Tuesday, March 31, 2026
Tuesday, March 31, 2026

Karnataka

Madhu Bangarappa ಜಾತಿ & ಜನಗಣತಿ ನಡೆಸಲು ನಿರ್ಧರಿಸಿರುವ ಕೇಂದ್ರ ಸರ್ಕಾರದ ಕ್ರಮಕ್ಕೆ ಸ್ವಾಗತ- ಸಚಿವ ಮಧು‌ ಬಂಗಾರಪ್ಪ

Madhu Bangarappa ಕೇಂದ್ರ ಸರ್ಕಾರ ಜಾತಿ ಮತ್ತು ಜನಗಣತಿ ನಡೆಸಲು ಮುಂದಾಗಿರುವಈ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ ಎಂದು ರಾಜ್ಯ ಶಾಲಾ ಶಿಕ್ಷಣ ಸಚಿವ‌ ಮಧು‌ಬಂಗಾರಪ್ಪ ಕೇಂದ್ರದ ನಿರ್ಧಾರವನ್ನ ಸ್ವಾಗತಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿಇದರಿಂದ ದೇಶದ...

Siddaramaiah ಇಂದಿನಿಂದ ಮೂರು ಹಂತಗಳಲ್ಲಿ ಪರಿಶಿಷ್ಠಜಾತಿ ಒಳಮೀಸಲಾತಿ ಸಮೀಕ್ಷೆ ಆರಂಭ- ಸಿದ್ಧರಾಮಯ್ಯ.

Siddaramaiah ಒಳ‌ಮೀಸಲಾತಿ ಜಾರಿಗೆ ನಾವು ಬದ್ಧರಾಗಿದ್ದು, ಇಂದಿನಿಂದ ಮೂರು ಹಂತಗಳಲ್ಲಿ ವೈಜ್ಞಾನಿಕವಾಗಿ ದತ್ತಾಂಶ ಸಂಗ್ರಹ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.ವಿಧಾನಸೌಧದಲ್ಲಿ ವಿಶೇಷ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್...

Karnataka Examination Results 2025 ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶದಲ್ಲಿ ಮೂವರ ಸಾಧನೆಯಿಂದ ಜಿಲ್ಲೆಯ ಕೀರ್ತಿ ಹೆಚ್ಚಾಗಿದೆ- ಮಧು ಬಂಗಾರಪ್ಪ

Karnataka Examination Results 2025 ಇದೇ ವೇಳೆ ಪತ್ರಿಕಾಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆ ರಾಜ್ಯದಲ್ಲಿ 4 ನೇ ಸ್ಥಾನ ಪಡೆದಿದ್ದು, ಜಿಲ್ಲೆಯ ಗೋಪಾಳದ ರಾಮಕೃಷ್ಣ ವಿದ್ಯಾಲಯದ ನಿತ್ಯ ಎಂ...

Madhu Bangarappa ಜಿಪಿಎಸ್ & ಟ್ರ್ಯಾಕಿಂಗ್ ಉಪಕರಣ ಅಳವಡಿಕೆ ಆದೇಶ ರದ್ದುಪಡಿಸಲು ಸಚಿವರಲ್ಲಿ ಚಾಲಕರ ಸಂಘದ ಮನವಿ

Madhu Bangarappa ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಸೋಮವಾರದಂದು ನಗರದ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಅರ್ಜಿಗಳನ್ನು ಸ್ವೀಕರಿಸಿದರು.ಶಿವಮೊಗ್ಗ-ಭದ್ರಾವತಿ ಮೀಟರ್ ಟ್ಯಾಕ್ಸಿ...

Labour Day ಮೇ 6. ರಾಜ್ಯ ಸರ್ಕಾರಿ ನೌಕರರ ದಿನಾಚರಣೆ.ಸರ್ವೋತ್ತಮ. ಪ್ರಶಸ್ತಿ ಪ್ರದಾನ ಸಮಾರಂಭ

Labour Day ಶಿವಮೊಗ್ಗ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಸಂಘವು ಮೇ 06 ರ ಮಂಗಳವಾರದAದು ಡಿ.ಸಿ.ಕಾಂಪೌAಡ್‌ನಲ್ಲಿರುವ ಸರ್ಕಾರಿ ನೌಕರರ ಭವನದ ಸಭಾಂಗಣದಲ್ಲಿ ಶಿವಮೊಗ್ಗ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ...

Popular

Subscribe

spot_imgspot_img