Monday, September 28, 2026
Monday, September 28, 2026

Karnataka

B.Y. Raghavendra ನಿಮ್ಮ ಆಡಳಿತ ಸಹಕಾರ,ಸಮನ್ವಯ , ಸಾರ್ಥಕತೆಯಿಂದ ಮುನ್ನಡೆಯಲಿ” – ಸಂಸದ ಬಿ.ವೈ.ರಾಘವೇಂದ್ರ ಹಾರೈಕೆ

B.Y. Raghavendra ಕರ್ನಾಟಕ ರಾಜ್ಯದ 24ನೇ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ ಸನ್ಮಾನ್ಯ ಶ್ರೀ ಡಿ.ಕೆ. ಶಿವಕುಮಾರ್ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು. ರಾಜ್ಯದ ಸರ್ವತೋಮುಖ ಪ್ರಗತಿ ಹಾಗೂ ಜನಕಲ್ಯಾಣದ ನಿಟ್ಟಿನಲ್ಲಿ ನಿಮ್ಮ ಅಧಿಕಾರಾವಧಿ...

DK Shivakumar ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ :ಜನತೆಗೆ ಮೊದಲ ವಾಗ್ದಾನ

DK Shivakumar ರಾಜ್ಯದ ಅಭಿವೃದ್ಧಿಗೆ ಹೊಸ ರೂಪ - ಹೊಸ ವೇಗ ನೀಡುವ ನನ್ನ‌ ಸಂಕಲ್ಪಕ್ಕೆ ಇಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ನಡೆದ ಮೊದಲ‌ ಸಚಿವ ಸಂಪುಟ ಸಭೆಯಲ್ಲಿ...

District Legal Services Authority ಯುವಜನತೆ ಮನಸ್ಸು ನಿಯಂತ್ರಿಸಿ, ದುಶ್ಚಟಗಳಿಂದ ದೂರವಿರಬೇಕು- ನ್ಯಾ.ಜಿ.ಎ.ಮಂಜುನಾಥ್

District Legal Services Authority ಯುವಜನತೆ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು, ಚಟಗಳನ್ನಲ್ಲ. ತಾತ್ಕಾಲಿಕ ಸಂತೋಷಕ್ಕಿAತ ಶಾಶ್ವತ ಸಂತೋಷವನ್ನು ತಮ್ಮದಾಗಿಸಿಕೊಳ್ಳಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ...

S.N. Channabasappa ಸಿಎಂ ಡಿ.ಕೆ.ಶಿವಕುಮಾರ್ ಮತ್ತು ಡಿಸಿಎಂ ಡಾ.ಜಿ.ಪರಮೇಶ್ವರ ಅವರ ನಾಯಕತ್ವದಲ್ಲಿ ರಾಜ್ಯ ಪ್ರಗತಿ ಪಥದಲ್ಲಿ ಮುನ್ನಡೆಯಲಿ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಡಿ.ಕೆ. ಶಿವಕುಮಾರ್ ಹಾಗೂ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಡಾ. ಜಿ. ಪರಮೇಶ್ವರ್ ಅವರಿಗೆ ಶಿವಮೊಗ್ಗ ನಗರ...

K.S. Eshwarappa ಮಲೆನಾಡು ಇತಿಹಾಸ ಸಂಶೋಧನೆ & ಅಧ್ಯಯನ ವೇದಿಕೆ ನೋಡಲ್ ಸಂಸ್ಥೆಯ ಸ್ವರೂಪ ಪಡೆಯಲಿ- ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ

K.S. Eshwarappa ಮಾಜಿ ಉಪಮುಖ್ಯಮಂತ್ರಿಗಳಾದ ಶ್ರೀಯುತ ಕೆ. ಎಸ್. ಈಶ್ವರಪ್ಪನವರನ್ನು ಭೇಟಿಯಾಗಿ ನಮ್ಮ ಇತಿಹಾಸ ವೇದಿಕೆಯ ಕಾರ್ಯಗಳನ್ನು ತಿಳಿಸಿದ್ದು ಅದನ್ನು ಆಲಿಸಿದ ಅವರು ಹರ್ಷಿತರಾಗಿ ನಮ್ಮ‌ಮುಂದಿನ ಎಲ್ಲಾ ಅಧ್ಯಯನ ಮತ್ತು ಸಂಶೋಧನಾ ಕಾರ್ಯಗಳಿಗೆ...

Popular

Subscribe

spot_imgspot_img