Saturday, February 14, 2026
Saturday, February 14, 2026

Karnataka

ಬಗರ್ ಹುಕುಂ ಸಾಗುವಳಿ ರೈತರ ಪ್ರತಿಭಟನೆ

ಶಿವಮೊಗ್ಗದ, ಅಗಸವಳ್ಳಿ ಗ್ರಾಮದ ರೈತರು ಹಲವು ವರ್ಷಗಳಿಂದ ಬಗರ್ ಹುಕುಂ ಸಾಗುವಳಿ ಮಾಡಿಕೊಂಡು ಬರುತ್ತಿದ್ದಾರೆ. ಬಗರ್ ಹುಕುಂ ರೈತರಿಗೆ ಸಾಗುವಳಿ ಚೀಟಿ ನೀಡುವಂತೆ ಆಗ್ರಹಿಸಿ, ಇಲ್ಲಿನ ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ...

ಮುಷ್ಕರದಿಂದಾಗಿ ಬ್ಯಾಂಕ್ ಸೇವೆಗಳಿಗೆ ಅಡ್ಡಿ

ಬ್ಯಾಂಕ್ ಖಾಸಗೀಕರಣ ವಿರೋಧಿಸಿ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಗಳ ಉದ್ಯೋಗಿಗಳು, ದೇಶದಾದ್ಯಂತ ಮುಷ್ಕರ ನಡೆಸಿದರು. ಇದರಿಂದಾಗಿ ರಾಷ್ಟ್ರೀಕೃತ ಬ್ಯಾಂಕುಗಳ ಶಾಖೆಗಳಲ್ಲಿ ಹಣ ವರ್ಗಾವಣೆ, ಸಾಲ ಮಂಜೂರಾತಿ ಸೇವೆಗಳಿಗೆ ಅಡ್ಡಿಯುಂಟಾಯಿತು. ಮುಷ್ಕರದಿಂದಾಗಿ ಸುಮಾರು 18,600 ಕೋಟಿ...

ರಾಜ್ಯದಲ್ಲಿ ಇಂದು 5 ಓಮಿಕ್ರಾನ್ ಸೋಂಕು ಪತ್ತೆ!

ಕರ್ನಾಟಕದಲ್ಲಿ ಕೊರೋನಾ ರೂಪಾಂತರ ತಳಿ ಓಮಿಕ್ರಾನ್ ಐದು ಜನರಲ್ಲಿ ಸೋಂಕು ಪತ್ತೆಯಾಗಿದೆ. ಇದರಿಂದ ರಾಜ್ಯದಲ್ಲಿ ಓಮಿಕ್ರಾನ್ ಒಟ್ಟು ಪ್ರಕರಣ ಎಂಟಕ್ಕೆ ಏರಿದೆ. ಬ್ರಿಟನ್ ನಿಂದ ಬಂದಿದ್ದ 19 ವರ್ಷದ ಯುವತಿ, ಹಾಗೂ ನೈಜೀರಿಯಾದಿಂದ ಬೆಂಗಳೂರಿಗೆ ಬಂದಿದ್ದ...

ತುಪ್ಪ ತಯಾರಿಕೆ : ನಕಲಿ ಜಾಲ ಪತ್ತೆ

ಇತ್ತೀಚಿನ ದಿನಗಳಲ್ಲಿ ಆಹಾರ ಪದಾರ್ಥಗಳ ನಕಲಿ ಮಾರಾಟ ಹೆಚ್ಚಾಗಿದೆ. ಮೈಸೂರಿನಲ್ಲಿ ಕೆಎಂಎಫ್ ನ ಜನಪ್ರಿಯಾ ನಂದಿನಿ ತುಪ್ಪವನ್ನು ನಕಲಿ ತಯಾರಿಕೆ ಮಾಡುವ ಪ್ರಯತ್ನ ನಡೆದಿದೆ. ಸ್ಥಳೀಯರು ನೀಡಿದ ಮಾಹಿತಿಯ ಮೇರೆಗೆ ಮಾನವ ಹಕ್ಕುಗಳ...

ಶ್ರೀ ಶಾರದಾ ದರ್ಶನಕ್ಕೆ ಕೋವಿಡ್ ಲಸಿಕೆ ಕಡ್ಡಾಯ

ದೇಶಾದ್ಯಂತ ಕೋವಿಡ್ ಜೊತೆಗೆ ಓಮಿಕ್ರಾನ್ ತನ್ನ ದುಷ್ಪರಿಣಾಮವನ್ನು ಮಂದಗತಿಯಲ್ಲಿ ಬೀರುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಲವು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಿದೆ. ಶೃಂಗೇರಿಯ ಶ್ರೀ ಶಾರದಾ ಪೀಠದಲ್ಲಿ ಭಕ್ತಾದಿಗಳ ಪ್ರವೇಶಕ್ಕೆ ಹೊಸ ನಿಯಮ ಜಾರಿ...

Popular

Subscribe

spot_imgspot_img