Tuesday, February 24, 2026
Tuesday, February 24, 2026

Karnataka

ಶಿವಮೊಗ್ಗ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ.ಸೆಲ್ವಮಣಿ

ಕೋಲಾರ ಜಿಲ್ಲಾಧಿಕಾರಿಯಾಗಿದ್ದ ಡಾ.ಸೆಲ್ವಮಣಿ ಅವರು ಶಿವಮೊಗ್ಗ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದರು.ನಿರ್ಗಮಿತ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಹೂಗುಚ್ಛ ನೀಡುವ ಮೂಲಕ ನೂತನ ಜಿಲ್ಲಾಧಿಕಾರಿಗೆ ಸ್ವಾಗತ ಕೋರಿದರು.ಭಾರಿ ಮಳೆಯಿಂದ ಶಿವಮೊಗ್ಗ ನಗರ ಹಾಗೂ...

ರಾಜ್ಯದಲ್ಲಿ ಕೋವಿಡ್ ಸೋಂಕು ಉಲ್ಬಣ

ರಾಜ್ಯದಲ್ಲಿ ಕೋವಿಡ್ ಸೋಂಕು ಉಲ್ಬಣವಾಗಿದೆ. ಬುಧವಾರ ಒಂದೇ ದಿನ ರಾಜ್ಯದಲ್ಲಿ 21,390 ಹೊಸ ಪ್ರಕರಣಗಳು ಧೃಡಪಟ್ಟಿದೆ. ಬೆಂಗಳೂರು ನಗರವೊಂದರಲ್ಲೇ 15,617 ಪ್ರಕರಣಗಳು ಪತ್ತೆಯಾಗಿದೆ. 6 ಮಂದಿ ಬಲಿಯಾಗಿದ್ದಾರೆ 24 ಗಂಟೆಯಲ್ಲಿ ರಾಜ್ಯದಲ್ಲಿ ಒಟ್ಟು 1,95,047...

ತುರ್ತು ವಾಹನಗಳಿಗೆ ಬೇಕಿದೆ ತುರ್ತು ಗಮನ

ಸರ್ಕಾರದ ಜನಪ್ರಿಯ ಯೋಜನೆಯಾದಂತಹ 108 ಆಂಬ್ಯುಲೆನ್ಸ್ ಸೇವೆಯು ಹಲವಾರು ಸಮಸ್ಯೆಗಳನ್ನು ಒಳಗೊಂಡಿದೆ. ಈ ಯೋಜನೆಯಲ್ಲಿ ಗುತ್ತಿಗೆ ಪಡೆದಿರುವ ಖಾಸಗಿ ಕಂಪನಿಗಳು ಅಕ್ರಮ ಮಾಡುವ ಮೂಲಕ ಸರ್ಕಾರದಿಂದ ಕೋಟಿ ಕೋಟಿ ರೂಪಾಯಿಗಳ ಬಿಲ್ ಪಡೆಯುತ್ತದೆ...

ಶೀಘ್ರದಲ್ಲೇ ಅತಿಥಿ ಉಪನ್ಯಾಸಕರ ಸಮಸ್ಯೆ ಪರಿಹಾರ

ರಾಜ್ಯದಲ್ಲಿರುವ 14 ಸಾವಿರ ಅತಿಥಿ ಉಪನ್ಯಾಸಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ಸಂಬಂಧ ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಸಾಕಷ್ಟು ಚರ್ಚಿಸಿದ್ದು, ಒಂದೆರಡು ದಿನಗಳಲ್ಲಿ ಫಲಿತಾಂಶ ಹೊರಬೀಳಲಿದೆ. ಆದ್ದರಿಂದ ಅತಿಥಿ ಉಪನ್ಯಾಸಕರು ಮುಷ್ಕರ ಕೈಬಿಟ್ಟು, ಬೋಧನೆಗೆ ಹಿಂದಿರುಗಬೇಕು...

ನೂತನ ಶಿಕ್ಷಣ ನೀತಿ: ವಿವಿಗಳ ಸ್ವಾಯತ್ತತೆ ಬಗ್ಗೆ ಸಚಿವರ ಚರ್ಚೆ

ನೂತನ ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ವಿಶ್ವವಿದ್ಯಾಲಯಗಳು ಸಾಧಿಸಬೇಕಾದ ಮತ್ತಷ್ಟು ಸ್ವಾಯತ್ತತೆ, ಗಳಿಸಿಕೊಳ್ಳಬೇಕಾದ ಆರ್ಥಿಕ ಸ್ವಾವಲಂಬನೆ ಮತ್ತು ನೇಮಕಾತಿಯಲ್ಲಿ ಕಾಯ್ದುಕೊಳ್ಳಬೇಕಾದ ಪಾರದರ್ಶಕತೆ ಕುರಿತು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಮಂಗಳವಾರ...

Popular

Subscribe

spot_imgspot_img