Sunday, April 5, 2026
Sunday, April 5, 2026

Karnataka

Sahyadri Arts College, Shivamogga ಕುವೆಂಪು ವಿವಿ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ.ಹೊಸನಗರ ಕೊಡಚಾದ್ರಿ‌ ಕಾಲೇಜಿಗೆ ಪ್ರಥಮ ಸ್ಥಾನ

Sahyadri Arts College, Shivamogga ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ನಡೆದ ಕುವೆಂಪು ವಿವಿ ಮಟ್ಟದ ಅಂತರಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸಮಗ್ರ ಪ್ರಶಸ್ತಿಯನ್ನು ಹೊಸನಗರ ತಾಲ್ಲೂಕಿನ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪಡೆದುಕೊಂಡಿದೆ.ಉಳಿದAತೆ...

Dr Ambedkar’s birth anniversary celebration ಏಪ್ರಿಲ್ 14. ಬಾಬಾಸಾಹೇಬ್ ಅಂಬೇಡ್ಕರ್ ಜನ್ಮ ದಿನಾಚರಣೆಗೆ ಸಕಲ ಸಿದ್ಧತೆ

Dr Ambedkar’s birth anniversary celebration ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಸಮಾಜ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಏ.14 ರ ಬೆಳಗ್ಗೆ...

Department of Social Welfare ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೀಡುವ ನೂತನ ವಾಹನಗಳ ಲೋಕಾರ್ಪಣೆ

Department of Social Welfare ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಡಿ.ಸಿ.ಆರ್.ಇ. ಪೊಲೀಸ್ ಠಾಣೆಗಳಿಗೆ ನೀಡಲಾಗುವ ನೂತನ ವಾಹನಗಳನ್ನು ಗೃಹ ಸಚಿವ ಡಾ. ಜಿ. ಪರಮೇಶ್ವರ ಮತ್ತು ಸಮಾಜ ಕಲ್ಯಾಣ ಸಚಿವ ಡಾ....

Adichunchanagiri Mahasansthan Mutt ಶ್ರೀಕಾಲಭೈರವ ಸ್ವಾಮಿ ದೇಗುಲ ವಾರ್ಷಿಕೋತ್ಸವ, ಸುವರ್ಣ ವರ್ಷೋತ್ಸವ ದಂಪತಿಗಳಿಗೆ ಸನ್ಮಾನ

Adichunchanagiri Mahasansthan Mutt ಶ್ರೀಕಾಲಭೈರವ ಸ್ವಾಮಿ ದೇಗುಲ ವಾರ್ಷಿಕೋತ್ಸವ, ಸುವರ್ಣ ವರ್ಷೋತ್ಸವ ದಂಪತಿಗಳಿಗೆ ಸನ್ಮಾನ ಶಿವಮೊಗ್ಗದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರು ಪದ್ಮಭೂಷಣ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಗಳವರ...

State Finance Commission ಸ್ಥಳೀಯ ಸಂಸ್ಥೆಗಳು ತಮ್ಮದೇ ಸಂಪನ್ಮೂಲ ಕ್ರೋಢೀಕರಣಕ್ಕೆ ಆದ್ಯತೆ ನೀಡಬೇಕು- ಡಾ.ಸಿ.ನಾರಾಯಣ ಸ್ವಾಮಿ

State Finance Commission ಪಂಚಾಯತ್ ರಾಜ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಮರ್ಪಕವಾಗಿ ಹಣಕಾಸು ಹಂಚಿಕೆ ಹಾಗೂ ಆಡಳಿತ ಸುಧಾರಣೆಗಾಗಿ ಚುನಾಯಿತ ಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ 5ನೇ ರಾಜ್ಯ ಹಣಕಾಸು...

Popular

Subscribe

spot_imgspot_img