Saturday, February 14, 2026
Saturday, February 14, 2026

Karnataka

ಪ್ರವೇಶ ಶುಲ್ಕ ಐದು ನೂರು ರೂಪಾಯಿಗಳು.

ಸ್ಮಾರ್ಟ್ ಸಿಟಿ ಶಿವಮೊಗ್ಗ ಕೆನಲ್ ಕ್ಲಬ್ ವತಿಯಿಂದ ಡಿ.19ರಂದು ಎನ್ ಇಎಸ್ ಮೈದಾನದಲ್ಲಿ ರಾಜ್ಯಮಟ್ಟದ ಶ್ವಾನ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ಕ್ಲಬ್ ಅಧ್ಯಕ್ಷ ಪ್ರೀತಮ್ ತಿಳಿಸಿದ್ದಾರೆ. ಮುನ್ನೂರಕ್ಕೂ ಅಧಿಕ ಹೆಚ್ಚು ಶ್ವಾನಗಳು ಭಾಗವಹಿಸುವ ನಿರೀಕ್ಷೆಯಿದೆ....

ಶಿವಮೊಗ್ಗದಲ್ಲಿ ಆಯುಷ್ ವಿವಿ ವಿಧೇಯಕ ಮಂಡನೆ

ಶಿವಮೊಗ್ಗದಲ್ಲಿ ಕರ್ನಾಟಕ ಆಯುಷ್ ವಿಶ್ವವಿದ್ಯಾಲಯ ಸ್ಥಾಪಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಆಯುಷ್ ವಿಶ್ವವಿದ್ಯಾಲಯ ವಿಧೇಯಕ-2021ನ್ನು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ವಿಧಾನಸಭೆಯಲ್ಲಿ ಮಂಡಿಸಿದರು. 'ಆಯುರ್ವೇದ ಕ್ಷೇತ್ರದಲ್ಲಿ ಉನ್ನತ ಶಿಕ್ಷಣ ನೀಡುವ ಹಾಗೂ ವೈದ್ಯ ಪದ್ಧತಿ...

ಕನ್ನಡಧ್ವಜಕ್ಕೆ ಅಪಮಾನ ಚಿತ್ರನಟರ ಪ್ರತಿಕ್ರಿಯೆ

ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಶಿವಸೇನಾ ಕಾರ್ಯಕರ್ತರು ಕನ್ನಡ ಬಾವುಟವನ್ನು ಸುಟ್ಟು ಹಾಕಿದ್ದಾರೆ. ಇದನ್ನು ಕನ್ನಡ ಚಿತ್ರರಂಗದ ಅನೇಕ ಕಲಾವಿದರು ಖಂಡಿಸಿದ್ದಾರೆ. ಸಾಮಾಜಿಕ ಜಾಲತಾಣ ವಾದ ಟ್ವಿಟ್ಟರ್ ಮೂಲಕ ತಮ್ಮ ಆಕ್ರೋಶ, ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಶಿವರಾಜ್ ಕುಮಾರ್,...

ಕ್ರಿಪ್ಟೋಕರೆನ್ಸಿ ಜಾಗತಿಕ ನೀತಿ ಮುಖ್ಯ

ಕ್ರಿಪ್ಟೋಕರೆನ್ಸಿಗಳನ್ನು ನಿಯಂತ್ರಣಕ್ಕೆ ಒಳಪಡಿಸಬೇಕಾದ ಅಗತ್ಯವಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿಯ ಮುಖ್ಯ ಅರ್ಥಶಾಸ್ತ್ರಜ್ಞೆ ಗೀತಾ ಗೋಪಿನಾಥ್ ತಿಳಿಸಿದ್ದಾರೆ. ಪ್ರವರ್ಧಮಾನಕ್ಕೆ ಬರುತ್ತಿರುವ ಅರ್ಥ ವ್ಯವಸ್ಥೆಗಳ ಪಾಲಿಗೆ ಕ್ರಿಪ್ಟೋಕರೆನ್ಸಿ ಗಳು ಒಂದು ಸವಾಲು. ಅಲ್ಲಿ ಕ್ರಿಪ್ಟೋಕರೆನ್ಸಿ ಗಳ...

ಬಸಿಗಾಲುವೆ ಕಾಮಗಾರಿ ಅನುದಾನಕ್ಕೆ ಮನವಿ

ಕೇಂದ್ರದ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಪ್ರಮುಖ ಜಲಾಶಯಗಳ ವ್ಯಾಪ್ತಿಯಲ್ಲಿ ಬಸಿಗಾಲುವೆ ಕಾಮಗಾರಿಕೆ 158 ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಸಂಸದ ಬಿವೈ ರಾಘವೇಂದ್ರ ಅವರು ಮನವಿ ಸಲ್ಲಿಸಿದರು. ಶಿವಮೊಗ್ಗ...

Popular

Subscribe

spot_imgspot_img