Monday, March 23, 2026
Monday, March 23, 2026

Karnataka

DK Shivakumar ಎತ್ತಿನಹೊಳೆ ಯೋಜನೆ ಕಾಮಗಾರಿ‌ ಪರಿಶೀಲಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

DK Shivakumar ಎತ್ತಿನ ಹೊಳೆ ಯೋಜನೆಯ ಮೂಲಕ ಕುಡಿಯುವ ನೀರನ್ನು ಬರಪೀಡಿತ ಜಿಲ್ಲೆಗಳಾದ ತುಮಕೂರು ,ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ಸಂಪರ್ಕವನ್ನು ಕಲ್ಪಿಸಲು ಕಾಮಗಾರಿಗಳು ನಡೆಯುತ್ತಿದ್ದು ಇಂದು ಉಪ‌ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್...

Royal English Medium School ರಾಯಲ್ ಡೈಮಂಡ್ ಶಾಲೆಯಲ್ಲಿ‌ ನಿತ್ಯ ಯೋಗ ಮಾಡುವ ಸಂಕಲ್ಪ ಸ್ವೀಕಾರ

Royal English Medium School ಶಿವಮೊಗ್ಗ ನಗರದ ಹೆಸರಾಂತ ವಿದ್ಯಾಸಂಸ್ಥೆಯಲ್ಲಿ ಒಂದಾದ ರಾಯಲ್ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು, ಈ ಒಂದು ಸಂದರ್ಭದಲ್ಲಿ ಸುಸ್ಥಿರ ಸಮಾಜ ಹಾಗೂ ಸದೃಢ...

JCI Shimoga Malnad ಜೆಸಿಐ ಶಿವಮೊಗ್ಗ ಸ್ಟಾರ್ ಮತ್ತು ಜೆಸಿಐ ಚಿರಂತನ ಆಶ್ರಯದಲ್ಲಿ ರಕ್ತದಾನ ಶಿಬಿರ

JCI Shimoga Malnad ಜೆಸಿಐ ಶಿವಮೊಗ್ಗ ಸ್ಟಾರ್ ಮತ್ತು ಜೆಸಿಐ ಶಿವಮೊಗ್ಗ ಚಿರಂತನ ಘಟಕಗಳಿಂದ ನಗರದ ರೋಟರಿ ಮಿಡ್ ಟೌನ್ ರಕ್ತ ನಿಧಿಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು. ಘಟಕಗಳ ಅಧ್ಯಕ್ಷರಾದ ಜೆಸಿ ಗಣೇಶ್ ಪೈ, ಜೆಸಿ...

MESCOM ಗಮನಿಸಿ,!ಜೂನ್ 24. ಶಿವಮೊಗ್ಗ ನಗರದ ಪ್ರಮುಖ ಪ್ರದೇಶಗಳಿಗೆ”ಕರೆಂಟ್” ಇಲ್ಲ.

MESCOM ನಗರದ ಎಂಆರ್‌ಎಸ್‌ನ 110/11 ಕೆವಿ ವಿ.ವಿ.ಕೇಂದ್ರದಲ್ಲಿ ತ್ರೆöÊಮಾಸಿಕ ನಿರ್ವಹಣಾ ಕಾಮಗಾರಿ ನಡೆಯುತ್ತಿರುವುದರಿಂದ ಜೂ.24 ರ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರ ನಗರ,...

Karnataka State Govt Employees Association  ಜೂನ್ 24. ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ ಆರೋಗ್ಯ ಸಂಜೀವಿನಿ ಯೋಜನೆ ಬಗ್ಗೆ ಕಾರ್ಯಾಗಾರ.

Karnataka State Govt Employees Association ಕರ್ನಾಟಕ ರಾಜ್ಯ ಸರ್ಕಾರದಲ್ಲಿ HRMS- ತಂತ್ರಾಂಶ-2.0 ಎಂಬ ನೂತನ ವ್ಯವಸ್ಥೆ ಇತ್ತೀಚಿಗೆ ಪರಿಚಯವಾಗಿದ್ದು, ಈ ತಂತ್ರಾಂಶದ ನಿರ್ವಹಣೆ ಮತ್ತು ಸರ್ಕಾರಿ ನೌಕರರಿಗೆ ನಗದುರಹಿತ ಚಿಕಿತ್ಸೆ ಒದಗಿಸುವ ಕರ್ನಾಟಕ...

Popular

Subscribe

spot_imgspot_img