Thursday, October 8, 2026
Thursday, October 8, 2026

Karnataka

Department of public instruction Shimoga ಶಾಲಾಶಿಕ್ಷಣ & ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ಶ್ರೀಮತಿ ವಿ.ರಶ್ಮಿ ಮಹೇಶ್ ಅವರ ಶಿವಮೊಗ್ಗ ಭೇಟಿ ಮಾಹಿತಿ.

Department of public instruction Shimoga ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ವಿ. ರಶ್ಮಿ ಮಹೇಶ್ ಇವರು ನ. 28 ರಂದು ರಾತ್ರಿ 9.40 ಶಿವಮೊಗ್ಗ...

DVS College of Arts and Science ಡಿವಿಎಸ್ ಸಂಸ್ಥೆಯು ಶಿಕ್ಷಣಕ್ಷೇತ್ರದಲ್ಲಿ ಮಹತ್ತರ ಸೇವೆ ಸಲ್ಲಿಸುತ್ತಿದೆ- ರಮೇಶ್‌

DVS College of Arts and Science ವಿದ್ಯಾರ್ಥಿಗಳು ನಿರಂತರ ಪರಿಶ್ರಮ ವಹಿಸಿ ಅಧ್ಯಯನದಲ್ಲಿ ತೊಡಗಿಸಿಕೊಂಡರೆ ಜೀವನದಲ್ಲಿ ಉನ್ನತ ಸಾಧನೆ ಮಾಡಬಹುದು ಎಂದು ಶಿವಮೊಗ್ಗ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಹೇಳಿದರು. ನಗರದ ಕುವೆಂಪು ರಂಗಮಂದಿರದಲ್ಲಿ...

Dr. Gajanana Sharma ಸಾಹಿತಿ ಡಾ.ಗಜಾನನ ಶರ್ಮ ಅವರಿಗೆ ” ನವಿಲುಗರಿ” ಪ್ರಶಸ್ತಿ‌ ಪ್ರದಾನ ಸಮಾರಂಭ.

Dr. Gajanana Sharma ದಿನಾಂಕ ೨೮ನೇ ನವೆಂಬರ್ ೨೦೨೫ರ ಶುಕ್ರವಾರÀ, ಸಂಜೆ ೫:೩೦ಕ್ಕೆ ಕರ್ನಾಟಕ ಸಂಘದ ಹಸೂಡಿ ವೆಂಕಟ ಶಾಸ್ತಿç ಸಾಹಿತ್ಯ ಭವನದಲ್ಲಿ ಅಧ್ಯಕ್ಷರಾದ ಪ್ರೊ. ಹೆಚ್.ಆರ್. ಶಂಕರನಾರಾಯಣ ಶಾಸ್ತಿç ಇವರ ಅಧ್ಯಕ್ಷತೆಯಲ್ಲಿ...

Dr. Nagalakshmi ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಲೈಂಗಿಕ ದೌರ್ಜನ್ಯ ಕಾಯಿದೆ ಜಾರಿ ಮಾಡಿ- ಡಾ.ನಾಗಲಕ್ಷ್ಮಿ ಚೌಧರಿ.

Dr. Nagalakshmi ಮಹಿಳೆ ಕೆಲಸದ ಸ್ಥಳದಲ್ಲಿ ನೆಮ್ಮದಿಯಾಗಿ ಕರ್ತವ್ಯ ನಿರ್ವಹಿಸಲು ಎಲ್ಲಾ ಸರ್ಕಾರಿ, ಖಾಸಗಿ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ‘ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ 2013’ ಜಾರಿಗೊಳಿಸಬೇಕು ಎಂದು...

Dr. Nagalakshmi ಮಹಿಳೆಯರೊಂದಿಗೆ ಸೂಕ್ಷ್ಮವಾಗಿ ನಡೆದುಕೊಳ್ಳಿ- ಡಾ.ನಾಗಲಕ್ಷ್ಮಿ ಚೌಧರಿ.

Dr. Nagalakshmi ಪೊಲೀಸರು ಹೆಣ್ಣುಮಕ್ಕಳೊಂದಿಗೆ ಸೂಕ್ಷö್ಮತೆ ಮತ್ತು ಸಮಾಧಾನದಿಂದ ನಡೆದುಕೊಳ್ಳಬೇಕು. ಹಾಗೂ ಅವರಿಗೆ ಆಪ್ತಸಮಾಲೋಚನಾ ತರಬೇತಿಯನ್ನು ಕಡ್ಡಾಯವಾಗಿ ನೀಡಬೇಕೆಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ಡಾ.ನಾಗಲಕ್ಷ್ಮಿ ಚೌಧರಿ ಸೂಚಿಸಿದರು.ಕರ್ನಾಟಕ ರಾಜ್ಯ...

Popular

Subscribe

spot_imgspot_img