Monday, March 2, 2026
Monday, March 2, 2026

Karnataka

ಕೋವಿಡ್ ಮಾರ್ಗಸೂಚಿ ಮುಗಿದ ನಂತರ ಸಾಹಿತ್ಯ ಸಮ್ಮೇಳನ ಆಯೋಜನೆ

ಕೊರೊನಾ ಮಾರ್ಗಸೂಚಿ ಮುಕ್ತಾಯಗೊಳ್ಳುತ್ತಿದ್ದಂತೆಯೇ ಹಾವೇರಿ ಜಿಲ್ಲಾ ಕೇಂದ್ರದಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗುವುದು ಎಂದು ಕಸಾಪ ರಾಜ್ಯಾಧ್ಯಕ್ಷ, ನಾಡೋಜ ಡಾ. ಮಹೇಶ್ ಜೋಶಿ ಅವರು ತಿಳಿಸಿದ್ದಾರೆ. ಹಾವೇರಿ ಪ್ರವಾಸಿ ಮಂದಿರದಲ್ಲಿ...

ಉಪ್ಪಾರ ಅಭಿವೃದ್ಧಿ ನಿಗಮಕ್ಕೆ ಹೆಚ್ಚಿನ ಅನುದಾನ ಬೇಕಿದೆ

ಉಪ್ಪು ಹಾಗೂ ಇಟ್ಟಿಗೆ ತಯಾರಿಕೆಯ ಮೂಲ ಕಸುಬು ಉತ್ತೇಜನಕ್ಕೆ ಆದ್ಯತೆ ನೀಡಲಾಗುವುದು ಎಂದು ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ಗಿರೀಶ್ ಉಪ್ಪಾರ್ ಅವರು ತಿಳಿಸಿದ್ದಾರೆ. ಚಿತ್ರದುರ್ಗದ ತಿಪ್ಪೇರುದ್ರಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಸುದ್ದಿಗಾರರೊಂದಿಗೆ...

ಉತ್ತರಾಖಂಡ್ ಪ್ರಗತಿಗೆ ಬಿಜೆಪಿ ಬದ್ಧ- ಮೋದೀಜಿ

ಬಿಜೆಪಿಯ ಡಬಲ್ ಎಂಜಿನ್ ಸರ್ಕಾರದ ಆದ್ಯತೆ ಉತ್ತರಾಖಂಡದ ಸರ್ವತೋಮುಖ ಬೆಳವಣಿಗೆಗೆ ಮಾತ್ರ. ಆದರೆ ಪ್ರತಿಪಕ್ಷ ಕಾಂಗ್ರೆಸ್ ಗೆ ರಾಜ್ಯದಲ್ಲಿ ಜನರನ್ನು ಧರ್ಮ, ಜಾತಿ ಆಧಾರದ ಮೇಲೆ ಒಡೆದು ಹಾಕುವುದೇ ಆದ್ಯತೆಯಾಗಿದೆ ಎಂದು ಪ್ರಧಾನಿ...

ಹೊಸಪೇಟೆಯಲ್ಲಿ ಪವರ್ ಸ್ಟಾರ್ ಪುನೀತ್ ಕಂಚಿನ ಪ್ರತಿಮೆ

ವಿಜಯನಗರ ದೊಂದಿಗೆ ವಿಶೇಷ ಪ್ರೀತಿ ಮತ್ತು ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದ ದಿ. ಪುನೀತ್ ರಾಜಕುಮಾರ್ ಅವರ ಕಂಚಿನ ಪ್ರತಿಮೆಯನ್ನು ಹೊಸಪೇಟೆ ವೃತ್ತವೊಂದರಲ್ಲಿ ಪ್ರತಿಷ್ಠಾಪಿಸಲು ಅಭಿಮಾನಿಗಳು ಸಜ್ಜಾಗಿದ್ದಾರೆ. ಹೊಸಪೇಟೆಯಲ್ಲಿ ಪ್ರತಿಮೆ ಅನಾವರಣಗೊಳಿಸಲು ಅಭಿಮಾನಿ ಬಳಗ...

ಜಿಪಂ, ತಾಪಂ ಚುನಾವಣೆಗಳು ಸದ್ಯಕ್ಕಿಲ್ಲ

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೀಸಲು ಹೊರತುಪಡಿಸಿ ಹಿಂದುಳಿದ ವರ್ಗಗಳಿಗೆ ಪ್ರತ್ಯೇಕ ಮೀಸಲು ನೀಡಬಾರದೆಂದು ಸುಪ್ರೀಂಕೋರ್ಟ್ ಆದೇಶ ನೀಡಿದೆ. ತಜ್ಞರ ಸಲಹೆಯಂತೆ ವಿಶೇಷ ಆಯೋಗ ರಚಿಸಿ ವರದಿ ಪಡೆಯುವುದಾದರೆ...

Popular

Subscribe

spot_imgspot_img