Tuesday, February 10, 2026
Tuesday, February 10, 2026

Karnataka

ರಾಜ್ಯದಿಂದ ಸಮಾಯಾವಕಾಶ ಬೇಡಿಕೆ.

ಕೃಷ್ಣ ನದಿ ನೀರು ವಿವಾದ ನ್ಯಾಯಮಂಡಳಿ ಅಂತಿಮ ತೀರ್ಪಿನ ಕುರಿತು ಅಧಿಸೂಚನೆ ಹೊರಡಿಸಬೇಕು. ಕರ್ನಾಟಕ ಮತ್ತು ಮಹಾರಾಷ್ಟ್ರ ಸಲ್ಲಿಸಿರುವ ಅರ್ಜಿಯ ಬಗ್ಗೆ ನಿರ್ಧರಿಸಲು ಎರಡುವಾರಗಳ ಸಮಯ ನೀಡಬೇಕು ಎಂದು ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್...

ಕಂಪನಿಗಳಿಗೆ ಭೂಮಿ ಕೊಡಲು ಸಿದ್ಧತೆ. – ನಿರಾಣಿ.

ಕೋವಿಡ್ ಕಾರಣದಿಂದ ಆರ್ಥಿಕ ಸಂಪನ್ಮೂಲದ ಕೊರತೆಯಾಗಿದೆ. ಅದನ್ನು 30 ಸಾವಿರ ಕೈಗಾರಿಕಾ ಪ್ರದೇಶವನ್ನು ಸ್ವಾಧೀನಪಡಿಸಿಕೊಂಡು ಗ್ಲೋಬಲ್ ಇನ್ವೆಸ್ಟರ್ಸ್ ಸಮಾವೇಶಕ್ಕೂ ಮೊದಲ ಮೂವತ್ತು ಸಾವಿರ ಎಕರೆಯಷ್ಟು ಕೈಗಾರಿಕಾ ಪ್ರದೇಶವನ್ನು ಹೊಂದಲು ಕೈಗಾರಿಕೆ ಇಲಾಖೆ ಮುಂದಾಗಿದೆ.ಸದ್ಯ...

ಭಾರತದಲ್ಲಿ ಓಮಿಕ್ರಾನ್ ಸಾವು ದೃಢಪಟ್ಟಿಲ್ಲ.

ಭಾರತದಲ್ಲಿ ಇದುವರೆಗೂ ಓಮೈಕ್ರಾನ್ ರೂಪಾಂತರ ತಳಿಯಿಂದ ಕೋವಿಡ್ ಪ್ರಕರಣ ದೃಢಪಟ್ಟಿಲ್ಲ ಎಂದು ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವಿದೇಶಗಳಿಂದ ಬಂದವರಲ್ಲಿ ಕೋವಿಡ್ ದೃಢಪಟ್ಟವರ ಗಂಟಲು ಮತ್ತು ಮೂಗಿನ ದ್ರವವನ್ನು ವೈರಾಣು ಸಂರಚನೆ ವಿಶ್ಲೇಷಣೆಗೆ...

ಸಾರ್ವಜನಿಕ ಆಸ್ತಿ ನಮ್ಮೆಲ್ಲರ ಆಸ್ತಿ

ನಮಗೆ ಬೇಕಾದಾಗ ಮತ್ತು ಉಪಯೋಗಿಸುವ ಹೊತ್ತಿನಲ್ಲಿ ಮಾತ್ರ ಸಾರ್ವಜನಿಕ ಆಸ್ತಿ ನಮ್ಮದು. ಇನ್ನುಳಿದಂತೆ ಸಾರ್ವಜನಿಕ ಆಸ್ತಿ ನಮ್ಮದಲ್ಲವೇ ಅಲ್ಲ. ಅದು ಸರ್ಕಾರಕ್ಕೆ ಸೇರಿದ್ದು. ಸಾರ್ವಜನಿಕ ಆಸ್ತಿಯನ್ನು ರಕ್ಷಿಸುವ , ಕಾಪಾಡುವ ಜವಾಬ್ದಾರಿ ನಮ್ಮೆಲ್ಲರದ್ದೂ...

ಓಮಿಕ್ರಾನ್ ನಿಂದ ಸಾವು ಸಂಭವಿಸಿಲ್ಲ : ವಿಆಸಂ

ಕರೋನ ವೈರಸ್‌ನ ಓಮಿಕ್ರಾನ್ ರೂಪಾಂತರವು ಉಲ್ಬಣಗಳ ಜಾಗತಿಕ ಅಪಾಯವನ್ನು ಹೊಂದಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಸಿದೆ. ಹೆಚ್ಚಿನ ದೇಶಗಳು ಪ್ರಕರಣಗಳನ್ನು ವರದಿ ಮಾಡಿದ್ದರಿಂದ, ಗಡಿ ಮುಚ್ಚುವಿಕೆಯನ್ನು ಪ್ರೇರೇಪಿಸುತ್ತದೆ ಮತ್ತು ಎರಡು ವರ್ಷಗಳ...

Popular

Subscribe

spot_imgspot_img