Monday, February 23, 2026
Monday, February 23, 2026

Karnataka

ಖಾಯಂ ಗೊಳಿಸಲು ಜಿಲ್ಲಾಧಿಕಾರಿಗಳಿಗೆ ಅಂ.ಕಾರ್ಯಕರ್ತೆಯರ ಮನವಿ

ತಮ್ಮ ಸೇವೆ ಕಾಯಂಗೊಳಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತಯರು ಶಿವಮೊಗ್ಗದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಅಂಗನವಾಡಿ ನೌಕರರನ್ನು ಕಾಯಂಗೊಳಿಸಬೇಕು. ಯಾವುದೇ ಕಾರಣಕ್ಕೂ ಅಂಗನವಾಡಿ ಮುಚ್ಚ ಬಾರದು. ಮಿನಿ ಅಂಗನವಾಡಿ ಕೇಂದ್ರಗಳಿಗೆ ಸಹಾಯಕಿಯರನ್ನು ನೀಡಬೇಕು. ಪೌಷ್ಟಿಕ...

ವಿದ್ಯುತ್ ಮಾರ್ಗ ಬದಲಿಸಿದ ಕಾರ್ಯ ಜೀವವುಳಿಸಿದ ಪುಣ್ಯ ಭಲೇ ಸುನೀಲ್ ಜಿ

ರಾಜ್ಯದ ಶಾಲಾ ಕಾಲೇಜುಗಳ ಆವರಣದಲ್ಲಿ ಹಾದು ಹೋಗಿರುವ ವಿದ್ಯುತ್ ಮಾರ್ಗಗಳ ಸ್ಥಳಾಂತರಕ್ಕೆ ಇಂಧನ ಇಲಾಖೆ ಕಾರ್ಯಾಚರಣೆ ನಡೆಸಿದ್ದು, 1783 ಮಾರ್ಗಗಳನ್ನು ಬದಲಿಸಿದೆ.ಕಳೆದ ಆಗಸ್ಟ್ 15ರಂದು ತುಮಕೂರಿನಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು ಧ್ವಜಾರೋಹಣ ನಡೆಸುವಾಗ ಶಾಲಾ...

ಇದು ಕೋವಿಡ್ ಕರ್ಫ್ಯೂ ಅಲ್ಲ,ಬಿಜೆಪಿ ಕರ್ಫ್ಯೂ- ಡಿಕೆಶಿ

ರಾಜ್ಯದಲ್ಲಿ ಶೇ.2ರಷ್ಟೂ ಸೋಂಕು ಇಲ್ಲ. ಕರ್ಫ್ಯೂ ಲಾಕ್ ಡೌನ್ ಜಾರಿಗೆ ಸರ್ಕಾರಕ್ಕೆ ತನ್ನದೇ ಆದ ಮಾನದಂಡವಿದೆ. ಸೋಂಕಿತರು ಆಸ್ಪತ್ರೆಗೆ ದಾಖಲಾಗುವರು,ಐಸಿಯು ಈ ದಾಖಲಾತಿಯ ಮಾನದಂಡ ಇರಬೇಕು. ಆದರೆ ಬಿಜೆಪಿ ಸರ್ಕಾರ ವಿಜ್ಞಾನ, ತಾಂತ್ರಿಕತೆ...

ರಾಜ್ಯದಲ್ಲಿ 107 ಒಮಿಕ್ರಾನ್ ಸೋಂಕಿತರು

ಕರ್ನಾಟಕದಲ್ಲಿ 8,449 ಜನರಿಗೆ ಕೊರೊನಾ ಸೋಂಕು ದೃಡಪಟ್ಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಮೂವತ್ತು ಸಾವಿರ ದಾಟಿದೆ. ಕೊರೋನಾ ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ದಿನವೊಂದಕ್ಕೆ 2.03 ಲಕ್ಷ ಮಾದರಿಗಳನ್ನು ಪರೀಕ್ಷಿಸಲಾಗಿದೆ. ಸೋಂಕು ದೃಡ ಪ್ರಮಾಣವು ಶೇ.4.15ಕ್ಕೆ...

ಉತ್ತರ ಪ್ರದೇಶ:ಕೃಷಿ ಪಂಪ್ ಸೆಟ್ ಕರೆಂಟ್ ಬಿಲ್ ಶೇ ಐವತ್ತು ಕಡಿತ

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರೈತರಿಗೆ ಸಿಹಿ ಸುದ್ದಿ ನೀಡಿದ್ದಾರೆ.ಕೃಷಿ ವಿದ್ಯುತ್ ಬಿಲ್ ಗೆ ಶೇ.50ರಷ್ಟು ರಿಯಾಯಿತಿ ಘೋಷಿಸಿದ್ದಾರೆ.ಚುನಾವಣೆ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳು ಸೇರಿ...

Popular

Subscribe

spot_imgspot_img