Thursday, February 5, 2026
Thursday, February 5, 2026

Karnataka

“ಅಪ್ಪು”ಗೆ ಸ್ಪಂದನೆ ಹಾರ

ಅಭಿನಯ ಸರಸ್ವತಿಯ ಕೃಪಾಕಟಾಕ್ಷಕ್ಕೆ ಒಳಗಾಗಿದ್ದ ಪ್ರತಿಭಾವಂತನ ಕಣ್ಮರೆ ಊಹಾತೀತ.ಪುನೀತ್ ಅಭಿನಯದಚಿತ್ರಗಳು ಒಂದಲ್ಲ ಒಂದು ಸಾಮಾಜಿಕ ಸಂದೇಶ ಹೊತ್ತಿದ್ದವು.ಅದಲ್ಲದೆ ಇತ್ತೀಚೆಗೆಸ್ಪರ್ಧಾತ್ಮಕ ಪರೀಕ್ಷೆಗೆವಿದ್ಯಾರ್ಥಿಗಳನ್ನ ತರಬೇತಿಗೊಳಿಸಲುಕೇಂದ್ರವನ್ನೂ ಆರಂಭಿಸಿದ್ದರು. ಸಾಮಾಜಿಕ ಸೇವೆಗೆದೊಡ್ಮನೆಯನ್ನ ಅಣಿಗೊಳಿಸಿದ್ದರು.ಅವರಲ್ಲಿ ಅನೇಕ ಸೇವಾಕಲ್ಪನೆಗಳಿದ್ದವು.ಅವು ಮೂರ್ತರೂಪಕ್ಕೆ ಬರುವ...

ರಜನಿಕಾಂತ್ ಆರೋಗ್ಯ ವ್ಯತ್ಯಯ

ಸೂಪರ್ ಸ್ಟಾರ್ ನಟ ರಜನಿಕಾಂತ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೈದರಾಬಾದ್ ನಲ್ಲಿರುವ ಅಪೋಲೋ ಆಸ್ಪತ್ರೆಗೆ ಸೇರಿಸಲಾಗಿದೆ. ಅನಾರೋಗ್ಯದ ನಿಮಿತ್ತ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.ಅವರಿಗೆ ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆಯಿಂದ ಪತ್ರಿಕಾ...

ನ.5ಕ್ಕೆ ಪ್ರಧಾನಿ ಕೇದಾರನಾಥ್ ಭೇಟಿ

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನವೆಂಬರ್ 5ರಂದು ಕೇದಾರನಾಥಕ್ಕೆ ಭೇಟಿ ನೀಡುವರು. ಅಲ್ಲಿ ಶ್ರೀ ಆದಿ ಶಂಕರಾಚಾರ್ಯರ ಸಮಾಧಿಯನ್ನು ಉದ್ಘಾಟಿಸಲಿದ್ದಾರೆ.ಅದರೊಂದಿಗೆ ಶ್ರೀ ಆದಿಶಂಕರಾಚಾರ್ಯ ಪ್ರತಿಮೆಯನ್ನು ಸಹ ಅನಾವರಣ ಮಾಡಲಿರುವ ಪ್ರಧಾನಿ,ಅನೇಕ ಪ್ರಮುಖ ಮೂಲಸೌಕರ್ಯ ಯೋಜನೆಗಳ...

ಪವರ್ ಸ್ಟಾರ್, ಆರೋಗ್ಯ ಸ್ಥಿತಿ ಗಂಭೀರ

ಸ್ಯಾಂಡಲ್ ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಗೆ ಹೃದಯಾಘಾತ ಸಂಭವಿಸಿದ್ದು ಅವರನ್ನು ನಗರದ ವಿಕ್ರಮ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಅವರು ಬೇಗ ಗುಣಮುಖರಾಗಲಿ ಎಂಬುದು ನಮ್ಮ ಆಶಯ.

ಆರ್ಯನ್ : ಬೇಲ್ ಸಿಕ್ಕ ನಿಟ್ಟುಸಿರು

ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಡ್ರಗ್ಸ್ ಕೇಸ್ ನಲ್ಲಿ ಮೂರು ವಾರಗಳ ಸೆರೆವಾಸದ ಬಳಿಕ ಕೊನೆಗೂ ಬೇಲ್ ಸಿಕ್ಕಿದೆ.ಮುಂಬೈ ಕಡಲಿನಲ್ಲಿ ಐಷರಾಮಿ ಹಡಗಿನಲ್ಲಿ ರೇವ್ ಪಾರ್ಟಿ ಮಾಡುತ್ತಾ ಡ್ರಗ್ಸ್...

Popular

Subscribe

spot_imgspot_img