Monday, September 28, 2026
Monday, September 28, 2026

Karnataka

High Court ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ. ಮೆಡಿಕಲ್ ಐಕಾನ್ಸ್ ಸೇವಾತಂಡದ ಆಗ್ರಹ.

High Court ಶಿವಮೊಗ್ಗದಲ್ಲಿಯೇ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ಮಾಡ ಬೇಕು ಎಂದು ಆಗ್ರಹಿಸಿಮೆಡಿಕಲ್ ಐಕಾನ್ಸ್ ಸಾಮಾಜಿಕ ಸ್ವಯಂ ಸೇವಾ ತಂಡದ ವತಿಯಿಂದ ಇಂದು ಜಿಲ್ಲಾಧಿಕಾರಿ ಗಳ ಮೂಲಕಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಮಧ್ಯ ಕರ್ನಾಟಕ...

Breaking News ಕ್ರಿಕೆಟ್ ಪಟು ಅಕ್ಷಯ್ ನಿಧನಕ್ಕೆ ಭಗೀರಥ ಸ್ಪೋರ್ಟ್ಸ್ ಅಕಾಡೆಮಿ ಸಂತಾಪ.

Breaking News ಕ್ರಿಕೆಟ್ ಆಟ ಆಡುವಾಗಲೇ ರಣಜಿ ಕ್ರಿಕೆಟ್ ನ ಮಾಜಿ ಆಟಗಾರ, ಕರ್ನಾಟಕ ಬ್ಯಾಂಕ್ ನ ಉದ್ಯೋಗಿ, ಉಪ್ಪಾರ ಸಮಾಜದ ಯುವಕ ಎಸ್. ಎಲ್. ಅಕ್ಷಯ್ ಹೃದಯಾಘಾತದಿಂದ ಇಂದು ಸಾವನ್ನಪ್ಪಿದ್ದಾರೆ. ಅಕ್ಷಯ್...

Aryabhata Award ಪ್ರಶಾಂತ್ ಕುಮಾರ್ ಸಿ ರಾಯ್ಕರ್ ಗೆ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ.

Aryabhata Award ಜ್ಞಾನೇಶ್ವರ ಗೋಶಾಲಾ ಟ್ರಸ್ಟ್ ಕಾರ್ಯದರ್ಶಿ ಪ್ರಶಾಂತ್ ಕುಮಾರ್ ಸಿ ರಾಯ್ಕರ್ ಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿನಗರದ ಜ್ಞಾನೇಶ್ವರ ಗೋಶಾಲೆಯ ಟ್ರಸ್ಟಿನ ಕಾರ್ಯದರ್ಶಿ ಸಮಾಜ ಸೇವಕ ಹಲವಾರು ಸಂಸ್ಥೆಯಲ್ಲಿ ನಿಸ್ವಾರ್ಥವಾಗಿ ಸೇವೆ...

Shimoga News ಹಾವು ಕಡಿತ ಚಿಕಿತ್ಸೆ; ನಾಟಿ ವೈದ್ಯರ ವಿರುದ್ಧ ಸೂಕ್ತ ಕ್ರಮ -ವಿ.ಅಭಿಷೇಕ್.

Shimoga News ಹಾವು ಕಡಿತ ಉಂಟಾದ ತಕ್ಷಣ ಹತ್ತಿರದ ಪಿಹೆಚ್‌ಸಿ ಅಥವಾ ಯಾವುದೇ ಆಸ್ಪತ್ರೆಗೆ ತೆರಳಿ ಶೀಘ್ರ ಚಿಕಿತ್ಸೆ ಪಡೆಯಬೇಕು. ನಾಟಿ ವೈದ್ಯರ ಬಳಿ ತೆರಳಿ ಜೀವಕ್ಕೆ ಆಪತ್ತು ತಂದುಕೊಳ್ಳಬಾರದು. ಹಾವು ಕಡಿತಕ್ಕೆ...

Shimoga News ಜೂನ್ 28. ಪಲ್ಸ್ ಪೋಲಿಯಿ ಲಸಿಕಾ ಅಭಿಯಾನ ಯಶಸ್ವಿಯಾಗಿ ಅನುಷ್ಠಾನಗೊಳಿಸಿ- ಅಪರ ಜಿಲ್ಲಾಧಿಕಾರಿ ವಿ‌.ಅಭಿಷೇಕ್

Shimoga News ಶಿವಮೊಗ್ಗ ಜಿಲ್ಲೆಯಲ್ಲಿ 2026-27ನೇ ಸಾಲಿನ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಮುಂಬರುವ ಜೂನ್ 28ರ ಭಾನುವಾರದಂದು ಹಮ್ಮಿಕೊಳ್ಳಲಾಗುತ್ತಿದ್ದು, ಅಭಿಯಾನವನ್ನು ಅತ್ಯಂತ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಿಸಿದ...

Popular

Subscribe

spot_imgspot_img