Monday, February 9, 2026
Monday, February 9, 2026

Karnataka

ಬಿಸಿಯೂಟ ಸಂಗಡ ಮೊಟ್ಟೆ ಅಥವಾ ಬಾಳೆಹಣ್ಣು

ರಾಜ್ಯದ ಏಳು ಜಿಲ್ಲೆಗಳ ಸರ್ಕಾರಿ ಶಾಲೆಗಳಿಗೆ ಮಧ್ಯಾಹ್ನದ ಬಿಸಿಯೂಟಕ್ಕೆ ಮೊಟ್ಟೆ ವಿತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ , ಹಿರಿಯ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳಿಗೆ ಯೋಜನೆ ದೊರೆಯಲಿದೆ. ರಾಯಚೂರು, ಕೊಪ್ಪಳ, ಬಳ್ಳಾರಿ,...

ಕೋವಿಡ್ ನಂತರ ವಿಮಾನ ಸಂಚಾರ ಸುಧಾರಿಸಿದೆ : ಬನ್ಸಲ್

ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದ ಕಾರ್ಯದರ್ಶಿ ರಾಜೀವ್ ಬನ್ಸಲ್ ಅವರು ಮುಂದಿನ ಐದು ವರ್ಷಗಳ ಅವಧಿಯಲ್ಲಿ ದೇಶದ ವಿಮಾನ ನಿಲ್ದಾಣಗಳಲ್ಲಿ ಒಟ್ಟು 90 ಸಾವಿರ ಕೋಟಿ ಹೂಡಿಕೆ ಆಗುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ. ಈ...

ಬಿತ್ತನೆ ಬೀಜಗಳ ಜೊತೆ ತರಕಾರಿ ಬೀಜಗಳನ್ನು ಉತ್ಪಾದಿಸಲಿ: ಬಿ.ಸಿ.ಪಾಟೀಲ್

ಕರ್ನಾಟಕ ರಾಜ್ಯ ಬೀಜ ನಿಗಮ ತಳಿವರ್ಧಿತ ಬಿತ್ತನೆ ಬೀಜಗಳ ಜೊತೆಗೆ ರೈತರಿಗೆ ಲಾಭದಾಯಕವಾಗುವ ತರಕಾರಿ ಬೀಜಗಳನ್ನೂ ಉತ್ಪಾದಿಸಲಿ ಎಂದು ಕರ್ನಾಟಕ ರಾಜ್ಯ ಬೀಜ ನಿಗಮದ ಅಧ್ಯಕ್ಷರೂ ಆಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಸೂಚಿಸಿದ್ದಾರೆ.ಹೆಬ್ಬಾಳದ...

ವಾಲ್ಮೀಕಿ ರಾಮಾಯಣದಲ್ಲಿ ಅನುಕರಣೆಯ ಮೌಲ್ಯಗಳಿವೆ

ಕುವೆಂಪು ವಿಶ್ವವಿದ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಪ್ರೊ.ಎಸ್.ಪಿ. ಹಿರೇಮಠ್ ಸಭಾಂಗಣದಲ್ಲಿ ನಡೆಸಲಾಯಿತು. "ಮಹರ್ಷಿ ವಾಲ್ಮೀಕಿ ರಚಿಸಿರುವ ರಾಮಾಯಣದಲ್ಲಿ ಸ್ತ್ರೀ ಸಮಾನತೆ, ಸಹೋದರ ಬಾಂಧವ್ಯ, ಅಹಿಂಸಾವಾದ ಹೀಗೆ ಹಲವಾರು ಅನುಕರಣಿಯ ಮೌಲ್ಯಗಳಿವೆ. ಹೀಗಾಗಿಯೇ...

ಮಹಿಳೆಯರಲ್ಲಿ ಪರಸ್ಪರ ವಿಚಾರವಿನಿಮಯ ಅಗತ್ಯ-ಕೆ. ಎಸ್. ಈಶ್ವರಪ್ಪ

ಶಿವಮೊಗ್ಗದ ವಿನೋಬನಗರ ಶಿವಾಲಯ ಸಭಾಂಗಣದಲ್ಲಿ, ನಾಡ ನಮನ ಸ್ಪರ್ಧೆ ಕಾರ್ಯಕ್ರಮ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪ್ರತಿಮನೆಯಲ್ಲೂ ದೇಶಭಕ್ತಿ ಗೀತೆ, ರಾಷ್ಟ್ರಾಭಿಮಾನ ಮೊಳಗಬೇಕು.ಹೆಣ್ಣುಮಕ್ಕಳು ಸದಾ ತಮ್ಮ ಕುಟುಂಬದ...

Popular

Subscribe

spot_imgspot_img