Thursday, February 12, 2026
Thursday, February 12, 2026

Karnataka

ಮಹಾರಾಷ್ಟ್ರ ಓಮಿಕ್ರಾನ್: ಹತ್ತು ಪ್ರಕರಣ ಪತ್ತೆ.

ವಿದೇಶಗಳಿಂದ ಮಹಾರಾಷ್ಟ್ರಕ್ಕೆ ಬಂದವರಲ್ಲಿ ಓಮಿಕ್ರಾನ್ ಸೋಂಕು ಪತ್ತೆಯಾಗಿದೆ. ಹೀಗಾಗಿ ಕೊರೋನಾ ನಿರ್ಬಂಧಗಳನ್ನು ಇನ್ನಷ್ಟು ಬಿಗಿಗೊಳಿಸುವ ಸಾಧ್ಯತೆ ಇದೆ. ದಕ್ಷಿಣ ಆಫ್ರಿಕಾದಿಂದ ಆಗಮಿಸಿರುವ 37 ವರ್ಷದ ಯುವಕ ಹಾಗೂ ಅಮೆರಿಕ ದಿಂದ ಹಿಂದಿರುಗಿರುವ ಅವರ 36...

ಕೇರಳ ಆರೋಗ್ಯ ಇಲಾಖೆ ಸುದ್ದಿಗೋಷ್ಠಿ: ಸರ್ಕಾರದ ಅನುಮತಿ ಅಗತ್ಯ.

ಕೇರಳದಲ್ಲಿ ವೈದ್ಯಾಧಿಕಾರಿಗಳು ಮತ್ತು ಆರೋಗ್ಯ ಕಾರ್ಯಕರ್ತರು ಅನುಮತಿ ಇಲ್ಲದೆ ಸಾರ್ವಜನಿಕವಾಗಿ ಹೇಳಿಕೆ ನೀಡುವಂತಿಲ್ಲ. ಸುದ್ದಿಗೋಷ್ಠಿ ನಡೆಸುವಂತಿಲ್ಲ. ಈ ವಿಷಯದ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಆದೇಶವನ್ನು ಹೊರಡಿಸಿದೆ. ಕೊರೊನಾ ಪ್ರಕರಣಗಳ ಕುರಿತು ಜನರಿಗೆ ತಪ್ಪು...

ರಾಜ್ಯಸಭೆಯಲ್ಲಿ ಮತ್ತೆ ಗದ್ದಲ : ಕಲಾಪ ಮುಂದೂಡಿಕೆ

ಮಳೆಗಾಲದ ಅಧಿವೇಶನದಲ್ಲಿ ತೋರಿದ ಅನುಚಿತ ವರ್ತನೆ ಗಾಗಿ 12 ಸದಸ್ಯರನ್ನು ಅಮಾನತುಗೊಳಿಸಿರುವುದನ್ನು ಖಂಡಿಸಿ ಪ್ರತಿಪಕ್ಷಗಳು ಗದ್ದಲ ಮುಂದುವರಿಸಿದ್ದರಿಂದ ರಾಜ್ಯ ಸಭೆಯಲ್ಲಿ ಯಾವುದೇ ಕಲಾಪ ನಡೆಯಲಿಲ್ಲ. ಬೆಳಿಗ್ಗೆಯಿಂದ ಹಲವು ಸಲ ಮುಂದೂಡಿಕೆ ಕಂಡ ಸದನವು...

ಓಮಿಕ್ರಾನ್ ಮಕ್ಕಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇಲ್ಲ

ಕೋವಿಡ್ ವೈರಾಣುವಿನ ಹೊಸ ರೂಪಾಂತರಿ ' ಓಮಿಕ್ರಾನ್' ಭಾರತ ಸೇರಿದಂತೆ ಯಾವುದೇ ದೇಶದಲ್ಲಿರುವ ಮಕ್ಕಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇಲ್ಲ ಎಂದು ವೈರಾಣು ತಜ್ಞರು ಹೇಳಿದ್ದಾರೆ.ಭಾರತ ಮಾತ್ರವಲ್ಲ, ಜಗತ್ತಿನ ಯಾವ ದೇಶದ...

ಮ್ಯಾನ್ಮಾರ್ ಸಾಂಗ್ ಸೂಕಿ: ಸೆರೆವಾಸ ಶಿಕ್ಷೆ.

ಮ್ಯಾನ್ಮಾರ್ ನಾಗರಿಕ ಹೋರಾಟಗಳ ನಾಯಕಿ ಆಂಗ್ ಸಾನ್ ಸೂಕಿ ಅವರಿಗೆ ಮ್ಯಾನ್ಮಾರ್ ನ್ಯಾಯಾಲಯ 4 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಕೊರೋನಾ ನಿಯಮ ಉಲ್ಲಂಘನೆ ಮತ್ತು ಶಾಂತಿಗೆ ಭಂಗ ಉಂಟುಮಾಡಿದ್ದಾರೆ ಎಂಬ ಪ್ರಕರಣಗಳಿಗೆ ಸಂಬಂಧಿಸಿದಂತೆ...

Popular

Subscribe

spot_imgspot_img