Sunday, October 11, 2026
Sunday, October 11, 2026

Karnataka

Jog Falls ಜೋಗದಲ್ಲಿ 2000 ಮೆ.ವ್ಯಾ. ವಿದ್ಯುತ್ಉತ್ಪಾದನೆಗೆ ಕ್ರಮ : ಕೆ.ಜೆ.ಜಾರ್ಜ್

Jog Falls ಮುಂದಿನ ಕೆಲವು ದಶಕಗಳ ದೂರದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಹಾಗೂ ರಾಜ್ಯದಲ್ಲಿ ಬರಬಹುದಾದ ವಿದ್ಯುತ್ಕೊರತೆಯನ್ನು ನೀಗಿಸಿ, ಸಮರ್ಪಕವಾಗಿ ವಿದ್ಯುತ್ನ್ನು ಸರಬರಾಜುಗೊಳಿಸಲು 2000ಕೋಟಿ ರೂ.ಗಳ ವೆಚ್ಚದಲ್ಲಿ ಪಂಪ್ಡ್ಸ್ಟೋರೇಜ್ನ್ನು ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ರಾಜ್ಯ ಇಂಧನ...

Shimoga Badminton Premier League ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್ ಸೀಸನ್ 2ಗೆ ಸಿದ್ಧತೆ

Shimoga Badminton Premier League ಶಿವಮೊಗ್ಗ ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್‌ನ ಮೊದಲ ಅತ್ಯಂತ ಯಶಸ್ವಿಯಾಗಿದ್ದು, ಇದೀಗ್ ಎರಡನೇ ಸೀಸನ್ ಆಯೋಜಿಸಲು ಸಿದ್ಧತೆ ಆರಂಭವಾಗಿದೆ.ಶಿವಮೊಗ್ಗ ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್ ಸೀಸನ್ 2ನ ಆಕ್ಷನ್ ಕಾರ್ಯಕ್ರಮವು...

Klive Special Article ಜಾತಿ ಜನಗಣತಿ ಸಮೀಕ್ಷೆ ಮತ್ತು ಯುವ ನಿಧಿ ಫಲಾನುಭವಿಗಳ ಸೇವೆ ಬಳಕೆ

ಲೇ: ಮುರಳೀಧರ ನಾಡಿಗೇರ್.ವಿಜಯನಗರ. Klive Special Article ಸರ್ಕಾರದ ನಿಧಿ ಸರಿಯಾದ ರೀತಿಯಲ್ಲಿ ಬಳಸಿಕೊಂಡಿದ್ದರೆ — ಯುವಕರಿಗೂ ಉದ್ಯೋಗ ಅನುಭವ, ಸರ್ಕಾರಕ್ಕೂ ಉತ್ತಮ ಹೆಸರು ಸಿಗುತ್ತಿತ್ತು ಕರ್ನಾಟಕ ಸರ್ಕಾರ ಜನಗಣತಿ ಮತ್ತು ಜಾತಿಗಣತಿ ಕಾರ್ಯಕ್ಕಾಗಿ...

MESCOM ಶಿವಮೊಗ್ಗ ನಾಗರೀಕ ಹಿತ ರಕ್ಷಣಾ ವೇದಿಕೆಯ ಕಳಕಳಿಯ ಮನವಿ

MESCOM ಮೆಸ್ಕಾಂ ಹಾಗೂ ಸ್ಮಾರ್ಟ್ ಸಿಟಿ ವತಿಯಿಂದ ಸುಮಾರು 300 ಕೋಟಿ ರೂ ವೆಚ್ಚದಲ್ಲಿ ಶಿವಮೊಗ್ಗ ನಗರದಾದ್ಯಂತ ಭೂಗತ ಕೇಬಲ್ ಗಳನ್ನು ಅಳವಡಿಸಿ ಹಳೆಯ ವಿದ್ಯುತ್ ಕಂಬಗಳನ್ನು ತೆಗೆದು ಹಾಕದೆ ಹಾಗೆಯೇ ಬಿಟ್ಟಿರುವುದರಿಂದ...

Valmiki Awardee 2025 ವಾಲ್ಮೀಕಿ ಪ್ರಶಸ್ತಿ ಪುರಸ್ಕೃತರ ಚಿತ್ರಗಳು

Valmiki Awardee 2025 ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಅರ್ಹರಿಗೆ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಪ್ರತಿ‌ ವರ್ಷ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ವತಿಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ನೀಡುತ್ತಾ...

Popular

Subscribe

spot_imgspot_img