Friday, February 27, 2026
Friday, February 27, 2026

Karnataka

ಕೊರೋನ ಸದಾ ಜಾಗೃತರಾಗಿರಿ- ವಿಆಸಂ

ಕಳೆದ ಒಂದು ವಾರದಿಂದ ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಇಳಿಮುಖವಾಗಿದ್ದರೂ ಸಹ, ಕೊರೋನಾ ಸೋಂಕಿನಿಂದ ದೇಶ ಸಂಪೂರ್ಣವಾಗಿ ಪಾರಾಗಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ. ಸಾರ್ವಜನಿಕರು ಇನ್ನೂ ಎರಡು-ಮೂರು ತಿಂಗಳ ಕಾಲ...

ಆದಷ್ಟು ಶೀಘ್ರದಲ್ಲೇಜಿಪಂ ಮತ್ತು ತಾಪಂ ಚುನಾವಣೆ ನಡೆಸುತ್ತೇವೆ- ಈಶ್ವರಪ್ಪ

ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ ಅವರು ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಗಳಿಗೆ ಆದಷ್ಟು ಬೇಗ ಚುನಾವಣೆ ನಡೆಸುತ್ತೇವೆ ಎಂದು ಮಾಧ್ಯಮ ಮಿತ್ರರಿಗೆ ತಿಳಿಸಿದ್ದಾರೆ. ಈ ಹಿಂದೆ ಕ್ಷೇತ್ರಗಳು ಮತ್ತು ಮೀಸಲಿಗೆ 780 ತಕರಾರು...

ಭಾರತ – ಇಸ್ರೆಲ್ ವಿಶೇಷ ಬಾಂಧವ್ಯ- ಮೋದೀಜಿ

ಭಾರತ ಮತ್ತು ಇಸ್ರೇಲ್ ನಡುವಿನ ಬಾಂಧವ್ಯಕ್ಕೆ ಸುದೀರ್ಘ ಇತಿಹಾಸವಿದೆ ಎಂದು ಮಾನ್ಯ ಪ್ರಧಾನಿ ನರೇಂದ್ರ ಮೋದೀಜಿ ಅವರು ಹೇಳಿದ್ದಾರೆ. ಉದಯ ದೇಶಗಳ ದ್ವಿಪಕ್ಷೀಯ ಬಾಂಧವ್ಯಕ್ಕೆ 30ವರ್ಷ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ವಿಡಿಯೋ ಮೂಲಕ ವಿಶೇಷ ಸಂದೇಶ...

ಹಣ ತೋಳ್ಬಲ ಪಕ್ಷಾಂತರ ರಹಿತ ಚುನಾವಣಾ ಸುಧಾರಣೆ ಅಗತ್ಯ

ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು "ಜಾತಿ, ಹಣ, ತೋಳ್ಬಲ ಹಾಗೂ ಪಕ್ಷಾಂತರ ಬಲಗಳಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಕುಸಿಯುವುದನ್ನು ತಡೆಯಲು ಚುನಾವಣೆ ವ್ಯವಸ್ಥೆಯಲ್ಲಿ ಸುಧಾರಣೆ ಅಗತ್ಯ" ಎಂದು ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. "ಚುನಾವಣಾ ವ್ಯವಸ್ಥೆಯಲ್ಲಿ ಪ್ರಾಮಾಣಿಕತೆ,...

ಯಾವುದೇ ಅಕ್ರಮ ಕಂಡುಬಂದಿಲ್ಲ- ನ್ಯಾ.ವೀರಪ್ಪ

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮಗಳಿಗೆ ಸಂಬಂಧಿಸಿದ ಮಾಧ್ಯಮ ವರದಿಗಳ ಹಿನ್ನೆಲೆಯಲ್ಲಿ ಹೈಕೋರ್ಟ್ ನ ನ್ಯಾಯಮೂರ್ತಿಗಳಾದ ಬಿ. ವೀರಪ್ಪ ನೇತೃತ್ವದ ತಂಡವು ಕಾರಾಗೃಹಕ್ಕೆ ಧಿಡೀರ್ ಭೇಟಿ ನೀಡಿ ಪರಿಶೀಲಿಸಿದರು. ಭೇಟಿ ನೀಡಿ ಮಾಧ್ಯಮ ಮಿತ್ರರೊಂದಿಗೆ...

Popular

Subscribe

spot_imgspot_img