Sunday, September 27, 2026
Sunday, September 27, 2026

Karnataka

VISL ಪ್ರತಿಭಾ ಪುರಸ್ಕಾರ ಪಡೆದ ಮಕ್ಕಳ ಶೈಕ್ಷಣಿಕ ಮತ್ತು ವೃತ್ತಿಪರ ಜೀವನವು ಯಶಸ್ವಿಯಾಗಲಿ- ಅನುಪ್ ಕುಮಾರ್

VISL ವಿಐಎಸ್‌ಎಲ್ ಉದ್ಯೋಗಿಗಳ ಪ್ರತಿಭಾವಂತ ಮಕ್ಕಳಿಗೆ ಸನ್ಮಾನಸೈಲ್ ಸಂಸ್ಥೆಯು ತನ್ನ ಉದ್ಯೋಗಿಗಳ ಮಕ್ಕಳ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಸಂಪ್ರದಾಯವನ್ನು ರೂಡಿಸಿಕೊಂಡು ಬರುತ್ತಿದ್ದು, ಅದರ ಅಂಗವಾಗಿ, ಸೈಲ್-ವಿಐಎಸ್‌ಎಲ್ ವತಿಯಿಂದ 2026ರ ಜೂನ್ 05ರಂದು ಭದ್ರಾವತಿಯ...

SHARATH ANANTHAMURTHY ಶಿಕ್ಷಣದ ಜೊತೆ ಕೌಶಲ್ಯಾಭಿವೃದ್ಧಿ ಹೊಂದದಿದ್ದರೆ ಅದು ಅಪೂರ್ಣ- ಪ್ರೊ.ಶರತ್ ಅನಂತ ಮೂರ್ತಿ.

SHARATH ANANTHAMURTHY ಶಿಕ್ಷಣದ ಜೊತೆಗೆ ಕೌಶಲ್ಯಾಭಿವೃದ್ಧಿ ಹೊಂದದಿದ್ದರೆ ಅದು ಅಪೂರ್ಣವಾಗಿರುತ್ತದೆ. ಕೇವಲ ಪದವಿ ವ್ಯಕ್ತಿಗೆ ಪರಿಚಯ ನೀಡಬಹುದೇ ಹೊರತು ಉದ್ಯೋಗದ ಭರವಸೆ ನೀಡುವುದಿಲ್ಲ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಡಾ. ಶರತ್...

Shimoga News ಆರ್ಥಿಕವಾಗಿ ಸಂಕಷ್ಟದಲ್ಲಿರುವವರಿಗೆಮೂತ್ರ ತಪಾಸಣೆ, ಬಿ.ಪಿ. ಕಿಡ್ನಿ, ಮಧುಮೇಹ ಪತ್ತೆ ಉಚಿತ ತಪಾಸಣೆ ಮಾಡಲಾಗುವುದು- ಡಾ.ಚಂದ್ರಶೇಖರ್.

Shimoga News ಶಿವಮೊಗ್ಗದ ತೃಪ್ತಿ ಹೆಲ್ತ್ ಕೇರ್ ಆಶ್ರಯದಲ್ಲಿ ಭಾವಸಾರ ವಿಜನ್ ಇಂಡಿಯ ವೈಭವ್ ಸೀನಿಯರ್ ಸಿಟಿಜನ್ ಸಮಾಜದವರಿಗೆ ಉಚಿತ ಮೂತ್ರ ರೋಗ, ಮೂತ್ರಕೋಶ ತಪಾಸಣೆ ಮತ್ತು ಮಾಹಿತಿ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು. ಈ ಸಂದರ್ಭದಲ್ಲಿ...

Backward Classes Welfare Department 2026-27 ನೇ ಸಾಲಿಗೆ ಸರ್ಕಾರದ ಬುಡಕಟ್ಟು ಆಶ್ರಮ ವಸತಿ ಶಾಲೆಗೆ ಒಂದು ವರ್ಷ ಅವಧಿಗೆ 8 ಅತಿಥಿ ಶಿಕ್ಷಕರ ನೇಮಕಾತಿ.

Backward Classes Welfare Department 2026-27ನೇ ಸಾಲಿಗೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಶ್ರೀ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ಆಶ್ರಮ ವಸತಿಶಾಲೆ-ಹಕ್ಕಿಪಿಕ್ಕಿ ಕ್ಯಾಂಪ್, ಸದಾಶಿವಪುರ ಶಿವಮೊಗ್ಗ ತಾಲೂಕು...

Akashavani Bhadravati ಜೂನ್ ತಿಂಗಳ ಪ್ರತೀ ಭಾನುವಾರ ಆಕಾಶವಾಣಿ ಭದ್ರಾವತಿ ಕೇಂದ್ರದ ಮೂಲಕ ” ಜೈಲು ಹಕ್ಕಿಗಳ ಗಾನಸುಧೆ” ಆಲಿಸಿ.

Akashavani Bhadravati ಭದ್ರಾವತಿ ಆಕಾಶವಾಣಿಯಲ್ಲಿ ಜೂನ್ 2026ರ ಪ್ರತಿ ಭಾನುವಾರ ಸಂಜೆ 4.00 ರಿಂದ 5.00ರವರೆಗೆ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿರುವ ಬಂದಿ ಕಲಾವಿದರಿಂದ ರಾಜ್ಯದಲ್ಲೇ ಪ್ರಪ್ರಥಮ ಬಾರಿಗೆ ಜೈಲು ಹಕ್ಕಿಗಳ ಗಾನಸುಧೆ ಎಂಬ ಶೀರ್ಷಿಕೆಯಡಿ...

Popular

Subscribe

spot_imgspot_img