ ಜಾರಿ

ಶಿವಮೊಗ್ಗ ನಗರದಲ್ಲಿ ಎರಡು ದಿನ ಕರ್ಫ್ಯೂ ಜಾರಿಗೊಳಿಸಿ ಆದೇಶ ಹೊರಡಿಸಿದ ಜಿಲ್ಲಾಡಳಿತ. ಭಜರಂಗದಳ ಕಾರ್ಯಕರ್ತ ಹರ್ಷ ಬರ್ಬರ ಹತ್ಯೆ ಬಳಿಕ ಭಾನುವಾರ ರಾತ್ರಿಯಿಂದ ನಗರದಾದ್ಯಂತ ಬಿಗುವಿನ ವಾತಾವರಣ ಮೂಡಿತ್ತು. ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತರಲು...

ಶಿವಮೊಗ್ಗ ಕೊಲೆ ಪ್ರಕರಣ ಅಪರಾಧಿಗಳನ್ನ ಹೆಡೆಮುರಿ ಕಟ್ಟುತ್ತೇವೆ-ಗೃಹಸಚಿವ

ಗೃಹಸಚಿವ ಆರಗ ಜ್ಞಾನೇಂದ್ರ ಅವರು ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿ ಭಾನುವಾರ ರಾತ್ರಿ ಹತ್ಯೆಯಾದ ಭಜರಂಗದಳ ಕಾರ್ಯಕರ್ತ ಹರ್ಷ ನ ಶವವನ್ನು ನೋಡಿ ಮೃತನ ತಂದೆ ತಾಯಿ ಹಾಗೂ ಸಹೋದರಿಯರೊಂದಿಗೆ...

ಕೊಲೆಗಾರರನ್ನ ಪತ್ತೆ ಹಚ್ಚಲು ತೀವ್ರ ಕಾರ್ಯಾಚರಣೆ-ಆರಗ ಜ್ಞಾನೇಂದ್ರ

ಶಿವಮೊಗ್ಗ ನಗರದಲ್ಲಿ ತಡರಾತ್ರಿ ನಡೆದ ಭಜರಂಗದಳ ಕಾರ್ಯಕರ್ತನ ಹತ್ಯೆ ಕುರಿತಂತೆ ಗೃಹಸಚಿವ ಆರಗ ಜ್ಞಾನೇಂದ್ರ ಅವರು ಶಿವಮೊಗ್ಗದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಆರೋಪಿಗಳ ಪತ್ತೆಗಾಗಿ ಈಗಾಗಲೇ ಪೋಲಿಸ್ ವಿಶೇಷ ತಂಡವನ್ನು ರಚಿಸಲಾಗಿದೆ....

ಶಿವಮೊಗ್ಗದಲ್ಲಿ ಯುವಕನ ಹತ್ಯೆ ಉದ್ರಿಕ್ತ ವಾತಾವರಣ

ಶಿವಮೊಗ್ಗ ನಗರದ ಕಾಮತ್ ಪೆಟ್ರೋಲ್ ಬಂಕ್ ಬಳಿ ಯುವಕನೋರ್ವನ ಬರ್ಬರ ಹತ್ಯೆಯಾಗಿದೆ.ಕೊಲೆಯಾದ ವ್ಯಕ್ತಿಯನ್ನ ಬಜರಂಗದಳದ ಕಾರ್ಯಕರ್ತನೆಂದು ಹೇಳಲಾಗುತ್ತಿದೆ. ಹತ್ಯೆಗೊಳಗಾದ ವ್ಯಕ್ತಿಯ ಹೆಸರು ಹರ್ಷ.( 21 ವರ್ಷ). ಹರ್ಷನ ಸಾವಿನ ಸುದ್ದಿ ಕೇಳಿ ಹಳೆ...

Popular

Subscribe

spot_imgspot_img