Thursday, February 12, 2026
Thursday, February 12, 2026

Karnataka

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರಸಂಘ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇವರ ಸಹಯೋಗದಲ್ಲಿ ಡಿ.೧೫ರಂದು ಸಂಜೆ೫.೩೦ಕ್ಕೆ ಅಲ್ಲಮಪ್ರಭು ಬಯಲಿ (ಫ್ರೀಡಂ ಪಾರ್ಕ್)ನಲ್ಲಿ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ ಡಿ. ೧೨ ರಿಂದ ೧೪ ರವರೆಗೆ ಪರಂಪರೆ ದೇಸಿ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ನಡೆಯುತ್ತಿದೆ.ಶಿವಮೊಗ್ಗದ ಗಾಂಧಿನಗರ ಮುಖ್ಯ ರಸ್ತೆಯಲ್ಲಿರುವ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ ನಿಗದಿಪಡಿಸಿರುವ ಕನಿಷ್ಠ ವೇತನವನ್ನು ಪಾವತಿಸದೆ ನಡೆಯುತ್ತಿರುವ ಗಂಭೀರ ಅಕ್ರಮವನ್ನು ಮಾನ್ಯ ವಿಧಾನ ಪರಿಷತ್ ಶಾಸಕರು ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿಗಳು...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನ ಕೊಪ್ಪ ಅವರನ್ನು ಆಯ್ಕೆ ಮಾಡಲಾಗಿದ್ದು, ಅವರು ಇಂದು ಅಧಿಕಾರ ವಹಿಸಿಕೊಂಡರು. ಈ ಸಂದರ್ಭದಲ್ಲಿ...

Canara Bank ಉಚಿತ ಸ್ವ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ.

Canara Bank ಉಚಿತ ಸ್ವ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರು (ಶಿವಮೊಗ್ಗ ತಾಲ್ಲೂಕು) ಇಲ್ಲಿ ಉಚಿತ ತರಬೇತಿಯನ್ನು ಹಮ್ಮಿಕೊಂಡಿದ್ದು ಆಸಕ್ತಿ ಇರುವ ಅಭ್ಯರ್ಥಿಗಳಿಂದ...

Popular

Subscribe

spot_imgspot_img