Saturday, February 14, 2026
Saturday, February 14, 2026

Karnataka

ಪ್ರೊ.ಎಸ್.ಜಿ ಸಿದ್ದರಾಮಯ್ಯ ಅವರಿಗೆ ಪ್ರಶಸ್ತಿ

ಕವಿ ಪ್ರೊ.ಎಸ್.ಜಿ. ಸಿದ್ದರಾಮಯ್ಯ ಅವರು ಲಂಡನ್ ನ ಬಸವ ಅಂತಾರಾಷ್ಟ್ರೀಯ ಪ್ರತಿಷ್ಠಾನವು ಎಂ.ಎಂ. ಕಲ್ಬುರ್ಗಿ ಅವರ ಹೆಸರಿನಲ್ಲಿ ನೀಡುವ ಪ್ರಸಕ್ತ ಸಾಲಿನ 'ಡಾ.ಎಂ.ಎಂ. ಕಲ್ಬುರ್ಗಿ ಪ್ರಗತಿಪರ ಚಿಂತಕ ಪ್ರಶಸ್ತಿ'ಗೆ ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿಯನ್ನು ಮೂಢನಂಬಿಕೆ...

ಜನವರಿಯಿಂದ ಬೆಂಬಲ ಬೆಲೆ ಜಾರಿಗೆ

ಬೆಂಬಲ ಯೋಜನೆ ಅಡಿಯಲ್ಲಿ ಭತ್ತ, ರಾಗಿ, ಜೋಳವನ್ನು ಜನವರಿ 1 ರಿಂದ ಖರೀದಿಸಲಾಗುವುದು ಎಂದು ಸಚಿವ ಉಮೇಶ್ ಕತ್ತಿ ತಿಳಿಸಿದ್ದಾರೆ. ಸದನದಲ್ಲಿ ಜೆಡಿಎಸ್ ನ ವೆಂಕಟರಾವ್ ಪ್ರಸ್ತಾಪಿಸಿದ ಈ ವಿಷಯಕ್ಕೆ ಸಂಬಂಧಿಸಿದಂತೆ "ಈಗಾಗಲೇ ನೋಂದಣಿ...

ಜಿಲ್ಲಾ ವ್ಯಾಪ್ತಿಯಲ್ಲಿ ವಿವಿ ಸ್ಥಾಪನೆ- ಶ್ರೀ ಅಶ್ವತ್ಥ ನಾರಾಯಣ

ಬೆಳಗಾವಿ: ರಾಜ್ಯದಲ್ಲಿ ವಿಶ್ವವಿದ್ಯಾಲಯಗಳು ಇಲ್ಲದ ಜಿಲ್ಲಾ ಕೇಂದ್ರಗಳಲ್ಲಿ ಆದಷ್ಟು ತ್ವರಿತವಾಗಿ ವಿ.ವಿ.ಗಳನ್ನು ಸ್ಥಾಪಿಸಲಾಗುವುದು. ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ತಲೆ ಎತ್ತಲಿರುವ ಈ ವಿ.ವಿ.ಗಳಲ್ಲಿ ಕುಲಪತಿಯೂ ಸೇರಿದಂತೆ ಗರಿಷ್ಠ 25 ಸಿಬ್ಬಂದಿ ಮಾತ್ರ ಇರಲಿದ್ದಾರೆ...

ಬ್ಯಾಂಕು ನೌಕರರ ಮುಷ್ಕರ

ಡಿಸೆಂಬರ್ 16 ಮತ್ತು 17 ರಂದು ವಿವಾದಿತ ಖಾಸಗೀಕರಣ ವಿಧೇಯಕ್ಕೆ ವಿರೋಧಿಸಿ ಸಾರ್ವಜನಿಕ ವಲಯದ ಬ್ಯಾಂಕ್ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ಕಾರ್ಮಿಕ ಇಲಾಖೆಯೊಂದಿಗೆ ಬುಧವಾರ ನಡೆದ ಸಂಧಾನ ವಿಫಲವಾದ ಹಿನ್ನೆಲೆಯಲ್ಲಿ ಮೊದಲೇ ನಿಗದಿಯಾದಂತೆ ಮುಷ್ಕರ...

ಫೋಟೋ ಆಧರಿಸಿ ದಂಡ ವಿಧಿಸುವ ಪ್ರಕ್ರಿಯೆ. ಆಟೋಚಾಲಕರ ಪ್ರತಿಭಟನೆ.

ಶಿವಮೊಗ್ಗದ ಪೊಲೀಸರು ಆಟೋಗಳಿಗೆ ವಿಪರೀತ ದಂಡ ಹಾಕುತ್ತಿದ್ದಾರೆ. ಇದನ್ನು ಕಡಿಮೆ ಮಾಡಬೇಕು ಎಂದು ಆಗ್ರಹಿಸಿ ಆಟೋ ಚಾಲಕರ ಹಾಗೂ ಮಾಲೀಕರು ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಪೊಲೀಸರು ಫೋಟೋ ತೆಗೆದು ಸಾವಿರ...

Popular

Subscribe

spot_imgspot_img