Sunday, February 8, 2026
Sunday, February 8, 2026

Karnataka

District Chamber of Commerce and Industry ಸಂಗೀತ ಕಲಿಕೆಯಿಂದ ಏಕಾಗ್ರತೆ ಮತ್ತು ಕ್ರಿಯಾಶೀಲತೆ ವೃದ್ಧಿ- ಎಸ್.ಆರ್.ಮಂಜುನಾಥ್

District Chamber of Commerce and Industry ಒತ್ತಡದ ಕಾರ್ಯ ಹಾಗೂ ಜೀವನಶೈಲಿಯಿಂದ ಹೊರಬರಲು ಸಂಗೀತ ಆಲಿಸುವಿಕೆ ಮತ್ತು ಕಲಿಕೆಯು ಸಹಕಾರಿಯಾಗುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಆರ್.ಮಂಜುನಾಥ್ ಹೇಳಿದರು. ಜಿಲ್ಲಾ ವಾಣಿಜ್ಯ...

Department of Agriculture ಪೂರ್ವಿಕರು ಮಾಡುತ್ತಿದ್ದ ಹಳೆಯ ಖಾದ್ಯಗಳು ಆರೋಗ್ಯಕರ, ಅದನ್ನ ಸಿದ್ಧಪಡಿಸುವಲ್ಲಿ ಉತ್ತೇಜನ ಅವಶ್ಯವಿದೆ- ಕಿರಣ್ ಕುಮಾರ್.

Department of Agriculture ಸಿರಿಧಾನ್ಯಗಳಿಂದ ತಯಾರಿಸಿದ ಆಹಾರ ಪೌಷ್ಟಿಕಾಂಶಗಳಿAದ ಕೂಡಿದೆ. ಹಾಗೂ ನಮ್ಮ ಪೂರ್ವಿಕರು ತಯಾರಿಸುತ್ತಿದ್ದ ಹಳೆಯ ಖಾದ್ಯಗಳು ಆರೋಗ್ಯಕರವಾಗಿದ್ದು, ಅವುಗಳನ್ನು ಉತ್ತೇಜಿಸುವ ಅವಶ್ಯಕತೆ ಇದೆ ಎಂದು ಜಂಟಿ ಕೃಷಿ ನಿರ್ದೇಶಕರಾದ ಕಿರಣ್...

Karnataka Ex-Servicemen Association ಮಾಜಿ ಸೈನಿಕರ ಪ್ರತಿಭಾವಂತ ಮಕ್ಕಳಿಗೆ ಪುರಸ್ಕರಿಸಿ ಗೌರವ ಅರ್ಪಣೆ

Karnataka Ex-Servicemen Association ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ವತಿಯಿಂದ ವಾರ್ಷಿಕ ಮಹಾಸಭೆ ಹಾಗೂ ಗೌರವ ಸಮರ್ಪಣೆ ಕಾರ್ಯಕ್ರಮ ನಡೆಸಲಾಯಿತು. ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರ ಯೋಧರ ಪತ್ನಿಯರನ್ನು (ವೀರನಾರಿಯರು) ಗೌರವಿಸಲಾಯಿತು. ಅವರ ಕುಟುಂಬಕ್ಕೆ...

DC Shivamogga ಮಾದಕ ವಸ್ತು ಮಾರಾಟ ಸೇವನೆ, ಕಳ್ಳ ಸಾಗಣೆ ವಿರುದ್ಧ ಜನಜಾಗೃತಿ ಮಾಡೋಣ- ಪ್ರಭುಲಿಂಗ ಕವಳಿಕಟ್ಟಿ

DC Shivamogga ದೇಶದ ರಕ್ಷಣೆ, ಸ್ವಸ್ಥ ಸಮಾಜ ನಿರ್ಮಾಣ, ಭಾರತದ ಭವ್ಯಭವಿಷ್ಯಕ್ಕಾಗಿ ಮಾದಕ ವಸ್ತುಗಳ ವ್ಯಸನ, ಮಾರಾಟ ಮತ್ತು ಕಳ್ಳಸಾಗಾಣೆ ವಿರುದ್ಧ ಜನಜಾಗೃತಿಗೊಳಿಸಲು ಹಾಗೂ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಸಂಕಲ್ಪ ಮಾಡುವಂತೆ...

Backward Classes Welfare Department ಪಿಹೆಚ್ ಡಿ ವಿದ್ಯಾರ್ಥಿಗಳಿಗೆ ವ್ಯಾಸಂಗವೇತನ/ ಫೆಲೋಷಿಪ್ ಪಡೆಯಲು ಅರ್ಜಿ ಆಹ್ವಾನ, ಹಿಂದುಳಿದ ವರ್ಗಗಳ ಇಲಾಖೆ ಪ್ರಕಟಣೆ

Backward Classes Welfare Department ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2025-26ನೇ ಸಾಲಿನಲ್ಲಿ ಕರ್ನಾಟಕದ ಶಾಸನಬದ್ಧ ವಿಶ್ವವಿದ್ಯಾಲಯಗಳಲ್ಲಿ/ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿಹೆಚ್.ಡಿ. ಅಧ್ಯಯನ ಮಾಡುತ್ತಿರುವ (ಫೆ.10, 2025 ಮತ್ತು...

Popular

Subscribe

spot_imgspot_img