Thursday, February 19, 2026
Thursday, February 19, 2026

Karnataka

ಆಗಿರುವ ತಪ್ಪು ಸರಿಪಡಿಸಿ ಚುನಾವಣೆಗೆ ಸಿದ್ಧರಾಗೋಣ

ಪರಿಷತ್ ಹಾಗೂ ವಿಧಾನಸಭೆ ಉಪಚುನಾವಣೆಯಲ್ಲಿ ಆಗಿರುವ ತಪ್ಪು ಸರಿಪಡಿಸಿಕೊಂಡು ಪಂಚಾಯಿತಿ ಚುನಾವಣೆಗಳನ್ನು ಗಂಭೀರವಾಗಿ ಸ್ವೀಕರಿಸಿ ಗೆಲುವು ಸಾಧಿಸಬೇಕೆಂದು ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸಂದೇಶವನ್ನು ನೀಡಿದ್ದಾರೆ. 2 ದಿನಗಳ ಪಕ್ಷದ ರಾಜ್ಯ ಕಾರ್ಯಕಾರಣಿ ಉದ್ಘಾಟಿಸಿ...

ಕೋವಿಡ್ ನಡುವೆ ಎಸ್ಕಾಂಗಳ ದರ ಏರಿಕೆ ಯತ್ನ ಖಂಡನೆ

ರಾಜ್ಯದಲ್ಲಿ ಕೋವಿಡ್ ನಿಂದಾಗಿ ಜನಸಾಮಾನ್ಯರು ಆರ್ಥಿಕವಾಗಿ ಸಂಕಷ್ಟವನ್ನು ಎದುರಿಸುತ್ತಿದ್ದು ಇದರ ನಡುವೆಯೇ ಎಸ್ಕಾಂ ಗಳು ವಿದ್ಯುತ್ ದರ ಏರಿಕೆ ಮಾಡಲು ತಯಾರಿ ನಡೆಸಿವೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗಕ್ಕೆ ಮೆಸ್ಕಾಂ ಪ್ರತಿ ಯುನಿಟ್ ಗೆ...

ಸೈಕಲ್ ಸವಾರಿ ಆರೋಗ್ಯಕ್ಕೆ ರಹದಾರಿ

ಸೈಕಲ್ ತುಳಿಯುವುದರಿಂದ ಮನಸ್ಸು ಸದೃಢವಾಗುತ್ತದೆ. ವ್ಯಕ್ತಿಯು ಲವಲವಿಕೆಯಿಂದ ಇರಲು ಸಾಧ್ಯ ಎಂದು ರೋಟರಿ ಮಾಜಿ ಸಹಾಯಕ ಗವರ್ನರ್ ಜಿ. ವಿಜಯ್ ಕುಮಾರ್ ಅವರು ಹೇಳಿದ್ದಾರೆ. ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ಶಿವಮೊಗ್ಗ ಸೈಕಲ್ ಕ್ಲಬ್ ಮತ್ತು...

ಆನಂದಪುರಂ ವಿದ್ಯಾರ್ಥಿಗಳಿಗೆ ಬಸ್ ಸಂಚಾರ ಅಸಮರ್ಪಕ

ಆನಂದಪುರಂ ಶಾಲಾ-ಕಾಲೇಜುಗಳ ತರಗತಿಗೆ ವಿದ್ಯಾರ್ಥಿಗಳು ಹಾಜರಾಗಲು ಅನುಕೂಲವಾಗುವಂತಹ ಸಮಯ ನಿಗದಿಪಡಿಸಿ ಸರ್ಕಾರಿ ಬಸ್ ಸಂಚಾರ ವ್ಯವಸ್ಥೆ ಮಾಡುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಶಾಲಾ-ಕಾಲೇಜು ಸಮಯಕ್ಕೆ ಸರಿಯಾಗಿ ಬಸ್ ಬರುತ್ತಿಲ್ಲ. ಮೂರು ಬಸ್ ಅಗತ್ಯವಿರುವಷ್ಟು ವಿದ್ಯಾರ್ಥಿಗಳು ಬಸ್...

ಅತಿಥಿ ಉಪನ್ಯಾಸಕರ ಸಮಸ್ಯೆ ಇತ್ಯರ್ಥಪಡಿಸಲು ಆಗ್ರಹ

ಪದವಿ ಕಾಲೇಜಿನಲ್ಲಿ ಪೂರ್ವ ಪ್ರಮಾಣದ ತರಗತಿಯನ್ನು ಆರಂಭಿಸಬೇಕೆಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಜಿಲ್ಲಾ ಘಟಕದಿಂದ ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ರಾಜ್ಯದಲ್ಲಿ ಕೊರೋನಾ ಎರಡನೇ ಲಾಕ್ಡೌನ್ ನಂತರ ಶಾಲಾ...

Popular

Subscribe

spot_imgspot_img