Sunday, March 29, 2026
Sunday, March 29, 2026

Karnataka

MESCOM ಮೇ 18 ರಂದು ವಿದ್ಯುತ್ ವ್ಯತ್ಯಯ

MESCOM ಶಿವಮೊಗ್ಗ, ಮೇ-16 ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿAದ ಸರಬರಾಜಾಗುವ ಫೀಡರ್ ಎ.ಎಫ್-5,6,7 ಮತ್ತು 8ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ 18 ರಂದು ಬೆಳಗ್ಗೆ 09-00 ಗಂಟೆಯಿಂದ 06-00 ರವರೆಗೆ ಸಾಗರ...

Department of Horticulture ತಾಳೆ ಬೆಳೆ ಪ್ರದೇಶ ವಿಸ್ತರಣೆಗೆ ಅರ್ಜಿ ಆಹ್ವಾನ

Department of Horticulture - Index ಶಿವಮೊಗ್ಗ, ಮೇ 16 ಶಿಕಾರಿಪುರ ತಾಲೂಕು ತೋಟಗಾರಿಕೆ ಇಲಾಖೆಯು 2025-26ನೇ ಸಾಲಿನ ಕೇಂದ್ರ ಪುರಸ್ಕೃತ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ - ತಾಳೆ ಬೆಳೆ ಯೋಜನೆಯಡಿ...

Rotary Club of Shimoga ಮೇ 17ಕ್ಕೆ ಹಣಕಾಸು ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆ ಉಪನ್ಯಾಸ

Rotary Club of Shimoga ಶಿವಮೊಗ್ಗ ನಗರದ ರೋಟರಿ ಮಿಡ್‌ಟೌನ್ ಸಭಾಂಗಣದಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಮೇ 17ರಂದು ಬೆಳಗ್ಗೆ 9.30ಕ್ಕೆ “ಹಣಕಾಸು ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆ...

cite.karnataka.gov.in ಐಟಿಐ ಪ್ರವೇಶ ಪಡೆಯಲು ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನ

cite.karnataka.gov.in ಶಿವಮೊಗ್ಗದ ಗಾಜನೂರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಮಹಿಳಾ)ಯು ವಿವಿಧ ವೃತ್ತಿಗಳ ಪ್ರವೇಶಕ್ಕಾಗಿ ಐಟಿಐ ಪ್ರವೇಶ ಪಡೆಯಲು (ಎನ್.ಸಿ.ವಿ.ಟಿ. ಯೋಜನೆಯಡಿಯಲ್ಲಿ) ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಎರಡು ವರ್ಷಗಳ...

Rotary Club Shivamogga ಮನುಕುಲದ ಸೇವೆಯಲ್ಲಿ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ: ವಾಗ್ಗೇವಿ ಬಸವರಾಜ್.

Rotary Club Shivamogga ಮನುಕುಲದ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಆಗುವುದಿಲ್ಲ ಎಂದು ಇನ್ನರ್ವಿಲ್ ಶಿವಮೊಗ್ಗ ಪೂರ್ವದ ಅಧ್ಯಕ್ಷರಾದ ವಾಗ್ದೇವಿ ಬಸವರಾಜ್ ಅವರು ನುಡಿದರು ಅವರು ನಗರದ ಹೊರವಲಯದಲ್ಲಿ ಇರುವ ಬೊಮ್ಮನಕಟ್ಟೆ...

Popular

Subscribe

spot_imgspot_img