Friday, March 27, 2026
Friday, March 27, 2026

Karnataka

Karnataka Rakshana Vedike ಖಾಸಗಿ ಶಾಲೆಗಳಲ್ಲಿಹೆಚ್ಚ ಶುಲ್ಕ ವಸೂಲಿ. ಕರವೇ ಎಚ್ಚರಿಕೆ ಪತ್ರ

Karnataka Rakshana Vedike ಖಾಸಗಿ ಶಾಲೆಗಳಲ್ಲಿ ಅಧಿಕ ಶುಲ್ಕ ಮತ್ತು ಅವ್ಯವಸ್ಥೆ ಗೆಸಂಬಂಧಿಸಿದಂತೆ ಖಾಸಗಿ ಶಾಲೆಗಳಲ್ಲಿ ಸರ್ಕಾರ ನಿಗದಿ ಪಡಿಸಿರುವಶುಲ್ಕಕ್ಕಿಂತ ಅಧಿಕ ಶುಲ್ಕ ತೆಗೆದುಕೊಳ್ಳುತ್ತಿದ್ದು ಮತ್ತು ಆ ಶಾಲೆಗಳಲ್ಲಿ ಪ್ರವೇಶ ಪರೀಕ್ಷೆಬರೆದ ನಂತರ...

H.S. Sundaresh ನಗರದಲ್ಲಿ ಸೂಡಾ ವತಿಯಿಂದ ವಿವಿಧ ಬಡಾವಣೆಗಳಲ್ಲಿ ಉದ್ಯಾನವನ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ- ಹೆಚ್.ಎಸ್.ಸುಂದರೇಶ್

H.S. Sundaresh ಸೂಡಾ ವತಿಯಿಂದ ನಗರದ ವಿವಿಧ ಬಡಾವಣೆಗಳಲ್ಲಿ ಉದ್ಯಾನವನ ಅಭಿವೃದ್ದಿ ಸೇರಿದಂತೆ ಇತರೆ ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಳ್ಳುತ್ತಿದ್ದು, ನಗರದ ನಿವಾಸಿಗಳು ತಮ್ಮ ಬಡಾವಣೆಗಳ ಉದ್ಯಾನವನಗಳು ಹಾಗೂ ತಮ್ಮ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಚ...

Ayanur Manjunath ಶಾಸಕರ ಅಮಾನತ್ತು ವಾಪಸ್, ಸಂವಿಧಾನ ವಿರೋಧಿ‌ ಕ್ರಮ- ಮಾಜಿ ಶಾಸಕ ಆಯನೂರು ಮಂಜುನಾಥ್

Ayanur Manjunath ಶಾಸಕರ ಅಮಾನತ್ತು ಹಿಂದೆ ತೆಗೆದುಕೊಂಡಿದ್ದಕ್ಕೆಮಾಜಿ ಶಾಸಕ ಆಯನೂರು ಮಂಜುನಾಥ್ ವಿರೋಧ ವ್ಯಕ್ತಪಡಿಸಿದ್ದಾರೆ. ಅಮಾನತು ವಾಪಸ್ ಪಡೆದುಕೊಂಡಿರುವ ನಿರ್ಣಯ ಸಂವಿಧಾನ ವಿರೋಧಿಯಾಗಿದೆ.ಅತ್ಯಂತ ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಲಾಗಿದೆ. ಸದನದ ಕೊನೆಯ ಘಳಿಗೆಯಲ್ಲಿ ವಿಧಾನಸಭೆಯ...

K.B. Prasanna kumar ಸಾಧನೆಗೆ ಪರಿಶ್ರಮ ಮುಖ್ಯ, ಸತತ ಅಧ್ಯಯನದಿಂದ ಸಾಧನೆ- ಕೆ.ಬಿ.ಪ್ರಸನ್ನ ಕುಮಾರ್

K.B. Prasanna kumar ಪರಿಶ್ರಮ ಮತ್ತು ಸತತ ಅಧ್ಯಯನದಿಂದ ವಿದ್ಯಾರ್ಥಿಯೊಬ್ಬ ಅತ್ಯುನ್ನತ ಸಾಧನೆ ಮಾಡಬಹುದು. ವಿದ್ಯೇ ಎಂಬುದು ಯಾರೂ ಕದಿಯಲಾಗದ ಅಮೂಲ್ಯ ವಸ್ತು ಅದನ್ನು ಗಳಿಸಿಟ್ಟುಕೊಳ್ಳಿ ಎಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್...

Karnataka Legislative Assembly 18 ಶಾಸಕರ ಅಮಾನತು ರದ್ದು. ಸಭೆಯಲ್ಲಿ ಸ್ಪೀಕರ್ಯು.ಟಿ.ಖಾದರ್ ಚರ್ಚಿಸಿ ನಿರ್ಧಾರ

Karnataka Legislative Assembly ಕಳೆದ ಅಧಿವೇಶನದ ಅವಧಿಯಲ್ಲಿ ದಿನಾಂಕ: 21.03.2025ರಂದು ಸದನದಲ್ಲಿ ಪೀಠದ ಆದೇಶವನ್ನು ಲೆಕ್ಕಿಸದೇ ಸದನದ ಕಾರ್ಯಕಲಾಪಗಳಿಗೆ ಅಡ್ಡಿಯುಂಟು ಮಾಡುತ್ತಾ, ಆಶಿಸ್ತಿನಿಂದ ಹಾಗೂ ಅಗೌರವದಿಂದ ನಡೆದುಕೊಂಡಿದ್ದರಿಂದ ಮಾನ್ಯ ವಿಧಾನಸಭಾ ಸದಸ್ಯರುಗಳಾದಂತಹ ಶ್ರೀ...

Popular

Subscribe

spot_imgspot_img