Monday, September 28, 2026
Monday, September 28, 2026

Karnataka

JCI Shimoga Malnadವಸ್ತು ಪ್ರದರ್ಶನ ಮತ್ತು ಫೆಸ್ಟಿವಲ್ ಗಳಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆಯಿಂದಮಹಿಳಾ ಸಬಲೀಕರಣ- ರೇಖಾ ರಂಗನಾಥ್.

JCI Shimoga Malnad ಮ್ಯಾಂಗೋ ಫುಡ್ ಫೆಸ್ಟಿವಲ್ ಉದ್ಘಾಟನೆ- ಮಹಿಳಾ ಸಬಲೀಕರಣಕ್ಕೆ ವಸ್ತು ಪ್ರದರ್ಶನಗಳು ಅತ್ಯವಶ್ಯಕ- ಪಾಲಿಕೆ ಮಾಜಿ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್ ನಗರದ ಶುಭಮಂಗಳ ಕಲ್ಯಾಣ ಮಂದಿರದಲ್ಲಿ ಮೂರು ದಿನಗಳ...

Shimoga News ನಮ್ಮ ಸಂಸ್ಕೃತಿಯಲ್ಲಿ ಮಾತ್ರ ಬ್ರಹ್ಮಾಂಡದ ಮೂಲಶಕ್ತಿಯನ್ನಾಗಿ ಸ್ತ್ರೀ ಆರಾಧನೆಯಿದೆ- ಡಾ.ಆಕಾಶ್ ಹೊಸತೋಟ.

Shimoga News ಭಾರತೀಯ ಸಂಸ್ಕೃತಿಯಲ್ಲಿ ಬ್ರಹ್ಮಾಂಡದ ಸೃಷ್ಟಿ, ಸ್ಥಿತಿ, ಲಯಗಳಿಗೆ ಸ್ತ್ರೀ ಶಕ್ತಿಯೇ ಆಧಾರ ಎಂಬ ನಂಬಿಕೆ ಇದೆ. ನಮ್ಮ ಸಂಸ್ಕೃತಿ ಮಾತ್ರ ಬ್ರಹ್ಮಾಂಡದ ಮೂಲಶಕ್ತಿಯನ್ನು ಸ್ತ್ರೀಶಕ್ತಿಯನ್ನಾಗಿ ಆರಾಧಿಸುವ ಮೂಲಕ ಆದಿಶಕ್ತಿಗೆ ಮಹತ್ವದ...

B.Y. Raghavendra ಶಾಸಕ ಗುರುರಾಜ್ ಗಂಟಿಹೊಳಿ ಜೊತೆಗೆ ಬೈಂದೂರು ಮೀನುಗಾರರ ಸಮಸ್ಯೆಗಳನ್ನ ಪ್ರತಿನಿಧಿಗಳೊಂದಿಗೆ ಚರ್ಚಿಸಿದ ಸಂಸದ ಬಿ.ವೈ.ರಾಘವೇಂದ್ರ.

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೋಳೆ ಅವರೊಂದಿಗೆ ಮೀನುಗಾರರ ಸಮುದಾಯದ ಪ್ರತಿನಿಧಿಗಳನ್ನು ಭೇಟಿ ಮಾಡಿ, ಮೀನುಗಾರರ ಜೀವನೋಪಾಯಕ್ಕೆ ಅತ್ಯಂತ ಪ್ರಮುಖವಾದ ಸಬ್ಸಿಡಿ ಸೀಮೆಎಣ್ಣೆ ಪೂರೈಕೆಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಮಗ್ರ...

Araga jyanendra ಉಪಲೋಕಾಯುಕ್ತರ ಅನಿಸಿಕೆ ಸರಿ. ರಾಜ್ಯದಲ್ಲಿ ಭ್ರಷ್ಠಾಚಾರದ ತಾಂಡವ- ಆರಗ ಜ್ಞಾನೇಂದ್ರ

Araga jyanendra ಕರ್ನಾಟಕದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ ಎಂಬ ಉಪ ಲೋಕಾಯುಕ್ತ ಬಿ ಬೀರಪ್ಪ ಹೇಳಿಕೆನೀಡಿರುವ ವಿಚಾರ ಸರಿಯಾಗಿದೆ ಎಂದುತೀರ್ಥಹಳ್ಳಿ ಶಾಸಕ ಹಾಗೂ ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಏಕೆಂದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ...

Backward Classes Welfare Department ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಆನ್ ಲೈನ್ ಅರ್ಜಿ ಆಹ್ವಾನ

Backward Classes Welfare Department ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2026-27 ನೇ ಸಾಲಿನ ಮೆಟ್ರಿಕ್ ನಂತರದ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 3ಎ,...

Popular

Subscribe

spot_imgspot_img