Thursday, February 26, 2026
Thursday, February 26, 2026

Karnataka

ಉನ್ನತ ಐಎಎಸ್ ಅಧಿಕಾರಿಗಳ ವರ್ಗಾವಣೆ

ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಕಾರ್ಯನಿರತ 19 ಮಂದಿ ಉನ್ನತ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಪ್ರಕ್ರಿಯೆ ಜನವರಿ 24ರಂದು ನಡೆದಿದೆ. ಅಧಿಕಾರಿಗಳ ಹೆಸರು ಮತ್ತು ವರ್ಗವಾದ ಹುದ್ದೆಯ ವಿವರ ಈ...

ಸಾರಿಗೆ ಉದ್ಯಮಿ ನಿಗೂಢ ಸಾವು

ಶಿವಮೊಗ್ಗದ ಸಾರಿಗೆ ಉದ್ಯಮಕ್ಕೆ ತಮ್ಮದೇ ಆದ ಕೊಡುಗೆಯನ್ನು ನೀಡಿದಂತಹ ಸಾಗರದ ಪ್ರಕಾಶ್ ಟ್ರಾವೆಲ್ಸ್ ಮಾಲೀಕ ಪ್ರಕಾಶ್ ಅವರು ಅವರು ಮೃತಪಟ್ಟಿದ್ದಾರೆ. ಜನವರಿ 21ರಂದು ಪ್ರಕಾಶ್ ಅವರು ನಿಗೂಢವಾಗಿ ನಾಪತ್ತೆಯಾಗಿದ್ದರು. 22ರಂದು ಬೆಳಿಗ್ಗೆ ಹೊಸನಗರ ತಾಲೂಕಿನ...

ಫೆಬ್ರವರಿ 15 ರ ನಂತರ ಒಮಿಕ್ರಾನ್ ಅಬ್ಬರ ತಗ್ಗಲಿದೆ

ಓಮಿಕ್ರಾನ್ ರೂಪಾಂತರಿ‌ ಯಿಂದ ಕಂಡುಬಂದಿರುವ ಕೊರೋನಾ ಮೂರನೆ ಅಲೆಯ ಅಬ್ಬರ ಫೆಬ್ರವರಿ 15ರ ನಂತರ ಇಳಿಕೆಯಾಗಲಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಕೊರೋನಾ ಸೋಂಕಿನ ಹೊಸ ಪ್ರಕರಣಗಳು ಬಹುತೇಕ ರಾಜ್ಯಗಳಲ್ಲಿ ನಿಧಾನವಾಗಿ ಇಳಿಕೆ...

ಪಾಕ್ ಬಂಧಿಸಿದ್ದ ಭಾರತೀಯ ಮೀನುಗಾರರ ಬಿಡುಗಡೆ

ಮೀನುಗಾರಿಕೆ ವೇಳೆ ಪಾಕಿಸ್ತಾನದ ಸಾಗರ ಪ್ರದೇಶ ಪ್ರವೇಶಿಸಿದ ಆರೋಪದಲ್ಲಿ ಬಂಧಿತರಾಗಿದ್ದ ಭಾರತದ 20 ಮೀನುಗಾರರನ್ನು ಬಿಡುಗಡೆಗೊಳಿಸಿ, ಭಾರತಕ್ಕೆ ಹಸ್ತಾಂತರ ಮಾಡಲಾಗಿದೆ. ಕರಾಚಿಯ ಜೈಲಿನಲ್ಲಿದ್ದ 20 ಮೀನುಗಾರರನ್ನು ಭಾನುವಾರವೇ ಜೈಲಿನಿಂದ ಬಿಡುಗಡೆಗೊಳಿಸಲಾಗಿದೆ.ಸೋಮವಾರ ವಾಘಾ ಗಡಿ...

ಜಿಲ್ಲಾ ಮತ್ತು ತಾಲೂಕು ಘಟಕಗಳಿಗೆ ಹೆಚ್ಚಿನ ಅನುದಾನಕ್ಕೆ ಮನವಿ

ಸಾಹಿತ್ಯದ ಚಟುವಟಿಕೆಗಳನ್ನು ನಡೆಸಲು ವಿಸ್ತಾರವಾದ ಕಾರ್ಯಕ್ಷೇತ್ರವಿದೆ. ಎಲ್ಲರನ್ನೂ ಒಗ್ಗೂಡಿಸಿಕೊಂಡು ಸಾಹಿತ್ಯದ ಕಾರ್ಯಕ್ರಮಗಳನ್ನು ನಡೆಸುತ್ತಾ ಜನರಿಗೂ ಇದನ್ನು ಮುಟ್ಟಿಸುವ ಕೆಲಸವಾಗಲಿ ಎಂದು ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷ ಡಿ.ಮಂಜುನಾಥ್ ಅವರು...

Popular

Subscribe

spot_imgspot_img