Monday, February 2, 2026
Monday, February 2, 2026

Karnataka

ಪೂರ್ವ ಸಂಚಾರ ಪೊಲೀಸ್‌ ಠಾಣೆ ಹಾಗೂ ಸಂಚಾರ ವೃತ್ತ ಕಛೇರಿಗೆ ಜಿಲ್ಲಾ ರಕ್ಷಣಾಧಿಕಾರಿ ಭೇಟಿ

ಶ್ರೀ ನಿಖಿಲ್ ಬಿ., ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ಶಿವಮೊಗ್ಗ ನಗರದ ಪೂರ್ವ ಸಂಚಾರ ಪೊಲೀಸ್‌ ಠಾಣೆ ಹಾಗೂ ಸಂಚಾರ ವೃತ್ತ ಕಛೇರಿಗೆ ಭೇಟಿ ನೀಡಿ, ಪೊಲೀಸ್ ಗೌರವ...

Shivamogga Police ಕಾಣೆಯಾಗಿದ್ದಾರೆ : ಸುಳಿವು ನೀಡಲು ಮನವಿ

Shivamogga Police ಶಿವಮೊಗ್ಗ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿವಿಧ ದಿನಾಂಕಗಳAದು ನಾಲ್ವರು ಕಾಣೆಯಾಗಿದ್ದು, ವಿವರ ಕೆಳಕಂಡಂತಿವೆ.ನಗರದ ಹೊಸಮನೆ ಬಲಭಾಗದ 2ನೇ ಕ್ರಾಸ್ ವಾಸಿ ಸ್ವಾಮಿ ಎಂಬುವವರ ತಮ್ಮ ಶಿವು ಜಿ. ಬಿನ್...

Kateel Ashok Pai Memorial College ಮುಂಡಘಟ್ಟದಲ್ಲಿ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಅದ್ಧೂರಿ ಚಾಲನೆ

Kateel Ashok Pai Memorial College ಕುವೆಂಪು ವಿಶ್ವವಿದ್ಯಾಲಯ, ಮಾನಸ ಟ್ರಸ್ಟ್ (ರಿ), ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜು ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಸಂಯುಕ್ತ ಆಶ್ರಯದಲ್ಲಿ 2025-26...

CM Siddharamaiah ಸಮಾಜದಲ್ಲಿನ ವಾಸ್ತವ ಸ್ಥಿತಿಯನ್ನು ಸಿನಿಮಾಗಳು ತೋರಿಸಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

CM Siddharamaiah ಚಲನಚಿತ್ರಗಳು ಮನರಂಜನೆಗೆ ಮಾತ್ರ ಸೀಮಿತವಾಗದೆ, ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೆಲಸ ಮಾಡಬೇಕು. ಸಮಾಜದಲ್ಲಿರುವ ಅಸಮಾನತೆ, ಬಡತನ, ಸಿರಿತನ, ದಲಿತರು, ಹಿಂದುಳಿದವರು, ರೈತರು, ಕಾರ್ಮಿಕರು, ಅಲ್ಪಸಂಖ್ಯಾಾತರು, ಮಹಿಳೆಯರು ಕುರಿತಾಗಿ ಚಿತ್ರಗಳನ್ನು ಮಾಡಬೇಕು...

Agricultural University ಕೃಷಿ ವಿವಿಯಲ್ಲಿ ರೇಂಜರ್, ರೋವರ್ ಘಟಕ ಉದ್ಘಾಟನೆ

Agricultural University ಕೃಷಿ ವಿಶ್ವವಿದ್ಯಾಲಯದಲ್ಲಿ ರೇಂಜರ್, ರೋವರ್ ಘಟಕ ಘಟಕ ಸ್ಥಾಪನೆ ಆಗುತ್ತಿರುವುದು ವಿಶೇಷ ಎಂದು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಅರ್.ಸಿಂಧಿಯಾ ಹೇಳಿದರು.ಇರುವಕ್ಕಿಯ ಕೆಳದಿ ಶಿವಪ್ಪನಾಯಕ ಕೃಷಿ...

Popular

Subscribe

spot_imgspot_img