Friday, February 13, 2026
Friday, February 13, 2026

Karnataka

ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ

ರಾಜ್ಯ ಸರ್ಕಾರ ರಾಜ್ಯಾದ್ಯಂತ ಇರುವಂತಹ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಕರ ಕೊರತೆಯನ್ನು ನೀಗಿಸಲು ಒಟ್ಟು 15 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ತೀರ್ಮಾನಿಸಿದೆ. ರಾಜ್ಯದ ಗ್ರಾಮಾಂತರ ಪ್ರದೇಶಗಳ ಶಾಲೆಗಳು ಎದುರಿಸುತ್ತಿರುವ ಪ್ರಮುಖ ಸಮಸ್ಯೆಯೆಂದರೆ ಶಿಕ್ಷಕರ...

ಮತ್ತೆ, ವಿದ್ಯುತ್ ದರ ಏರಿಕೆಯ ಶಾಕ್!

ಪ್ರತಿ ವರ್ಷದಂತೆ ಈ ಬಾರಿಯೂ ವಿದ್ಯುತ್ ದರ ಹೆಚ್ಚಿಸಲು ವಿದ್ಯುತ್ ಸರಬರಾಜು ಕಂಪನಿಗಳು ವಿದ್ಯುತ್ ಶಕ್ತಿ ನಿಯಂತ್ರಣ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಿವೆ. ಬೆಸ್ಕಾಂ ವ್ಯಾಪ್ತಿಯಲ್ಲಿ 1.50 ರೂ., ಹೆಸ್ಕಾಂ ವ್ಯಾಪ್ತಿ ಯಲ್ಲಿ 1.97 ರೂ....

ಓಮಿಕ್ರಾನ್ ಸೋಂಕು: ವಿಶೇಷ ಮಾರ್ಗಸೂಚಿ

ಕೋವಿಡ್ ರೂಪಾಂತರ ತಳಿ ಓಮಿಕ್ರಾನ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಳ್ಳುವಾಗ ಯಾವೆಲ್ಲ ಅಂಶಗಳನ್ನು ಪಾಲಿಸಬೇಕು ಎಂಬುದರ ಬಗ್ಗೆ ಕರ್ನಾಟಕ ಆರೋಗ್ಯ ಇಲಾಖೆ ಮಾರ್ಗಸೂಚಿ ಹೊರಡಿಸಿದೆ. ಈ ಮಾರ್ಗಸೂಚಿಯ ಪ್ರಕಾರ ಯಾವುದೇ ರೋಗ ಲಕ್ಷಣಗಳು ರೋಗಿಯಲ್ಲಿ...

ಕೆಎಸ್ ಡಿಸಿ ಮತ್ತು ಮಾನ್ಸ್ಟರ್ ಕಂಪನಿ ಒಡಂಬಡಿಕೆ

ರಾಜ್ಯದಲ್ಲಿರುವ ಕೌಶಲ್ಯಪೂರ್ಣ ಉದ್ಯೋಗಾಕಾಂಕ್ಷಿಗಳಿಗೆ ಲಭ್ಯ ಅವಕಾಶಗಳ ಬಗ್ಗೆ ಮಾಹಿತಿ ನೀಡುವ ಜತೆಗೆ ಉದ್ಯೋಗ ಗಿಟ್ಟಿಸಿಕೊಳ್ಳಲು ನೆರವು ನೀಡುವ ಗುರಿಯೊಂದಿಗೆ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ (ಕೆಎಸ್ಡಿಸಿ) ಮತ್ತು ಮಾನ್ಸ್ಟರ್.ಕಾಂ ಕಂಪನಿಗಳು ಶುಕ್ರವಾರ ಒಡಂಬಡಿಕೆಗೆ ಸಹಿ...

ಜಯಲಲಿತಾ ಅಧಿಕೃತ ನಿವಾಸ: ಸಹೋದರನ ಮಕ್ಕಳಿಗೆ

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿ. ಜಯಲಲಿತಾ ಅವರ ನಿವಾಸವನ್ನು ಸ್ವಾಧೀನಕ್ಕೆ ಜಯ ಅವರ ಸಹೋದರನ ಮಕ್ಕಳು ತೆಗೆದುಕೊಂಡಿದ್ದಾರೆ. ಸುದೀರ್ಘವಾಗಿ ಜಯಾ ಅವರ ಆಸ್ತಿ ವಿವಾದ ನಡೆಯುತ್ತಿತ್ತು. ಪ್ರಸ್ತುತ ಈ ಕಾನೂನು ಹೋರಾಟಕ್ಕೆ ತೆರೆಬಿದ್ದಿದೆ. ಪೊಯೆಸ್...

Popular

Subscribe

spot_imgspot_img