Monday, March 2, 2026
Monday, March 2, 2026

Karnataka

ವಿಧಾನ ಪರಿಷತ್ತಿಗೆ ಪರಾಜಿತರ ಪ್ರವೇಶ ಸ್ಪೀಕರ್ ಅಸಮಾಧಾನ

ಚಿಂತಕರ ಚಾವಡಿ ಎನಿಸಿರುವ ವಿಧಾನ ಪರಿಷತ್ ಗೆ ಸದಸ್ಯರನ್ನು ಆಯ್ಕೆ ಮಾಡುತ್ತಿರುವ ಪ್ರಕ್ರಿಯೆ ಕುರಿತು ಸಭಾಪತಿ ಬಸವರಾಜ್ ಹೊರಟ್ಟಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.ಈಗ ಅಧಿವೇಶನದಲ್ಲಿ ಚುನಾವಣಾ ಸುಧಾರಣೆಗಳ ಕುರಿತು...

ಕಲಿಕೆಯಿಂದ ಸಬಲೀಕರಣ-ಅಶ್ವತ್ಥನಾರಾಯಣ

ಕಲಿಕೆಯಲ್ಲಿ ಗುಣಮಟ್ಟ ಹೆಚ್ಚಾದಾಗ ಸಬಲೀಕರಣವಾಗುತ್ತದೆ. ಈ ನಿಟ್ಟಿನಲ್ಲಿ ಎನ್ ಇಪಿ ಮೂಲಕ ಮೌಲ್ಯಾತ್ಮಕ ಶಿಕ್ಷಣ ನೀಡಲು ಸರ್ಕಾರ ಶ್ರಮಿಸುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಸಿ.ಎನ್. ಅಶ್ವಥ್ ನಾರಾಯಣ ಅವರು ತಿಳಿಸಿದರು. ಕಲಬುರ್ಗಿ ನಗರದ...

ರೈತವಿದ್ಯಾನಿಧಿ ಯೋಜನೆಗೆ ಉತ್ತಮ ಪ್ರತಿಕ್ರಿಯೆ

ರಾಜ್ಯ ಸರ್ಕಾರವು ಕೃಷಿ ಇಲಾಖೆಯ ನೇತೃತ್ವದಲ್ಲಿ ರೈತ ಮಕ್ಕಳಿಗಾಗಿ ಸೆಪ್ಟೆಂಬರ್ ನಲ್ಲಿ ಪರಿಚಯಿಸಿದ್ದ ಮುಖ್ಯಮಂತ್ರಿ ರೈತ ವಿದ್ಯಾನಿಧಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. 5.04 ಲಕ್ಷಕ್ಕೂ ಹೆಚ್ಚುಮಂದಿ ರೈತ ವಿದ್ಯಾರ್ಥಿಗಳು ಇದರ ಲಾಭ ಪಡೆದಿದ್ದಾರೆ.ಈ...

ಪ್ರೊಬೇಷನರಿ ಅವಧಿ ತನಿಖೆಯಿಲ್ಲದೇ ನೌಕರರನ್ನ ವಜಾ ಮಾಡುವಂತಿಲ್ಲ

ಪೊಬೆಷನರಿಯಲ್ಲಿರುವ ಪೋಲಿಸ್ ಸಿಬ್ಬಂದಿ ವಿರುದ್ಧ ದುರ್ನಡತೆ ಆರೋಪ ಬಂದರೆ ಅವರ ವಿರುದ್ಧ ತನಿಖೆ ನಡೆಸದೆ ಏಕಾಏಕಿ ವಜಾ ಮಾಡುವಂತಿಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠ ಆದೇಶಿಸಿದೆ. ನಿಯಮದ ಪ್ರಕಾರ ಪ್ರೊಬೇಷನರಿ ಸಮಯದಲ್ಲಿ ಅರ್ಜಿದಾರರನ್ನು ವಜಾಗೊಳಿಸುವ...

ಕೋರ್ಟ್ ಆದೇಶ ಪಾಲಿಸದಿದ್ದರೆ ಇಲಾಖೆಗಳೇ ಹೊಣೆಗಾರರು

ಕಾಲಮಿತಿಯಲ್ಲಿ ಕೋರ್ಟ್ ಆದೇಶಗಳನ್ನು ಅನುಷ್ಠಾನಕ್ಕೆ ತರುವಂತೆ ಸರ್ಕಾರಿ ಇಲಾಖೆಗಳಿಗೆ ಎಚ್ಚರಿಕೆ ನೀಡಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಆದೇಶ ಹೊರಡಿಸಿದ್ದಾರೆ.ಬಡ್ತಿ, ಮುಂಬಡ್ತಿ, ಸೇವೆ ಹಿರಿತನ ತಾರತಮ್ಯ, ವೇತನದಲ್ಲಿ ತಾರತಮ್ಯ, ಭ್ರಷ್ಟ ಅಧಿಕಾರಿಗಳ ವಿರುದ್ಧ...

Popular

Subscribe

spot_imgspot_img