Sunday, March 1, 2026
Sunday, March 1, 2026

Karnataka

ಹಿಜಾಬ್ ವಿವಾದ ರಾಜ್ಯಾದ್ಯಂತ ಕಾಲೇಜುಗಳಿಗೆ ಮೂರುದಿನ ರಜೆ

ಕಾಲೇಜುಗಳಲ್ಲಿ ಹಿಜಾಬ್ ಧಾರಣೆ ವಿವಾದ ರಾಜ್ಯಾದ್ಯಂತ ಹರಡಿದೆ.ಇದು ಹಿಂಸಾಚಾರಕ್ಕೆ ತಿರುಗಿದೆ. ಅನೇಕ ಜಿಲ್ಲೆಗಳಲ್ಲಿ ಹಿಜಾಬ್ ಪರ ಮತ್ತು ವಿರೋಧಿ ಗುಂಪುಗಳ ನಡುವೆ ಹೊಡೆದಾಟ ನಡೆಯುತ್ತಿದೆ. ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ...

ಸಮವಸ್ತ್ರ ಸಮಸ್ಯೆ ವಿವೇಕವೇ ಪರಿಹಾರ

ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಭುಗಿಲೆದ್ದಿರುವ ಕಾರಣ ಶಿಕ್ಷಣಕ್ಕೆ ಮತ್ತಷ್ಟು ಹೊಡೆತ ಬಿದ್ದಿದೆ. ಈ ಹಿಂದೆ ಎರಡು ವರ್ಷಗಳ ಕಾಲ ಕೊರೊನಾ ಸಾಂಕ್ರಮಿಕ ರೋಗದ ಹಿನ್ನೆಲೆಯಲ್ಲಿ ಶಿಕ್ಷಣ ಸಂಸ್ಥೆಗಳು ಮುಚ್ಚಲ್ಪಟ್ಟಿದ್ದವು. ಇದರಿಂದಾಗಿ...

ಶಿವಮೊಗ್ಗದಲ್ಲಿ ವಿದ್ಯಾರ್ಥಿ ಪ್ರತಿಭಟನೆ: ಮುಂಜಾಗ್ರತಾ ಕ್ರಮವಾಗಿ144 ನೇ ಸೆಕ್ಷನ್ ಜಾರಿ

ರಾಜ್ಯಾದ್ಯಂತ ವಿವಾದಕ್ಕೊಳಗಾಗಿರುವ ಶಾಲಾಕಾಲೇಜು ಸಮವಸ್ತ್ರ ಸಂಬಂಧೀ ಪ್ರಕರಣ ಕೋರ್ಟ್ನಲ್ಲಿವಿಚಾರಣೆಯಾಗುತ್ತಿದೆ. ಈ ವಿವಾದಕ್ಕೆ ಪ್ರತಿಕ್ರಿಯೆಯಾಗಿ ರಾಜ್ಯದ ಬಹುತೇಕ ಊರುಗಳಲ್ಲಿ ವಿದ್ಯಾರ್ಥಿ ಪ್ರತಿಭಟನೆಗಳು ನಡೆಯುತ್ತಿವೆ.ಇದು ಹಿಂಸಾರೂಪಕ್ಕೆ ತಿರುಗ ಬಾರದು. ಸಮಾಜಘಾತುಕ ಶಕ್ತಿಗಳು ಈ ಘಟನೆಯ ಲಾಭ...

ಮಂಗನಕಾಯಿಲೆ ನಿಯಂತ್ರಣಾ ಕ್ರಮಕೈಗೊಳ್ಳಲಾಗಿದೆ

ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆ ನಿಯಂತ್ರಣಕ್ಕೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗನ ಕಾಯಿಲೆ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಜಿಲ್ಲಾ ಮಟ್ಟದ...

ಜಲಮೂಲ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ-ಸಿದ್ಧಲಿಂಗಶ್ರೀ

ನಿವೃತ್ತ ಪ್ರಾಂಶುಪಾಲ, ಪರಿಸರ ಚಿಂತಕ ಪ್ರೊ.ಎ‌.ಎಸ್. ಚಂದ್ರಶೇಖರ್ ನೇತೃತ್ವದಲ್ಲಿ ಗೋಣಿಬೀಡಿನ ಶ್ರೀಮಠಕ್ಕೆ ಭೇಟಿ ನೀಡಿದ ಪರ್ಯಾವರಣ ತಂಡದ ಸದಸ್ಯರು ತುಂಗಭದ್ರಾ ನದಿಗಳು ಕಲುಷಿತಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜನಜಾಗೃತಿ ಅಭಿಯಾನ ಹಮ್ಮಿಕೊಳ್ಳುವ ಬಗ್ಗೆ ಶ್ರೀಗಳೊಂದಿಗೆ ಸಮಾಲೋಚನೆ...

Popular

Subscribe

spot_imgspot_img