Monday, March 2, 2026
Monday, March 2, 2026

Karnataka

ರಾಜ್ಯದಲ್ಲಿ ಕೋವಿಡ್ ಸೋಂಕು ಕೊಂಚ ಇಳಿಕೆ

ಕರ್ನಾಟಕದಲ್ಲಿ ಕೊರೋನಾ ಸೋಂಕಿತರು, ಮೃತರ ಸಂಖ್ಯೆ ಸ್ವಲ್ಪ ಪ್ರಮಾಣದಲ್ಲಿ ಇಳಿಮುಖವಾಗಿದೆ. ನಿನ್ನೆ ಸೋಂಕಿಗೆ 39 ಜನರು ಬಲಿಯಾಗಿದ್ದಾರೆ. 5,019 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 52,013ಕ್ಕೆ ಇಳಿಮುಖವಾಗಿದೆ. ರಾಜ್ಯದಲ್ಲಿ ಸೋಂಕಿನ ಪ್ರಮಾಣ...

ದೇಶದ ಪ್ರಮುಖ ನಗರಗಳಿಗೆ ವಿಮಾನ ಸಂಪರ್ಕ ಕಲ್ಪಿಸಲು ಸಂಸದರ ಮನವಿ

ನಾಗರಿಕ, ವಾಣಿಜ್ಯ, ಕೈಗಾರಿಕೆ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ಸಲುವಾಗಿ ದೇಶದ 11 ಪ್ರಮುಖ ನಗರಗಳಿಗೆ ಶಿವಮೊಗ್ಗದಿಂದ ವಿಮಾನಯಾನ ಸೌಲಭ್ಯ ಕಲ್ಪಿಸಲು ಟೆಂಡರ್ ಕರೆಯುವಂತೆ ಸಂಸದ ಬಿ.ವೈ. ರಾಘವೇಂದ್ರ ಅವರು ಮನವಿ ಮಾಡಿಕೊಂಡಿದ್ದಾರೆ. ಬಿ.ವೈ. ರಾಘವೇಂದ್ರ...

ಭಾರತದ ಕಬಡ್ಡಿ ತಂಡಕ್ಕೆ ಆನವಟ್ಟಿರಾಜೇಶ್ ಪ್ರಸಾದ್ ಆಯ್ಕೆ

ಅಂತರರಾಷ್ಟ್ರೀಯ ಕಬಡ್ಡಿ ಸ್ಪರ್ಧೆಗೆ ಭಾರತ ತಂಡದ ಆಟಗಾರನಾಗಿ ಆಯ್ಕೆ ಆಗಿರುವ ಆನವಟ್ಟಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಬಿ.ರಾಜೇಶ್ ಪ್ರಸಾದ್‍ನನ್ನು ಇತ್ತೀಚೆಗೆ ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು. ಇದೇ ಫೆಬ್ರುವರಿ 11...

ಜಮ್ಮು ಮತ್ತು ಕಾಶ್ಮೀರದಲ್ಲಿ ಭೂಕಂಪ

ಜಮ್ಮು ಮತ್ತು ಕಾಶ್ಮೀರದಲ್ಲಿ ಭೂಕಂಪ ಸಂಭವಿಸಿದೆ. ಕಣಿವೆಯ ಪ್ರಸಿದ್ಧ ಪ್ರವಾಸಿ ತಾಣಗಳಾದ ಗುಲ್ ಮಾರ್ಗ್, ಬಂಡಿಪೋರಾ, ಸೋಪುರೆ, ಗಂದರ್ ಬಲ್, ರಾಜೌರಿ ಸೇರಿದಂತೆ ಅಲ್ಲಿನ ವಿವಿಧ ಪ್ರದೇಶಗಳಲ್ಲಿ ಭೂಕಂಪನದ ಅನುಭವ ಉಂಟಾಗಿದೆ. ಈ ಲಘು...

ರಷ್ಯಾಗೆ ಬ್ರಿಟನ್ ಎಚ್ಚರಿಕೆ

ಬೆಲಾರಸ್ ನಲ್ಲಿ ರಷ್ಯಾವು ಸಮರಾಭ್ಯಾಸ ನಡೆಸುತ್ತಿರುವುದರಿಂದ ಉಕ್ರೇನ್ ಮೇಲೆ ದಾಳಿ ನಡೆಯುವ ಭೀತಿ ಹೆಚ್ಚಿದೆ ಎಂದು ಪಾಶ್ಚಿಮಾತ್ಯ ರಾಷ್ಟ್ರಗಳು ಭಾವಿಸಿವೆ. ಈ ವೇಳೆ ರಾಜತಾಂತ್ರಿಕ ಪ್ರಯತ್ನಗಳಿಂದ ಅಲ್ಲಿ ಉದ್ವಿಗ್ನ ವಾತಾವರಣ ಶಮನಗೊಳಿಸುವ ಯತ್ನ ಬಿರುಸುಗೊಂಡಿದೆ.ಈ...

Popular

Subscribe

spot_imgspot_img